Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ನೀಡಿ – 108 ಮಠಗಳ ಒಕ್ಕೂಟದಿಂದ ಖರ್ಗೆಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ನೀಡಿ – 108 ಮಠಗಳ ಒಕ್ಕೂಟದಿಂದ ಖರ್ಗೆಗೆ ಪತ್ರ

Bengaluru City

ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ನೀಡಿ – 108 ಮಠಗಳ ಒಕ್ಕೂಟದಿಂದ ಖರ್ಗೆಗೆ ಪತ್ರ

Public TV
Last updated: May 16, 2023 4:43 pm
Public TV
Share
1 Min Read
DK Shivakumar 6
SHARE

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ.ಶಿವಕುಮಾರ್‌ (DK Shivakumar) ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಇಬ್ಬರ ಪರವಾಗಿಯೂ ಹೊರಗಡೆ ಕೂಗು ಕೇಳಿ ಬರುತ್ತಿದೆ. ಹೀಗಿರುವಾಗ, ಡಿ.ಕೆ.ಶಿವಕುಮಾರ್‌ ಅವರಿಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಲಿಂಗಾಯತ ಮಠಾಧೀಶರ ಧರ್ಮ ಪರಿಷತ್‌ ಆಗ್ರಹಿಸಿದೆ.

ಈ ಬಾರಿ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಡಿ.ಕೆ.ಶಿವಕುಮಾರ್‌ ಅವರಿಗೇ ಸಿಎಂ ಸ್ಥಾನ ಕೊಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಶ್ರೀಶೈಲ, ಉಜ್ಜೈನಿ, ಕಾಶಿ ಸೇರಿದಂತೆ ಹತ್ತು ಮಠಗಳ ಮಠಾದೀಶರು ಪತ್ರ ಬರೆದಿದ್ದಾರೆ. ಶ್ರೀಶೈಲ, ಉಜ್ಜೈನಿ, ಕಾಶಿ ಸೇರಿದಂತೆ ಹತ್ತು ಮಠಗಳ ಮಠಾದೀಶರು ಪತ್ರ ಬರೆದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಚಿನ್‌ ಪೈಲೆಟ್‌ಗೆ ರಾಹುಲ್‌ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ

siddaramaiah dk shivakumar1

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ (Congress) ಬಹುಮತದೊಂದಿಗೆ ಗೆಲುವು ಸಾಧಿಸಲು ಡಿ.ಕೆ.ಶಿವಕುಮಾರ್‌ ತುಂಬಾ ಪರಿಶ್ರಮ ಪಟ್ಟಿದ್ದಾರೆ. ಚತುರತೆಯಿಂದ ಪಕ್ಷ ಸಂಘಟನೆ ಮಾಡಿ ಗೆಲುವಿಗೆ ಕಾರಣರಾಗಿದ್ದಾರೆ. ಕಾರ್ಯಕರ್ತರಲ್ಲಿ ಹುರುಪು ತುಂಬಿ ಕೆಲಸ ಮಾಡಿದರು. ಪಕ್ಷಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಹೀಗಾಗಿ ಅವರನ್ನು ಸಿಎಂ ಎಂದು ಘೋಷಿಸಬೇಕು ಎಂದು ಮಠಾಧೀಶರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಹಿರಿಯ ನಾಯಕರು. ಕರ್ನಾಟಕದ ಜನಪ್ರಿಯ ನಾಯಕರಾಗಿರುವ ಅವರು ಈಗಾಗಲೇ ಒಂದು ಬಾರಿ ಸಿಎಂ ಆಗಿ ಪೂರ್ಣಾವಧಿ ಆಡಳಿತ ನಡೆಸಿದ್ದಾರೆ. ಈಗ ಅವರು ಪಕ್ಷದ ಇತರೆ ನಾಯಕರಿಗೆ ಮಾರ್ಗದರ್ಶನ ಮಾಡಬೇಕು. ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್‌ಗೇ ಕೊಡಿ ಎಂದು ಸಿದ್ದರಾಮಯ್ಯ ಅವರೇ ಹೇಳಿಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನೇ ಸಿಎಂ ಆಗಲಿದ್ದಾರೆ: ಕೆ.ಎನ್ ರಾಜಣ್ಣ

ಪಕ್ಷದ ಸಾಧನೆಯಲ್ಲಿ ಲಿಂಗಾಯತ ಸಮುದಾಯದವರ ಕೊಡುಗೆಯೂ ಅಪಾರವಿದೆ. ಕಾಂಗ್ರೆಸ್‌ನಲ್ಲಿ 39 ಲಿಂಗಾಯತರು ಶಾಸಕರಿದ್ದು, ಸಂಪುಟದಲ್ಲಿ ಸಮುದಾಯದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತೀರಿ ಎಂಬ ಭರವಸೆ ಇದೆ ಎಂದು ಮಠಾಧೀಶರು ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

TAGGED:congressd k shivakumarKarnataka CMsiddaramaiahಕರ್ನಾಟಕ ಸಿಎಂಕಾಂಗ್ರೆಸ್ಡಿ.ಕೆ.ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
5 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
16 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
16 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
34 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
45 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?