Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ತಗ್ಗಿದ ಮತದಾನ ಪ್ರಮಾಣ – ನಗರ ಜನತೆ ನಿರುತ್ಸಾಹ; ಕಾರಣ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ತಗ್ಗಿದ ಮತದಾನ ಪ್ರಮಾಣ – ನಗರ ಜನತೆ ನಿರುತ್ಸಾಹ; ಕಾರಣ ಏನು?

Bengaluru City

ಬೆಂಗಳೂರಲ್ಲಿ ತಗ್ಗಿದ ಮತದಾನ ಪ್ರಮಾಣ – ನಗರ ಜನತೆ ನಿರುತ್ಸಾಹ; ಕಾರಣ ಏನು?

Public TV
Last updated: May 11, 2023 11:34 am
Public TV
Share
1 Min Read
bengaluru vote
SHARE

ಬೆಂಗಳೂರು: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ (Karnataka Election 2023) ಮತದಾನ ಬುಧವಾರ ಶಾಂತಿಯುತವಾಗಿ ಮುಕ್ತಾಯಗೊಂಡಿತು. ಗ್ರಾಮೀಣ ಭಾಗಗಳಲ್ಲಿ ಜನರು ಉತ್ಸಾಹದಿಂದಲೇ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಆದರೆ ನಗರ ಭಾಗದ ಜನರು ಮತದಾನ ಮಾಡಲು ನಿರುತ್ಸಾಹ ತೋರಿದ್ದಾರೆ ಎಂಬುದು ಮತದಾನ ಪ್ರಮಾಣ ಅಂಕಿಅಂಶದಿಂದ ತಿಳಿದುಬಂದಿದೆ. ಬೆಂಗಳೂರಿನಲ್ಲಿ (Bengaluru) ಕಳೆದ ಚುನಾವಣೆಗಿಂತ ಈ ಬಾರಿ ಮತದಾನ ಪ್ರಮಾಣ ಕೊಂಚ ತಗ್ಗಿದೆ.

ಮತದಾನ ಪ್ರಮಾಣ ಹೆಚ್ಚಿಸಲು ಜಾಗೃತಿ ಅಭಿಯಾನಗಳು ನಡೆಸಿದರೂ ಪ್ರಯೋಜನವಾಗಿಲ್ಲ. ಈ ಬಾರಿಯೂ ಈ ಹಿಂದಿನಷ್ಟೇ ಮತ ಚಲಾವಣೆಯಾಗಿದೆ. ಈ ಬಾರಿ ಬಿಬಿಎಂಪಿ ಶೇ. 73 ರಷ್ಟು ಮತದಾನದ ಪ್ರಮಾಣ ಗುರಿ ಹೊಂದಿತ್ತು. ಆದರೆ ಆಗಿದ್ದು ಬರಿ ಶೇ. 53 ರಷ್ಟು ಮಾತ್ರ. ನಗರದ 28 ಕ್ಷೇತ್ರಗಳಲ್ಲಿ 97.13 ಲಕ್ಷ ಮತದಾರರಿದ್ದಾರೆ. 1.43 ಲಕ್ಷ ಯುವ ಮತದಾರರು ಇದೇ ವರ್ಷ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಮುಗಿಯಿತು ಮತ ಸಮರ, ಶುರುವಾಯ್ತು ಲೆಕ್ಕಾಚಾರ – ಮತಗಟ್ಟೆ ಸಮೀಕ್ಷೆಗಳಲ್ಲಿ `ಕೈ’ ಮುನ್ನಡೆ

keerthana

ಬೆಂಗಳೂರಿನಲ್ಲಿ ಯಾವ ವರ್ಷ ಎಷ್ಟು ಶೇಕಡ ಮತದಾನ?
2023 – 53.4
2018 – 54.72
2013 – 52.83
2008 -47.3

ನಗರದಲ್ಲಿ ಮತದಾನ ಪ್ರಮಾಣ ಕಡಿಮೆಯಾಗಲು ಕಾರಣವೇನು?
* ಕೊರೊನಾದಿಂದ ಮೃತಪಟ್ಟ 17 ಸಾವಿರ ಮಂದಿಯ ಮರಣ ಪ್ರಮಾಣ ಪತ್ರವನ್ನು ಪಡೆದು, ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ಆಗಿಲ್ಲ.
* ಎರಡೆರೆಡು ಕಡೆ ಇರುವ ಮತದಾರರ ಹೆಸರನ್ನು ತೆಗೆದುಹಾಕುವ ಪ್ರಕ್ರಿಯೆ ಆಗಿಲ್ಲ.
* ನಗರದಲ್ಲಿ ವೋಟರ್ ಐಡಿ ಇದ್ದರೂ, ವರ್ಕ್ ಫ್ರಂ ಹೋಂ ಮೇಲೆ ತಮ್ಮ ತಮ್ಮ ಊರಿಗಳಲ್ಲಿ ಉದ್ಯೋಗಿಗಳು ಉಳಿದುಕೊಂಡಿರುವುದು.
* ಮತದಾರರ ಪಟ್ಟಿಯಿಂದ ಬಹುತೇಕ ಜನರ ಹೆಸರುಗಳು ಡಿಲೀಟ್ ಆಗಿರುವುದು.
* ಬಹುತೇಕ ಮತಗಟ್ಟೆಗಳಲ್ಲಿ ಸಂಜೆ 6 ಘಂಟೆ ನಂತರ ಮತಗಟ್ಟೆಗಳಿಗೆ ಬಂದು ಮತದಾನದಿಂದ ವಂಚಿತರಾಗಿರೋದು. ಇದನ್ನೂ ಓದಿ: ಇಂತಹ ಎಕ್ಸಿಟ್ ಪೋಲ್‍ಗಳ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇಲ್ಲ: ಭಗವಂತ್ ಖೂಬಾ

TAGGED:bengaluruBengaluru ElectionKarnataka Election 2023ಕರ್ನಾಟಕ ಚುನಾವಣೆಬೆಂಗಳೂರುಮತದಾನ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

DK Shivakumar priyanka kharge in kamakhya temple
Latest

ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ

Public TV
By Public TV
4 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
21 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
43 minutes ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
58 minutes ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
59 minutes ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?