Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಂಕು, ರಾಣಾ ಬ್ಯಾಟಿಂಗ್‌ ಕಮಾಲ್‌ – ಕೋಲ್ಕತ್ತಾಗೆ 6 ವಿಕೆಟ್‌ಗಳ ಭರ್ಜರಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ರಿಂಕು, ರಾಣಾ ಬ್ಯಾಟಿಂಗ್‌ ಕಮಾಲ್‌ – ಕೋಲ್ಕತ್ತಾಗೆ 6 ವಿಕೆಟ್‌ಗಳ ಭರ್ಜರಿ ಜಯ

Cricket

ರಿಂಕು, ರಾಣಾ ಬ್ಯಾಟಿಂಗ್‌ ಕಮಾಲ್‌ – ಕೋಲ್ಕತ್ತಾಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
Last updated: May 14, 2023 11:22 pm
Public TV
Share
1 Min Read
Nitish Rana Rinku Singh
SHARE

ಚೆನ್ನೈ: ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 6 ವಿಕೆಟ್‌ ನಷ್ಟಕ್ಕೆ 144 ರನ್‌ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಕೋಲ್ಕತ್ತಾ 18.3 ಓವರ್‌ಗಳಲ್ಲಿ 147 ರನ್‌ ಗಳಿಸಿ ಗೆಲುವು ಸಾಧಿಸಿತು.

dhoni

ಕೋಲ್ಕತ್ತಾ 33 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡರೂ ನಾಲ್ಕನೇ ವಿಕೆಟಿಗೆ ನಿತೀಶ್‌ ರಾಣಾ ಮತ್ತು ರಿಂಕು ಸಿಂಗ್‌ 4ನೇ ವಿಕೆಟಿಗೆ 76 ಎಸೆತಗಳಲ್ಲಿ 99 ರನ್‌ ಜೊತೆಯಾಟವಾಡಿ ತಂಡವನ್ನು ಗೆಲುವಿನ ಹತ್ತಿರ ತಂದು ನಿಲ್ಲಿಸಿದರು. ರಿಂಕು ಸಿಂಗ್‌ 54 ರನ್‌(43 ಎಸೆತ, 4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ರನೌಟ್‌ ಆದರು. ನಾಯಕ ನಿತೀಶ್‌ ರಾಣಾ ಔಟಾಗದೇ 57 ರನ್‌(44 ಎಸೆತ, 6 ಬೌಂಡರಿ, 1 ಸಿಕ್ಸರ್)‌ ಹೊಡೆದರು.

ಈ ಗೆಲುವಿನೊಂದಿಗೆ 8ನೇ ಸ್ಥಾನದಲ್ಲಿದ್ದ ಕೋಲ್ಕತ್ತಾ 12 ಅಂಕಗಳೊಂದಿಗೆ 7ನೇ ಸ್ಥಾನಕ್ಕೆ ಜಿಗಿದರೆ ಚೆನ್ನೈ 15 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ.  ಇದನ್ನೂ ಓದಿ: 59 ರನ್‌ಗಳಿಗೆ ರಾಜಸ್ಥಾನ್‌ ಆಲೌಟ್‌ – RCBಗೆ 112 ರನ್‌ಗಳ ಭರ್ಜರಿ ಜಯ – ಪ್ಲೆ ಆಫ್‌ ಕನಸು ಜೀವಂತ

KKR

ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಪರ ಋತುರಾಜ್‌ ಗಾಯಕ್‌ವಾಡ್‌ 17 ರನ್‌(13 ಎಸೆತ, 2 ಬೌಂಡರಿ), ಕಾನ್ವೇ 30 ರನ್‌(28 ಎಸೆತ, 3 ಬೌಂಡರಿ) ಶಿವಂ ದುಬೆ 48 ರನ್‌ (34 ಎಸೆತ, 1 ಬೌಂಡರಿ, 3 ಸಿಕ್ಸರ್‌) ರವೀಂದ್ರ ಜಡೇಜಾ 20 ರನ್‌ (24 ಎಸೆತ, 1 ಸಿಕ್ಸರ್‌) ಸಿಡಿಸಿ ಔಟಾದರು.

ಸುನಿಲ್‌ ನರೈನ್‌ ಮತ್ತು ವರುಣ್‌ ಚಕ್ರವರ್ತಿ ತಲಾ 2 ವಿಕೆಟ್‌, ವೈಭವ್‌ ಅರೋರ ಮತ್ತು ಶಾರ್ದೂಲ್‌ ಠಾಕೂರ್‌ ತಲಾ ಒಂದು ವಿಕೆಟ್‌ ಪಡೆದರು.

TAGGED:ಐಪಿಎಲ್ಕೋಲ್ಕತ್ತಾ ನೈಟ್ ರೈಡರ್ಸ್ಚೆನ್ನೈ ಸೂಪರ್ ಕಿಂಗ್ಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

ganja peddler
Bengaluru City

ಬೆಂಗಳೂರಲ್ಲಿ ಕೇರಳ ಪೊಲೀಸರ ಬೇಟೆ – ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

Public TV
By Public TV
4 minutes ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ತರಾಟೆ

Public TV
By Public TV
48 minutes ago
Telanganas Monthly Salary Surges 2 Lakhs To Senior Sweepers 7 Lakhs To Engineers
Latest

ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

Public TV
By Public TV
1 hour ago
Eshwar Khandre
Bengaluru City

ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
2 hours ago
Om birla Justice yashwant varma
Latest

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರುರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

Public TV
By Public TV
2 hours ago
Auto Rickshaw Topples Due To A Monkey In Koratagere Tumakuru
Districts

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?