ಇಂದು ಸಂಜೆ ಸಿಎಂ ಬೊಮ್ಮಾಯಿ ರಾಜೀನಾಮೆ ಸಾಧ್ಯತೆ

Public TV
0 Min Read
Basavaraj Bommai 6

ಬೆಂಗಳೂರು: ಚುನಾವಣೆಯಲ್ಲಿ (Karnataka Election) ಬಿಜೆಪಿಗೆ ಸೋಲಾಗುತ್ತಿದ್ದಂತೆ ಬೊಮ್ಮಾಯಿ (CM Basavaraj Bommai) ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಸದ್ಯ ಹಾವೇರಿಯ (Haveri) ಶಿಗ್ಗಾಂವಿಯಲ್ಲಿರುವ ಬೊಮ್ಮಾಯಿ ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates

ಮಧ್ಯಾಹ್ನ 12:30ರ ಟ್ರೆಂಡ್‌ ಪ್ರಕಾರ ಬಿಜೆಪಿ 65, ಕಾಂಗ್ರೆಸ್‌ 132, ಜೆಡಿಎಸ್‌ 21, ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇದನ್ನೂ ಓದಿ: ಶ್ರೀರಾಮುಲುಗೆ ಹೀನಾಯ ಸೋಲು

Share This Article