Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆ.ಆರ್.ನಗರದಲ್ಲಿ ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲೇಟು- ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೆ.ಆರ್.ನಗರದಲ್ಲಿ ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲೇಟು- ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

Districts

ಕೆ.ಆರ್.ನಗರದಲ್ಲಿ ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲೇಟು- ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

Public TV
Last updated: May 8, 2023 7:14 am
Public TV
Share
1 Min Read
CAMPAIGN GALATE 2
SHARE

ಬೆಂಗಳೂರು/ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ (Assembly Election 2023) ಗೆ ಎರಡೇ ದಿನ ಬಾಕಿ ಇದೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಕೆಲವು ಕಡೆಗಳಲ್ಲಿ ಗಲಾಟೆಯೂ ಆಗಿದೆ.

ಮೈಸೂರಿನ ಕೆ.ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಕಾರ್ಯಕರ್ತರ ಮಧ್ಯೆ ಜಟಾಪಟಿಯಾಗಿದೆ. ಬೀಚನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಮತಯಾಚನೆ ವೇಳೆ ಕಾಂಗ್ರೆಸ್- ಜೆಡಿಎಸ್ ಮಧ್ಯೆ ಮಾತಿನ ಚಕಮಕಿ ಆಗಿದೆ. ಸಾ.ರಾ.ಮಹೇಶ್ ಪುತ್ರ ಸಾರಾ. ಧನುಷ್ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.

CAMPAIGN GALATE

ಚಿತ್ರದುರ್ಗ (Chitradurga) ದ ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರಿನ ಮೇಲೆ ಕಲ್ಲೆಸೆತ ಆಗಿದ್ದು ಕಾಂಗ್ರೆಸ್ ವಿರುದ್ಧ ಆರೋಪ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ತುರವನೂರು ಠಾಣೆ ಮುಂದೆ ಬಿಜೆಪಿ ಮುಖಂಡರು ಧರಣಿ ನಡೆಸಿದ್ರು. ಇದನ್ನೂ ಓದಿ: ಮೋದಿ ರೋಡ್‌ಶೋ; `ಜೈ ಬಜರಂಗಿ’ ಪೋಸ್ಟರ್ ಹಿಡಿದು ಗಮನ ಸೆಳೆದ ಮುಸ್ಲಿಂ ಮಹಿಳೆ

CAMPAIGN GALATE 1

ಬೆಂಗಳೂರಿನ ಬಿಟಿಎಂ ಲೇಔಟ್‍ನ 1ನೇ ಹಂತದಲ್ಲಿ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪರ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಾಮುಖಿ ಆಗಿದ್ದಾರೆ. ಈ ವೇಳೆ ಗಲಾಟೆ ಆಗಿದೆ ಎನ್ನಲಾಗಿದೆ.

CAMPAIGN GALATE 3

ಈ ವೇಳೆ ಕಾಂಗ್ರೆಸ್ ಬೆಂಬಲಿಗರಿಂದ ಬಿಜೆಪಿ ಕಾರ್ಯಕರ್ತ ಹರಿನಾಥ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾರೆ ಅಂತ ಆರೋಪಿಸಿ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ತೇಜಸ್ವಿ ಸೂರ್ಯ (Tejaswi Surya), ಸೋಮವಾರ ರಾತ್ರಿಯೊಳಗೆ ಪೊಲೀಸರು ಕ್ರಮ ಕೈಗೊಂಡಿಲ್ಲ ಅಂದ್ರೆ ಉಗ್ರ ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

TAGGED:bengalurubjpChitradurgacongressKarnataka Election 2023mysuruಕರ್ನಾಟಕ ಚುನಾವಣೆ 2023ಕಾಂಗ್ರೆಸ್ಚಿತ್ರದುರ್ಗಬಿಜೆಪಿಬೆಂಗಳೂರುಮೈಸೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
3 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
7 minutes ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
10 minutes ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
20 minutes ago
ALCOHOL
Districts

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

Public TV
By Public TV
49 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?