Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿ ಕೇರಳ ಸ್ಟೋರಿ ನಿಷೇಧ – ಮಮತಾ, ಸ್ಟಾಲಿನ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದಿ ಕೇರಳ ಸ್ಟೋರಿ ನಿಷೇಧ – ಮಮತಾ, ಸ್ಟಾಲಿನ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Cinema

ದಿ ಕೇರಳ ಸ್ಟೋರಿ ನಿಷೇಧ – ಮಮತಾ, ಸ್ಟಾಲಿನ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Public TV
Last updated: May 12, 2023 4:19 pm
Public TV
Share
1 Min Read
SHARE

ನವದೆಹಲಿ: `ದಿ ಕೇರಳ ಸ್ಟೋರಿ’ (The Kerala Story) ಚಿತ್ರದ ನಿಷೇಧ ಕುರಿತು ಪಶ್ಚಿಮ ಬಂಗಾಳ (West Bengal) ಮತ್ತು ತಮಿಳುನಾಡಿನ (Tamil Nadu) ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

ಪಶ್ಚಿಮ ಬಂಗಾಳವು ದೇಶದ ಇತರ ರಾಜ್ಯಗಳಿಗಿಂತ ಭಿನ್ನವಾಗಿಲ್ಲ. ಅದೇ ಪ್ರಜಾಪ್ರಭುತ್ವದ ಅಂಶಗಳನ್ನು ಹೊಂದಿರುವ ಎಲ್ಲಾ ರಾಜ್ಯಗಳಲ್ಲಿ ಚಿತ್ರ ಓಡುತ್ತಿದೆ. ಆದರೆ ಪಶ್ಚಿಮ ಬಂಗಾಳ ಚಿತ್ರವನ್ನು ಏಕೆ ನಿಷೇಧಿಸಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಅಲ್ಲದೆ ಥಿಯೇಟರ್‌ಗಳಿಗೆ ಭದ್ರತೆ ಒದಗಿಸಿರುವ ಕುರಿತು ತಮಿಳುನಾಡು ಸರ್ಕಾರಕ್ಕೆ ಕಾರಣ ಕೇಳಿದೆ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧದ ಕಿರುಕುಳ ಆರೋಪ – ತನಿಖೆಗೆ ಎಸ್‍ಐಟಿ ರಚನೆ

THE KERALA STORY 4

ಅರ್ಜಿದಾರರಾದ ಚಲನಚಿತ್ರ ನಿರ್ಮಾಪಕ, ಪಶ್ಚಿಮ ಬಂಗಾಳ ಚಿತ್ರವನ್ನು ನಿಷೇಧ ಮಾಡಿರುವುದರಿಂದ ಆರ್ಥಿಕವಾಗಿ ನಷ್ಟವಾಗುತ್ತಿದೆ. ಅಲ್ಲದೆ ತಮಿಳುನಾಡು ಸಹ ಚಿತ್ರ ನಿಷೇಧಕ್ಕೆ ಮುಂದಾಗಿದೆ. ಅಲ್ಲದೆ ಇದು ಸವಿಂಧಾನದ 19 (1) (ಎ) ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಯತ್ನ ಎಂದು ಮೇ 10 ರಂದು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು.

ಚಿತ್ರ ನಿಷೇಧವು ಚಲನಚಿತ್ರದಿಂದ ಬರುವ ಆದಾಯವನ್ನು ಕಡಿತಗೊಳಿಸುವ ಉದ್ದೇಶದಿಂದ ಮಾಡಲಾಗಿದೆ. ಅಲ್ಲದೆ ಇದು ಚಲನಚಿತ್ರದ ಪೈರಸಿ ಪ್ರಚೋದನೆಯನ್ನು ನೀಡುತ್ತದೆ ಎಂದು ನಿರ್ಮಾಪಕರು ದೂರಿದ್ದರು.

ಚಲನಚಿತ್ರಗಳ (ನಿಯಂತ್ರಣ) ಕಾಯಿದೆಯ ಸೆಕ್ಷನ್ 6 (1) ಅಡಿಯಲ್ಲಿ ಶಾಂತಿ ಭಂಗವನ್ನು ಉಂಟುಮಾಡುವ ಸಾಧ್ಯತೆ, ದ್ವೇಷ ಮತ್ತು ಹಿಂಸಾಚಾರ ಸಾಧ್ಯತೆ ಸಲುವಾಗಿ ಪಶ್ಚಿಮ ಬಂಗಾಳ ಈ ಚಿತ್ರಕ್ಕೆ ನಿಷೇಧ ಹೇರಿತ್ತು. ಇದನ್ನೂ ಓದಿ: ಗೇಮ್ಸ್‌ಕ್ರಾಫ್ಟ್ ಜಿಎಸ್‍ಟಿ ಶೋಕಾಸ್ – ರದ್ದುಗೊಳಿಸಿದ ಹೈಕೋರ್ಟ್

TAGGED:Supreme Courttamil naduThe Kerala StoryWest Bengalತಮಿಳುನಾಡುದಿ ಕೆರಳ ಸ್ಟೋರಿಪಶ್ಚಿಮ ಬಂಗಾಳಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

sonia gandhi Ayatollah Ali Khamenei
Latest

ಖಮೇನಿ ಹತ್ಯೆಗೆ ಭಾರತ ಮೌನ – ಕೇಂದ್ರದ ನಡೆಗೆ ಸೋನಿಯಾ ಗಾಂಧಿ ಖಂಡನೆ

Public TV
By Public TV
3 minutes ago
Emirates Flight
Bengaluru City

Iran Israel War | ದುಬೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ವಾಪಸ್‌

Public TV
By Public TV
10 minutes ago
Raghavendra Swamy Matha
Districts

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Public TV
By Public TV
22 minutes ago
Khaemnei Location
Latest

ವರ್ಷಾನುಗಟ್ಟಲೆ ಟ್ರಾಫಿಕ್‌ ಕ್ಯಾಮೆರಾ‌ ಹ್ಯಾಕ್‌, ಮೊಬೈಲ್‌ ನೆಟ್‌ವರ್ಕ್‌ ಟ್ರ್ಯಾಕ್‌ – ಖಮೇನಿ ಹತ್ಯೆಗೆ ಇಸ್ರೇಲ್‌ ರಣತಂತ್ರ ಹೇಗಿತ್ತು?

Public TV
By Public TV
41 minutes ago
Oil Price
Latest

Iran Israel War | ಬ್ಯಾರಲ್‌ಗೆ 100 ಡಾಲರ್‌ ಸಮೀಪಿಸಿದ ತೈಲ ಬೆಲೆ

Public TV
By Public TV
45 minutes ago
Savitha Shan
Crime

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?