Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
31 Districts

ಖರ್ಗೆ ತವರಲ್ಲಿ ಮೋದಿ ಕಮಾಲ್ ವ್ಯರ್ಥ – 7 ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಜಯ

Public TV
Last updated: May 13, 2023 8:03 pm
Public TV
Share
1 Min Read
Kalaburagi Karnataka Election Result 2023 Live Updates
SHARE

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ತವರಿನಲ್ಲಿ ಈ ಬಾರಿ ಮೋದಿ ಕಮಾಲ್ ವ್ಯರ್ಥವಾಗಿದೆ. ಕಾಂಗ್ರೆಸ್ (Congress) ಭರ್ಜರಿ ಜಯಭೇರಿ ಬಾರಿಸಿ, ಬಿಜೆಪಿ (BJP) ಮುಖಭಂಗ ಅನುಭವಿಸಿದೆ. 9 ಕ್ಷೇತ್ರದಲ್ಲಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕೇವಲ 2 ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ.

ಆಳಂದ: ಕಾಂಗ್ರೆಸ್ ಅಭ್ಯರ್ಥಿ ಬಿಆರ್. ಪಾಟೀಲ್ ಗೆಲುವು ಸಾಧಿಸಿದ್ದು, ಬಿಜೆಪಿಯ ಸುಭಾಶ್ ಗುತ್ತೇದಾರ್ ಸೋಲನುಭವಿಸಿದ್ದಾರೆ.

congress

ಅಫಜಲಪುರ್: ಕಾಂಗ್ರೆಸ್ ಅಭ್ಯರ್ಥಿ ಎಂ.ವೈ ಪಾಟೀಲ್‍ಗೆ ಜಯಭೇರಿ ಭಾರಿಸಿದ್ದಾರೆ. ಬಿಜೆಪಿಯ ಮಾಲೀಕಯ್ಯ ಗುತ್ತೇದಾರ, ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್ ಸ್ಪರ್ಧಿಸಿದ್ದರು.

ಜೇವರ್ಗಿ: ಕಾಂಗ್ರೆಸ್ ಅಭ್ಯರ್ಥಿ ಅಜಯಸಿಂಗ್‍ಗೆ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ್ ರದ್ದೆವಾಡಗಿ, ಜೆಡಿಎಸ್ ಅಭ್ಯರ್ಥಿಯಾಗಿ ದೊಡಪ್ಪಗೌಡ ಪಾಟೀಲ್ ನರಿಬೋಳ ಸ್ಪರ್ಧಿಸಿದ್ದರು.

ಸೇಡಂ: ಕಾಂಗ್ರೆಸ್ ಅಭ್ಯರ್ಥಿ ಡಾ. ಶರಣಪ್ರಕಾಶ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಾಜಕುಮಾರ್ ತೇಲ್ಕೂರ್, ಜೆಡಿಎಸ್ ಅಭ್ಯರ್ಥಿಯಾಗಿ ಬಾಲರಾಜ್ ಗುತ್ತೇದಾರ ಸ್ಪರ್ಧಿಸಿದ್ದರು.

ಚಿತ್ತಾಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆಗೆ ಗೆಲುವು ಸಾಧಿಸಿದ್ದು, ಇವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಮಣಿಕಂಠ್ ರಾಠೋಡ್ ಕಣಕ್ಕಿಳಿದಿದ್ದರು.

ಚಿಂಚೋಳಿ: ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಭಾಶ್ ರಾಠೋಡ್ ಸ್ಪರ್ಧಿಸಿದ್ದರು.

ಕಲಬುರಗಿ ಗ್ರಾಮೀಣ: ಬಿಜೆಪಿ ಅಭ್ಯರ್ಥಿ ಬಸವರಾಜ್ ಮತ್ತಿಮೂಡ್ ಜಯ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ರೇವುನಾಯಕ ಬೆಳಮಗಿ ಪರಾಭವಗೊಂಡರು.

ಕಲಬುರಗಿ ದಕ್ಷಿಣ: ಕಾಂಗ್ರೆಸ್ ಅಭ್ಯರ್ಥಿ ಅಲ್ಲಮ ಪ್ರಭು ಪಾಟೀಲ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ದತ್ತಾತ್ರೇಯ್ ಪಾಟೀಲ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ಯಾವ ಭಾಗದಲ್ಲಿ ಯಾರಿಗೆ ಎಷ್ಟು ಸೀಟ್‌? 2018ರಲ್ಲಿ ಎಷ್ಟಿತ್ತು?

ಕಲಬುರಗಿ ಉತ್ತರ: ಕಾಂಗ್ರೆಸ್ ಅಭ್ಯರ್ಥಿ ಕನಿಜ್ ಫಾತಿಮಾ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಚಂದು ಪಾಟೀಲ್, ಜೆಡಿಎಸ್ ಅಭ್ಯರ್ಥಿಯಾಗಿ ನಾಸಿರ್ ಹುಸೇನ್ ಸ್ಪರ್ಧಿಸಿದ್ದರು. ಇದನ್ನೂ ಓದಿ:  ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ – 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್

TAGGED:bjpcongresselectionjdsKalaburagiresultಕಲಬುರಗಿಕಾಂಗ್ರೆಸ್ಚುನಾವಣೆಜೆಡಿಎಸ್ಫಲಿತಾಂಶಬಿಜೆಪಿ
Share This Article
Facebook Whatsapp Whatsapp Telegram

Cinema Updates

chaithra kundapura 1 2
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ
15 minutes ago
Chaitra Kundapura Husband 1
Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ
14 hours ago
daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
16 hours ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
17 hours ago

You Might Also Like

Shehbaz Sharif Asif munir
Latest

ಭಾರತ ಮಿಸೈಲ್‌ ದಾಳಿಗೆ ಪಾಕ್‌ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ

Public TV
By Public TV
14 minutes ago
HAL
Bengaluru City

ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್

Public TV
By Public TV
39 minutes ago
ಸಾಂದರ್ಭಿಕ ಚಿತ್ರ
Latest

ಬಿಎಸ್‌ಎಫ್‌ ಯೋಧರ ಭರ್ಜರಿ ಬೇಟೆ – ಸಾಂಬಾದಲ್ಲಿ 7 ಮಂದಿ ಜೈಶ್‌ ಉಗ್ರರ ಹತ್ಯೆ

Public TV
By Public TV
1 hour ago
IPL 2025
Cricket

ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ರದ್ದಾಗುತ್ತಾ ಐಪಿಎಲ್‌?- ಅತ್ತ ಪಾಕ್‌ ಸೂಪರ್‌ ಲೀಗ್‌ ದುಬೈಗೆ ಶಿಫ್ಟ್‌

Public TV
By Public TV
1 hour ago
04
Latest

Video | ಪ್ರತೀಕಾರ ಸಮರ – ರಾತ್ರಿಯಿಡೀ ವಾರ್‌ರೂಂನಲ್ಲಿದ್ದು ಕ್ಷಣಕ್ಷಣದ ಮಾಹಿತಿ ಪಡೆದ ಮೋದಿ

Public TV
By Public TV
1 hour ago
Jammu
Latest

ಜಮ್ಮುವಿನಲ್ಲಿ ಅಮಾಯಕರನ್ನ ಟಾರ್ಗೆಟ್‌ ಮಾಡಿದ ʻಪಾಪಿಸ್ತಾನʼ – 10,000 ಮಂದಿ ಸ್ಥಳಾಂತರ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?