Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಭಾರತದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಹೆಚ್.ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಕ್ಷಿಣ ಭಾರತದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಹೆಚ್.ವಿಶ್ವನಾಥ್

Districts

ದಕ್ಷಿಣ ಭಾರತದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಹೆಚ್.ವಿಶ್ವನಾಥ್

Public TV
Last updated: April 29, 2023 12:46 pm
Public TV
Share
2 Min Read
H Vishwanath
SHARE

ಮೈಸೂರು: ದಕ್ಷಿಣ ಭಾರತದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ (BJP) ಅಧಿಕಾರಕ್ಕೆ ಬರಲ್ಲ. ಹಿಂದೆ ನಾವು ಕುಮಾರಸ್ವಾಮಿ ಅಂತಹವರ ಸಹಾಯದಿಂದ ಅಧಿಕಾರಕ್ಕೆ ಬಂದಿರೋದು. ನೀವು ಇಲ್ಲಿ ಹೊಸದಾಗಿ ಹೇಳುವುದು ಏನೂ ಇಲ್ಲ. ಹೊಸದಾಗಿ ಹೇಳುವುದು ಏನಾದರೂ ಇದ್ದರೆ ಕಳ್ಳತನ ಮಾಡುವುದನ್ನು ಹೇಳಿಕೊಡಬೆಕು ಅಷ್ಟೆ. ನಿಮ್ಮ ತತ್ವ ಸಿದ್ಧಾಂತಗಳಿಂದ ಯಾವುದೇ ಕಾರಣಕ್ಕೂ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಹೆಚ್.ವಿಶ್ವನಾಥ್ (H.Vishwanath) ಕಿಡಿಕಾರಿದರು.

ಮೈಸೂರಿನ (Mysuru) ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ ಕಸದ ತೊಟ್ಟಿಯಾಗಿದೆ. ಮೋದಿಯವರು (Narendra Modi) ಕರ್ನಾಟಕಕ್ಕೆ ಬಂದಿದ್ದಾರೆ. ಭಾನುವಾರ ಮೈಸೂರಿಗೆ ಬಂದು ಕಸದ ತೊಟ್ಟಿಯಾಗಿರುವ ಕರ್ನಾಟಕ ಬಿಜೆಪಿಯನ್ನು ಸ್ವಚ್ಛಗೊಳಿಸಿ ಎಂದು ಮೋದಿಯವರಿಗೆ ಮನವಿ ಮಾಡಿದರು. ಕರ್ನಾಟಕ ಸರ್ಕಾರ ಮೀಸಲಾತಿಯ (Reservation) ಅರ್ಥವನ್ನೇ ಹಾಳು ಮಾಡಿದೆ. ಎಸ್ಸಿ (SC) ಹಾಗೂ ಎಸ್ಟಿಗಳಿಗೆ (ST) ಸುಳ್ಳು ಹೇಳಿ ಮೋಸ ಮಾಡಿದ್ದೀರಿ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಎಷ್ಟು ಬಾರಿ ಚಾಟಿ ಏಟು ಕೊಟ್ಟಿದೆ. ಜಟ್ಕಾ ಕಟ್, ಹಲಾಲ್ ಎಂದು ಹೇಳುತ್ತೀರಾ. ಅದರಿಂದ ಜನರಿಗೆ ಏನು ಉಪಯೋಗ? ಮೋದಿಯವರೇ ಇದಕ್ಕೆಲ್ಲಾ ಉತ್ತರ ಕೊಡಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸನ್ ಸ್ಟ್ರೋಕ್ – ಪ್ರಚಾರಕ್ಕೆ ತೆರಳುವಾಗ ದಿಢೀರನೆ ಕುಸಿದು ಬಿದ್ದ ಸಿದ್ದರಾಮಯ್ಯ

ನಡ್ಡಾ (J.P.Nadda) ಬಿಜೆಪಿಗೆ ವೋಟ್ ಹಾಕದಿದ್ದರೆ ಮೋದಿ ಆಶೀರ್ವಾದ ಸಿಗಲ್ಲ ಎಂದು ಹೇಳುತ್ತಾರೆ. ಸ್ವಾಮಿ ನಮಗೆ ಮೋದಿ ಆಶೀರ್ವಾದ ಬೇಡ. ನಮಗೆ ಬಸವಣ್ಣ, ಕನಕದಾಸ, ಕುವೆಂಪು, ನಾರಾಯಣ ಗುರು ಅವರಂತಹ ಆಶೀರ್ವಾದ ಬೇಕು. ನಡ್ಡಾ ಅವರ ದಡ್ಡತನದ ಹೇಳಿಕೆಗಳನ್ನು ನಿಲ್ಲಿಸಬೇಕು. ಅಮಿತ್ ಶಾ (Amit Shah) ಅವರು ಕಾಂಗ್ರೆಸ್‌ಗೆ (Congress) ವೋಟ್ ಹಾಕಿದರೆ ದಂಗೆ ಏಳುತ್ತೆ ಎಂದು ಹೇಳುತ್ತಾರೆ. ಛೇ, ಇವರ ಬಾಯಲ್ಲಿ ದಂಗೆ ಪದ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ

ಮೋದಿಯವರೇ ರಾಜ್ಯಕ್ಕೆ ಏನು ಕೊಡುತ್ತೀರಾ ಎನ್ನುವುದನ್ನು ಹೇಳಿ. ದಯಮಾಡಿ ಕರ್ನಾಟಕ ಬಿಜೆಪಿ ಸರಿ ಮಾಡಿ. ಹಿಂದಿ ಹೇರಿಕೆ ಮಾಡಬೇಡಿ. ನಮ್ಮ ನಂದಿನಿ ಹೊತ್ತುಕೊಂಡು ಹೋಗಬೇಡಿ. ರಾಜ್ಯಕ್ಕೆ ನೀಡುವ ಕೊಡುಗೆಯ ಬಗ್ಗೆ ಹೇಳುವುದರ ಜೊತೆಗೆ ಬಿಜೆಪಿಯನ್ನು ಸರಿ ಮಾಡಿ ಹೋಗಿ. ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ನಾಯಕರು ತಾತ್ವಿಕ ಟೀಕೆಗಳನ್ನು ಮಾಡಿ. ತೀರಾ ವೈಯಕ್ತಿಕ ಟೀಕೆಗಳನ್ನು ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: 2 ವರ್ಷ 10Kg ಅಕ್ಕಿ, 40 ಲಕ್ಷ ಮನೆಗೆ ನೀರು, ರೈತರಿಗೆ ನೆರವು ಕೊಟ್ರು ಮೋದಿ – ಬೊಮ್ಮಾಯಿ ಗುಣಗಾನ

TAGGED:Amit Shahbjpelectionh vishwanathJ P Naddamysurunarendra modiಅಮಿತ್ ಶಾಚುನಾವಣೆಜೆಪಿ ನಡ್ಡಾನರೇಂದ್ರ ಮೋದಿಬಿಜೆಪಿಮೈಸೂರುಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
9 minutes ago
DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
58 minutes ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
60 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
2 hours ago
family boycott
Bagalkot

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲ ಅಂತ 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

Public TV
By Public TV
2 hours ago
Narmada River
Latest

ನರ್ಮದಾ ನದಿ ದೋಣಿ ದುರಂತದಲ್ಲಿ ಕರುಳು ಹಿಂಡುವ ದೃಶ್ಯ – 4 ವರ್ಷದ ಗಂಡು ಮಗು, ತಾಯಿ ಪರಸ್ಪರ ಅಪ್ಪಿಕೊಂಡೇ ಜಲಸಮಾಧಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?