Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುವಾರ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುರುವಾರ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ

Bengaluru City

ಗುರುವಾರ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ

Public TV
Last updated: May 17, 2023 3:06 pm
Public TV
Share
1 Min Read
Siddaramaiah 5 1
SHARE

ಬೆಂಗಳೂರು: ಸೋಮವಾರ ಸಿದ್ದರಾಮಯ್ಯನವರ (Siddaramaiah) ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಆಯ್ಕೆ – ಗ್ಯಾರಂಟಿ ಘೋಷಣೆ ಕೂಗಿ ಸಂಭ್ರಮಿಸಿದ ಅಭಿಮಾನಿಗಳು

 

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ನ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ.

2013 ರಲ್ಲೂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣ ವಚನ  ನಡೆಸಲಿದ್ದಾರೆ.

ಪ್ರಮಾಣ ವಚನ ನಡೆಯಲ್ಲ:
ಆರಂಭದಲ್ಲಿ ಸೋಮವಾರ ಪ್ರಮಾಣವಚನ ನಡೆಯಲಿದೆ ಎಂಬ ಸುದ್ದಿ ಬಂದಿತ್ತು. ಇದಾದ ಬಳಿಕ ಗುರುವಾರವೇ ಪ್ರಮಾಣವಚನ ನಡೆಯುವ ಸುದ್ದಿ ಕಾಂಗ್ರೆಸ್‌ ಮೂಲಗಳಿಂದ ತಿಳಿದು ಬಂದಿತ್ತು. ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲು ಅಧಿಕಾರಿಗಳು ಸಹ ಕಂಠೀರವ ಸ್ಟೇಡಿಯಂ ಆಗಮಿಸಿದ್ದರು. ಆದರೆ ಡಿಕೆಶಿ ಪಟ್ಟು ಜೋರಾಗಿ ಹಿಡಿಯುತ್ತಿದ್ದಂತೆ ರಣ್‌ದೀಪ್‌ ಸುರ್ಜೇವಾಲಾ ಮಾಧ್ಯಮಗಳ ಜೊತೆ ಮಾತನಾಡಿ ವದಂತಿಗಳಿಗೆ ಕಿವಿಕೊಡಬೇಡಿ. ನಾಳೆ ಪ್ರಮಾಣ ವಚನ ನಡೆಯುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

TAGGED:congressDK Shivakumarkarnatakasiddaramaiahಕರ್ನಾಟಕಕಾಂಗ್ರೆಸ್ಪ್ರಮಾಣ ವಚನಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
50 seconds ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
8 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
40 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?