Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬೋಕೆ ಮಾತನಾಡಿದ್ದಾರೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬೋಕೆ ಮಾತನಾಡಿದ್ದಾರೆ: ಡಿಕೆಶಿ

Bengaluru City

ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬೋಕೆ ಮಾತನಾಡಿದ್ದಾರೆ: ಡಿಕೆಶಿ

Public TV
Last updated: May 12, 2023 2:48 pm
Public TV
Share
2 Min Read
HD KUMARASWAMY DK SHIVAKUMAR
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಮ್ಮ ಕಾರ್ಯಕರ್ತರಿಗೆ ಧೈರ್ಯ ತುಂಬೋಕೆ ಈ ರೀತಿ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಸದಾಶಿವನಗರದಲ್ಲಿ ಮಾತನಾಡಿದ ಅವರು, ಈ ಎಕ್ಸಿಟ್ ಪೋಲ್ (Exit Poll) ಬಗ್ಗೆ ನಮಗೆ ನಂಬಿಕೆ ಇಲ್ಲ. ನಮ್ಮ ಸಂಖ್ಯೆ ಅದಲ್ಲ ನಮ್ಮ ಸಂಖ್ಯೆ 140. ನಮ್ಮಲ್ಲಿ ಯಾವ ಅಧಿಕಾರ ಹಂಚಿಕೆನೂ ಇಲ್ಲ. ಖರ್ಗೆ ಸಾಹೆಬ್ರು ಏನು ಹೇಳ್ತಾರೆ. ಸೋನಿಯಾ ಗಾಂಧಿ ಏನು ಹೇಳ್ತಾರೆ ಹೈಕಮಾಂಡ್ ಏನು ಹೇಳ್ತಾರೆ ಹಾಗೆ ಅಂದ್ರು.

Karnataka Exit Poll 2023

ಎಕ್ಸಿಟ್ ಪೋಲ್ ಸ್ಯಾಂಪಲ್ ಕಡಿಮೆ ಇದೆ, ನಮ್ಮ ಸ್ಯಾಂಪಲ್ ಜಾಸ್ತಿ ಇದೆ. ಸ್ಪಷ್ಟವಾದ ಬಹುಮತ ಕಾಂಗ್ರೆಸ್‍ಗೆ ಬರುತ್ತದೆ. ಇದು ನಮ್ಮ ಅಚಲವಾದ ನಂಬಿಕೆ. ಶನಿವಾರ 1 ಗಂಟೆ ಒಳಗೆ ಎಲ್ಲಾ ತೀರ್ಪು ಬರಲಿದೆ. ತೆರೆಮರೆಯಲ್ಲಿ ಯಾವ ಸಿದ್ಧತೆಯೂ ಇಲ್ಲಾ. ತೆರೆನೂ ಇಲ್ಲಾ ಮರೆನೂ ಇಲ್ಲಾ ಎಂದು ಹೇಳಿದರು. ಇದನ್ನೂ ಓದಿ: ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ.. ಆದ್ರೆ ಈ ಷರತ್ತು ಅನ್ವಯ – ಹೆಚ್‌ಡಿಕೆ

ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬೋಕೆ ಮಾತನಾಡಿದ್ದಾರೆ. ನನ್ನ ಪ್ರಾಣ ಇರುವವರೆಗೆ ನಾನು ಹೋರಾಟದಿಂದ ಹಿಂದೆ ಸರಿಯೋನಲ್ಲ. ನನ್ನ ಆರೋಗ್ಯ ಇರುವವರೆಗೆ ಹೋರಾಟ ಮಾಡ್ತೀನಿ. ಅವರು ಬಹುಮತ ಬರದಿದ್ದರೆ ಪಕ್ಷದ ವಿಸರ್ಜನೆ ಮಾಡುವ ಮೊದಲೇ ನಮ್ಮ ಪಕ್ಷ ಸೇರ್ಪಡೆ ಆಗಿ ಅಂತ ಅವರ ಕಾರ್ಯಕರ್ತರಿಗೆ ಕರೆ ನೀಡಿದ್ದೆ. ಈಗಲೂ ಅದನ್ನೇ ಹೇಳ್ತೀನಿ. ಅವರ ಲೆಕ್ಕಾಚಾರ, ರೆಸ್ಟ್ ಅವರ ಆರೋಗ್ಯದ ಬಗ್ಗೆ ನಾನು ಮಾತನಾಡಲ್ಲ ಎಂದು ಡಿಕೆಶಿ ಹೇಳಿದರು.

dk shivakumar 3

ಸಿಂಗಾಪುರ್, ದೆಹಲಿ, ಮುಂಬೈ ಎಲ್ಲಿ ಬೇಕಾದರೂ ಹೋಗಬಹುದು. ಅದರ ಬಗ್ಗೆ ನಾನು ಮಾತನಾಡಲ್ಲ. ಕಪ್ ಅವರೇ ಮಡಗಿಕೊಳ್ಳಲಿ. ನಾನು ಶ್ರಮ ಪಟ್ಟಿದ್ದೀನಿ, ನನಗೆ ಸೋನಿಯಾ ಗಾಂಧಿಯವರು ಅಧಿಕಾರ ಯಾವಾಗ ಕೊಟ್ಟರು. ದಿನೇಶ್ ಗುಂಡೂರಾವ್ ಆಗಲ್ಲ ಅಂತ ಕೈ ಬಿಟ್ರು. ಸಿದ್ದರಾಮಯ್ಯ (Siddaramaiah) ಉಪ ಚುನಾವಣೆ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಮುಂದಾಗಿದ್ದರು. ಆ ಸಂದರ್ಭದಲ್ಲಿ ಅಧ್ಯಕ್ಷನಾದೆ ಎಂದು ತಿಳಿಸಿದರು.

ಅವತ್ತಿಂದ ನಾನು ಮಲಗಿಲ್ಲ ಮಲಗೋಕು ಬಿಟ್ಟಿಲ್ಲ. ಪಕ್ಷಕ್ಕೆ ಏನು ಮಾಡಬೇಕೋ ಮಾಡಿದ್ದೇನೆ. ಎಲ್ಲರೂ ನಮಗೆ ಆಶೀರ್ವಾದ ಮಾಡ್ತಾರೆ. ಎಲ್ಲರೂ ನಮಗೆ ಸಹಕಾರ ಕೊಡ್ತಾರೆ. ಹಿರಿಯರಿರಬಹುದು ಕಿರಿಯರಿರಬಹುದು ಒಂದು ಉತ್ತಮವಾದ ಸರ್ಕಾರವನ್ನು ಕಾಂಗ್ರೆಸ್ ಪಕ್ಷ ಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ರಸ್ತೆಯಲ್ಲಿ ಹಿಂಡು ಹಿಂಡಾಗಿ ಹಸುಗಳು – ಭಾರತದ ಭೇಟಿ ಮರೆಯಲಾಗದ ನೆನಪು ಎಂದ ಇಸ್ರೇಲ್ ಅಧಿಕಾರಿ

TAGGED:bengaluruEXIT POLLhd kumaraswamyಎಕ್ಸಿಟ್ ಪೋಲ್ಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
16 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
27 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
37 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
46 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?