Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

Exclusive – ಮತ್ತೆ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್‌ ಡಿಸಿಎಂ

Public TV
Last updated: May 17, 2023 12:05 pm
Public TV
Share
1 Min Read
Siddaramaiah 2 3
SHARE

– ಅಧಿಕೃತ ಘೋಷಣೆ ಮಾತ್ರ ಬಾಕಿ

ನವದೆಹಲಿ: ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ (Chief Minister) ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ.

ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್‌ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್‌ ಅವರೇ ಮುಂದುವರಿಯುವ ಸಾಧ್ಯತೆಯಿದೆ.  ಇದನ್ನೂ ಓದಿ: ಗ್ಯಾರಂಟಿ ಸಿಎಂ ಭಾಗ್ಯ ಕೊಡಿ – ಹೈಕಮಾಂಡ್‌ ಮುಂದೆ ಸಿದ್ದು, ಡಿಕೆಶಿ ವಾದ ಏನು?

DK SHIVAKUMAR 1

 

ಸಂಧಾನ ಸೂತ್ರ ಏನು?
ಹಟಕ್ಕೆ ಬಿದ್ದರೆ ಸಿಎಂ ಅವಕಾಶ ಬೇರೆಯವರ ಪಾಲಾಗುವ ಸಾಧ್ಯತೆ ಇರುವುದರಿಂದ ರಾಜಿ ಸಂಧಾನ ಮಾಡಿಕೊಂಡರೆ ಇಬ್ಬರಿಗೂ ಲಾಭ ಎಂಬದುನ್ನು ಹೈಕಮಾಂಡ್‌ ನಾಯಕರು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಿಗೆ ವಿವರಿಸಿದ್ದಾರೆ.

ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದು.

ಲೋಕಸಭಾ ಚುನಾವಣೆಯ ನಂತರವೂ ಒಂದು ವರ್ಷ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಗೆ ಸಿಎಂ ಪಟ್ಟ ನೀಡಿ 2028ರಲ್ಲಿ ಡಿಕೆಶಿ ಮೂಲಕ ಚುನಾವಣೆ ಎದುರಿಸುವ ಅವಕಾಶ ನೀಡಲು ಹೈಕಮಾಂಡ್‌ ಮುಂದಾಗಿದೆ. ಆ ಚುನಾವಣೆ ಗೆದ್ದರೆ ಡಿಕೆಶಿ ಮತ್ತೆ 5 ವರ್ಷ ಸಿಎಂ ಆಗಿ ಮುಂದುವರಿಯಬಹುದು ಎಂಬ ಸೂತ್ರವನ್ನು ಇಬ್ಬರು ನಾಯಕರ ಮುಂದಿಟ್ಟಿದೆ. ಈ ಸಂಧಾನ ಸೂತ್ರವೇ ಅಂತಿಮವಾಗಿದ್ದು ಇಬ್ಬರು ನಾಯಕರು ಒಪ್ಪುವ ಸಾಧ್ಯತೆಯಿದೆ.

TAGGED:congressDK Shivakumarkarnatakasiddaramaiahಕರ್ನಾಟಕಕಾಂಗ್ರೆಸ್ಕೆಪಿಸಿಸಿಡಿಕೆ ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
10 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
30 minutes ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
39 minutes ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
59 minutes ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
1 hour ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
2 hours ago
https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?