Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಬಿಜೆಪಿಗೆ ದೊಡ್ಡಪೆಟ್ಟು ಬಿದ್ದಿದೆ: ಎಂ.ಪಿ ರೇಣುಕಾಚಾರ್ಯ

Public TV
Last updated: May 15, 2023 6:39 pm
Public TV
Share
1 Min Read
MP RENUKACHARYA
SHARE

ದಾವಣಗೆರೆ: ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ಬಿಜೆಪಿಗೆ ದೊಡ್ಡಪೆಟ್ಟು ಬಿದಿದ್ದೆ ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ತಿಳಿಸಿದರು.

ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದ್ದು, ಸೋಲೇ ಗೆಲುವಿನ ಮೆಟ್ಟಿಲು. ಕಾಂಗ್ರೆಸ್ (Congress Manifesto) ಹಸಿಸುಳ್ಳು ಹೇಳಿ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಯಾವ ರೀತಿ ಸರ್ಕಾರ ನಡೆಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದರು. ಇದನ್ನೂ ಓದಿ: 135 ಶಾಸಕರು ನಮ್ಮವರೇ, ಹೈಕಮಾಂಡ್ ಪಾದಕ್ಕೆ ಹಾಕಿದ್ದೀವಿ: ಡಿಕೆ ಶಿವಕುಮಾರ್

 CONGRESS 1

ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ದೊಡ್ಡಪೆಟ್ಟು ಬಿದ್ದಿದೆ. ಉತ್ತಮ ಪ್ರಣಾಳಿಕೆ ನಮ್ಮದಿದ್ದರೂ ತಡವಾಗಿ ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್‍ನವರು ಎರಡು ತಿಂಗಳು ಮುಂಚೆ ಪ್ರಣಾಳಿಕೆ ಬಿಡುಗಡೆ ಮಾಡಿ, ಗ್ಯಾರಂಟಿಗಳನ್ನು ನೀಡಿದರು. ಇದರಿಂದ ನಮಗೆ ಹಿನ್ನಡೆಯಾಯ್ತು. ಜೊತೆಗೆ ಎನ್‍ಪಿಎಸ್, ಓಪಿಎಸ್ ನೌಕರರಿಂದ ಹಿನ್ನೆಡೆಯಾಯ್ತು ಎಂದು ಹೇಳಿದರು.

ಹಿರಿಯ ಮುಖಂಡರಾದ ಯಡಿಯೂರಪ್ಪ (BS Yediyurappa), ಈಶ್ವರಪ್ಪ (KS Eshwarappa), ಜಗದೀಶ್ ಶೆಟ್ಟರ್ (Jagadeesh Shettar) ಅವರನ್ನು ಕಡೆಗಣಿಸಿದ್ದಾರೆಂದು ತಪ್ಪು ಸಂದೇಶ ರವಾನಿಸಿ ಅದನ್ನು ಮತಗಳಾಗಿ ಪರುವರ್ತನೆ ಮಾಡಿಕೊಂಡಿದ್ದಾರೆ. ಸೋಲಿನ ಬಗ್ಗೆ ಯಾರನ್ನೂ ದೂಷಿಸುವುದಿಲ್ಲ. ಅವಳಿ ತಾಲೂಕಿನ ಜನರು 75 ಸಾವಿರ ಮತ ಹಾಕಿದ್ದು, ನಾನು ಅವರಿಗೆ ಚಿರಋಣಿಯಾಗಿದ್ದೇನೆ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡುವುದು ಬೇಡ. ಇದನ್ನು ಸವಾಲಾಗಿ ಸ್ವೀಕರಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರೋಣ ಎಂದು ರೇಣುಕಾಚಾರ್ಯ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ರು.

TAGGED:bjpdavanagereMP Renukacharyaಎಂ.ಪಿ.ರೇಣುಕಾಚಾರ್ಯದಾವಣಗೆರೆಬಿಜೆಪಿ
Share This Article
Facebook Whatsapp Whatsapp Telegram

You Might Also Like

Auto
Bengaluru City

ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

Public TV
By Public TV
13 minutes ago
Chinnaswamy Stampede
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

Public TV
By Public TV
21 minutes ago
Chaithra Achar
Cinema

ವೈಟ್‌ ಡ್ರೆಸ್‌ನಲ್ಲಿ ಚೈತ್ರಾ ಬ್ರೈಟ್‌ – ಚುಮು ಚುಮು ಚಳಿಯಲ್ಲಿ ಪಡ್ಡೆಗಳ ಮೈಬಿಸಿ ಹೆಚ್ಚಿಸಿದ ನಟಿಯ ಲುಕ್

Public TV
By Public TV
46 minutes ago
Mandya 1
Crime

ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Uttara Kannada Russian Woman Rescue
Districts

Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ

Public TV
By Public TV
2 hours ago
building collapses
Latest

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?