Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ- ಇಂದಿನಿಂದ ಎಣ್ಣೆ ಸಿಗಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ- ಇಂದಿನಿಂದ ಎಣ್ಣೆ ಸಿಗಲ್ಲ

Bengaluru City

ಇಂದು ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ- ಇಂದಿನಿಂದ ಎಣ್ಣೆ ಸಿಗಲ್ಲ

Public TV
Last updated: May 8, 2023 7:29 am
Public TV
Share
1 Min Read
CAMPAIGN END 4
SHARE

ಬೆಂಗಳೂರು: ಜಿದ್ದಾಜಿದ್ದಿನ ಅಖಾಡ ಆಗಿರೋ ರಾಜ್ಯ ವಿಧಾನಸಭಾ ಚುನಾವಣೆ (Assembly Election 2023) ಬಹಿರಂಗ ಪ್ರಚಾರಕ್ಕೆ ಇಂದು (ಸೋಮವಾರ) ಅಂತ್ಯ. ಇಂದಿನಿಂದಲೇ ಮದ್ಯ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ಜೊತೆಗೆ ಸಂಜೆ 6 ಗಂಟರೆವರೆಗೂ ಮತದಾನಕ್ಕೆ ಅವಕಾಶ ನೀಡಿದ್ದಾರೆ.

CAMPAIGN END 3

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ಎರಡೇ ದಿನ ಬಾಕಿ ಇದೆ. ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು ಮಂಗಳವಾರ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಮತದಾನ ನಡೆಯುವ 48 ಗಂಟೆ ಮುಂಚೆ ಯಾವುದೇ ರೋಡ್ ಶೋ, ತೆರೆದ ವಾಹನದಲ್ಲಿ ಪ್ರಚಾರ ಮಾಡುವಂತಿಲ್ಲ. ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಒಂದು ವೇಳೆ ಕಾಣಿಸಿಕೊಂಡರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ.

CAMPAIGN END 2

ಇಂದಿನಿಂದ `ಎಣ್ಣೆ’ ಸಿಗಲ್ಲ: ಇಂದಿನಿಂದ ಒಟ್ಟು ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಆಗಲಿದೆ. ಇಂದು ಸಂಜೆ 5 ಗಂಟೆಯಿಂದ ಮೇ 10 ರಂದು ಮಧ್ಯರಾತ್ರಿವರೆಗೂ ಮದ್ಯ ಮಾರಾಟ ಇರಲ್ಲ. ಮೇ 13 ಅಂದ್ರೆ ಮತ ಎಣಿಕೆ ದಿನವೂ ಎಣ್ಣೆ ಸಿಗಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದ್ರೆ ಕಾನೂನು ಕ್ರಮ ಜರುಗಿಸಲಿದ್ದಾರೆ. ಇದನ್ನೂ ಓದಿ: ಕೆ.ಆರ್.ನಗರದಲ್ಲಿ ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲೇಟು- ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

CAMPAIGN END 1

ಒಟ್ಟಾರೆ ಜಿದ್ದಾಜಿದ್ದಿನ ಕಣವಾಗಿರೋ ರಾಜ್ಯದಲ್ಲಿ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು, ಮದ್ಯ ಮಾರಾಟಯ ನಿಷೇಧ ಆಗಲಿದೆ. ಚುನಾವಣೆಯ ಅಂತಿಮ ಘಟ್ಟ ತಲುಪಿದ್ದು ಹೇಗೆ ನಡೆಯಲಿದೆಯೋ ಕಾದು ನೋಡಬೇಕಿದೆ.

 

TAGGED:bengalurubjpcongressKarnataka Election 2023ಕರ್ನಾಟಕ ಚುನಾವಣೆ 2023ಕಾಂಗ್ರೆಸ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
37 seconds ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
8 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
33 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
36 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
60 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?