ರಾಜ್ಯದ ಹವಾಮಾನ ವರದಿ: 12-05-2023

1 Min Read

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಲಿದೆ.

ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 32-22
ಮಂಗಳೂರು: 33-27
ಶಿವಮೊಗ್ಗ: 36-24
ಬೆಳಗಾವಿ: 35-22
ಮೈಸೂರು: 33-23

ಮಂಡ್ಯ: 34-23
ಮಡಿಕೇರಿ: 34-23
ರಾಮನಗರ: 33-23
ಹಾಸನ: 32-22
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 32-21

ಕೋಲಾರ: 33-23
ತುಮಕೂರು: 34-22
ಉಡುಪಿ: 34-27
ಕಾರವಾರ: 33-28
ಚಿಕ್ಕಮಗಳೂರು: 32-21
ದಾವಣಗೆರೆ: 36-24

weather

ಹುಬ್ಬಳ್ಳಿ: 37-23
ಚಿತ್ರದುರ್ಗ: 36-23
ಹಾವೇರಿ: 37-24
ಬಳ್ಳಾರಿ: 39-26
ಗದಗ: 38-23
ಕೊಪ್ಪಳ: 39-25

ರಾಯಚೂರು: 40-27
ಯಾದಗಿರಿ: 41-27 ಹೈಯಸ್ಟ್
ವಿಜಯಪುರ: 40-25
ಬೀದರ್: 39-26
ಕಲಬುರಗಿ: 41-27
ಬಾಗಲಕೋಟೆ: 39-25

Share This Article