Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವಿತ್ರಾ ಲೋಕೇಶ್ ಜೊತೆಗಿನ ಸ್ನೇಹ: ಮದುವೆಗೆ ಭಿನ್ನ ವ್ಯಾಖ್ಯಾನ ಕೊಟ್ಟ ನಟ ನರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪವಿತ್ರಾ ಲೋಕೇಶ್ ಜೊತೆಗಿನ ಸ್ನೇಹ: ಮದುವೆಗೆ ಭಿನ್ನ ವ್ಯಾಖ್ಯಾನ ಕೊಟ್ಟ ನಟ ನರೇಶ್

Cinema

ಪವಿತ್ರಾ ಲೋಕೇಶ್ ಜೊತೆಗಿನ ಸ್ನೇಹ: ಮದುವೆಗೆ ಭಿನ್ನ ವ್ಯಾಖ್ಯಾನ ಕೊಟ್ಟ ನಟ ನರೇಶ್

Public TV
Last updated: May 12, 2023 12:17 pm
Public TV
Share
2 Min Read
naresh 1
SHARE

ಕನ್ನಡದ ಹೆಸರಾಂತ ಪೋಷಕ ನಟಿ ಪವಿತ್ರಾ ಲೋಕೇಶ್ (Pavitra Lokesh) ಜೊತೆಗಿನ ಸ್ನೇಹಕ್ಕೆ ತಮ್ಮದೇ ಆದಂತಹ ವ್ಯಾಖ್ಯಾನ ನೀಡಿದ್ದಾರೆ ನಟ ನರೇಶ್ (Naresh). ತಮ್ಮ ಲವ್ ಸ್ಟೋರಿ ಆಧರಿಸಿದ ‘ಮತ್ತೆ ಮದುವೆ’ (Matte Maduve)ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನರೇಶ್, ‘ಎರಡು ಹೃದಯಗಳು ಒಂದಾಗುವುದೇ ಮದುವೆ’ ಎಂದು ಹೇಳಿದ್ದಾರೆ. ಮದುವೆ ವ್ಯವಸ್ಥೆ ಹಾಳಾಗಿ ಹೋಗಿದೆ. ಫ್ಯಾಮಿಲಿ ಕೋರ್ಟ್ ಸಂಖ್ಯೆ ಹೆಚ್ಚಾಗಿವೆ ಎಂದರೆ ಮದುವೆ (marriage) ಕುರಿತು ಯೋಚಿಸಬೇಕಿದೆ ಎಂದಿದ್ದಾರೆ ನರೇಶ್.

naresh 2

ಇಂತಹ ಮಾತುಗಳನ್ನು ಆಡುವ ಮೂಲಕ ಪವಿತ್ರಾ ಲೋಕೇಶ್ ಜೊತೆಗಿನ ಬಾಂಧವ್ಯವನ್ನು ಒಪ್ಪಿಕೊಂಡಿದ್ದಾರೆ. ಮದುವೆ ಅಂದರೆ, ತಾಳಿ ಕಟ್ಟಲೇಬೇಕು ಅಂತೇನೂ ಇಲ್ಲ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. ಎರಡು ಹೃದಯಗಳು ಬೆರತ ಮೇಲೆ ಅದುವೇ ಮದುವೆ ಎಂದು ಹೇಳುವ ಮೂಲಕ ಪವಿತ್ರಾ ಲೋಕೇಶ್ ಮತ್ತು ತಮ್ಮದು ಯಾವ ರೀತಿಯ ಸಂಬಂಧವೆಂದು ಅವರು ವಿವರಿಸಿದ್ದಾರೆ.  ಇದನ್ನೂ ಓದಿ:ಬಾಕ್ಸ್ ಆಫೀಸ್ ಬಾಚುತ್ತಿರುವ ದಿ ಕೇರಳ ಸ್ಟೋರಿ : 7 ದಿನಕ್ಕೆ ₹80 ಕೋಟಿ ಕಲೆಕ್ಷನ್

pavitra lokesh

ನಿನ್ನೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೈಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಮೊದಲ ನೋಟ ಸಂಚಲನ ಸೃಷ್ಟಿಸಿದೆ.

Ramya naresh

ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬೀಳೋದು. ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.

Pavitra lokesh

ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

Pavitra Lokesh Matte maduve

ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

pavitra lokesh 2

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರುತ್ತಿದೆ.

TAGGED:marriageMatte MaduvenareshPavitra LokeshRamyaನರೇಶ್ಪವಿತ್ರಾ ಲೋಕೇಶ್ಮತ್ತೆ ಮದುವೆಮದುವೆರಮ್ಯಾ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Raichur Shivaji Jayanti
Districts

ರಾಯಚೂರಿನಲ್ಲಿಂದು ಶಿವಾಜಿ ಮಹಾರಾಜ್ ಪುತ್ಥಳಿ ಮೆರವಣಿಗೆ – ಜಿಲ್ಲಾ ಪೊಲೀಸ್ ಅಲರ್ಟ್

Public TV
By Public TV
6 minutes ago
arrest
Latest

ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಸಿಸ್‌, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌

Public TV
By Public TV
35 minutes ago
Mandya EX MLA Suresh Gowda Car Accident
Crime

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

Public TV
By Public TV
1 hour ago
IND vs SA
Cricket

ವಿಶ್ವಕಪ್ ಸೂಪರ್ 8ರಲ್ಲಿ ಇಂದಿನಿಂದ ಮಹಾಕದನ – ಸೂಪರ್ ಸಂಡೇಯಂದೇ ದಕ್ಷಿಣ ಆಫ್ರಿಕಾ v/s ಭಾರತ

Public TV
By Public TV
2 hours ago
pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
2 hours ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?