Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಸ್ತಿಪಟುಗಳ ಪ್ರತಿಭಟನೆ ವಿಶ್ವವ್ಯಾಪಿಯಾಗಿಸಲು ಚಿಂತನೆ – ಬ್ರಿಜ್‌ ಭೂಷಣ್‌ ಬಂಧನಕ್ಕೆ ಮೇ 21 ಗಡುವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಸ್ತಿಪಟುಗಳ ಪ್ರತಿಭಟನೆ ವಿಶ್ವವ್ಯಾಪಿಯಾಗಿಸಲು ಚಿಂತನೆ – ಬ್ರಿಜ್‌ ಭೂಷಣ್‌ ಬಂಧನಕ್ಕೆ ಮೇ 21 ಗಡುವು

Latest

ಕುಸ್ತಿಪಟುಗಳ ಪ್ರತಿಭಟನೆ ವಿಶ್ವವ್ಯಾಪಿಯಾಗಿಸಲು ಚಿಂತನೆ – ಬ್ರಿಜ್‌ ಭೂಷಣ್‌ ಬಂಧನಕ್ಕೆ ಮೇ 21 ಗಡುವು

Public TV
Last updated: May 15, 2023 7:47 pm
Public TV
Share
1 Min Read
Wrestlers 1
SHARE

ನವದೆಹಲಿ: ಇಲ್ಲಿನ ಜಂತರ್‌ ಮಂತರ್‌ ನಲ್ಲಿ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು (Wrestlers) ತಮ್ಮ ಪ್ರತಿಭಟನೆಯನ್ನು ವಿಶ್ವವ್ಯಾಪಿಯಾಗಿಸಲು ನಿರ್ಧರಿಸಿದ್ದಾರೆ.

ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳು ಇತರ ದೇಶಗಳ ಕ್ರೀಡಾಪಟುಗಳನ್ನೂ ಸಂಪರ್ಕಿಸಿ ತಮ್ಮ ಹೋರಾಟವನ್ನ ಜಾಗತೀಕಗೊಳಿಸಲು ನಿರ್ಧರಿಸಿದ್ದಾರೆ. ಕುಸ್ತಿಪಟುಗಳು ಬ್ರಿಜ್‌ ಭೂಷಣ್‌ನನ್ನ ಬಂಧಿಸುವಂತೆ ಮೇ 21ರ ವರೆಗೆ ಗಡುವು ನೀಡಿದ್ದಾರೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು

Wrestlers 3

ಕುಸ್ತಿಪಟುಗಳಾದ ಬಜರಂಗ್‌ ಪೂನಿಯಾ (Bajrang Punia), ವಿನೇಶ್‌ ಫೋಗಟ್‌ ಹಾಗೂ ಸಾಕ್ಷಿ ಮಲಿಕ್‌, ಬ್ರಿಜ್‌ ಭೂಷಣ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ಕಳೆದ 23 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬ್ರಿಜ್‌ಭೂಷಣ್‌ ಬಂಧನಕ್ಕೆ ಮೇ 21 ಗಡುವು ನೀಡಿದ ಕುಸ್ತಿಪಟುಗಳು

ಇದೀಗ ರೊಚ್ಚಿಗೆದ್ದಿರುವ ಕುಸ್ತಿಪಟುಗಳು ನಾವು ಪ್ರತಿಭಟನೆಯನ್ನು ವಿಶ್ವವ್ಯಾಪಿಯಾಗಿಸಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಇತರ ದೇಶಗಳಲ್ಲಿರುವ ಒಲಿಂಪಿಯನ್‌ಗಳು ಹಾಗೂ ಒಲಿಂಪಿಕ್ಸ್‌ ಪದಕ ವಿಜೇತರನ್ನ ಸಂಪರ್ಕಿಸಿ ಬೆಂಬಲ ಕೋರಿ ಪತ್ರ ಬರೆಯುತ್ತೇವೆ ಎಂದು ವಿನೇಶ್‌ ಫೋಗಟ್‌ ಹೇಳಿದ್ದಾರೆ.

Wrestlers 1

ನಮ್ಮ ಪ್ರತಿಭೆನಟೆಯನ್ನ ಹತ್ತಿಕ್ಕಲು ಕೆಲವರು ಸಂಚು ಮಾಡುತ್ತಿದ್ದಾರೆ. ಇತ್ತೀಚೆಗೆ ನಾವು ಪ್ರತಿಭಟನಾ ಸ್ಥಳಕ್ಕೆ ಹಾಸಿಗೆ ತರಲು ಹೋಗಿದ್ದಾಗ, ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಿದ್ದರು ಎಂದು ಇದೇ ವೇಳೆ ಆರೋಪಿಸಿದ್ದಾರೆ.

wrestlers

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ಕುಡಿದ ಅಮಲಿನಲ್ಲಿದ್ದ ಪೊಲೀಸರು ರಾತ್ರಿ ವೇಳೆ ಹಲ್ಲೆ ನಡೆಸಿರುವುದಾಗಿ ಕುಸ್ತಿಪಟುಗಳು ಆರೋಪಿಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತರಲು ಹೋಗಿದ್ದಾಗ ಪೊಲೀಸರು ಹಲ್ಲೆ ನಡೆಸಿರುವುದಾಗಿ ದೂರಿದ್ದರು. ಕೆಲವು ಕುಸ್ತಿಪಟುಗಳ ತಲೆಗೆ ಹೊಡೆತ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿತ್ತು. ಒಬ್ಬರು ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದರು. ಪ್ರತಿಭಟನೆ ಬಳಿಕ ನೋವನುಭವಿಸಿದ ಕುಸ್ತಿಪಟುಗಳು ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದರು. ಈ ಬೆನ್ನಲ್ಲೇ ಕುಸ್ತಿಪಟುಗಳು ಮೇ 21ರ ಒಳಗೆ ಬಂಧಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

TAGGED:Bajrang PuniaBrij Bhushan Sharan SinghDY ChandraChudPT Ushasakshi malikSupreme CourtVinesh PhogatWFIWrestlersಕುಸ್ತಿಪಟುಗಳುನವದೆಹಲಿಬಜರಂಗ್ ಪೂನಿಯಾವಿನೇಶ್ ಫೋಗಟ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
15 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
22 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
46 minutes ago
Chikkaballapura Car Accident
Chikkaballapur

ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

Public TV
By Public TV
48 minutes ago
RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
2 hours ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?