Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಪಕ್ಷದ ವಿಚಾರ ನಿಮಗ್ಯಾಕೆ – 3 ವರ್ಷ ಕಡಲೆಬೀಜ ತಿಂತಿದ್ರಾ?: ಸುಧಾಕರ್‌ಗೆ ಪ್ರದೀಪ್ ಈಶ್ವರ್ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ನಮ್ಮ ಪಕ್ಷದ ವಿಚಾರ ನಿಮಗ್ಯಾಕೆ – 3 ವರ್ಷ ಕಡಲೆಬೀಜ ತಿಂತಿದ್ರಾ?: ಸುಧಾಕರ್‌ಗೆ ಪ್ರದೀಪ್ ಈಶ್ವರ್ ಟಾಂಗ್

Chikkaballapur

ನಮ್ಮ ಪಕ್ಷದ ವಿಚಾರ ನಿಮಗ್ಯಾಕೆ – 3 ವರ್ಷ ಕಡಲೆಬೀಜ ತಿಂತಿದ್ರಾ?: ಸುಧಾಕರ್‌ಗೆ ಪ್ರದೀಪ್ ಈಶ್ವರ್ ಟಾಂಗ್

Public TV
Last updated: May 18, 2023 12:05 pm
Public TV
Share
2 Min Read
Pradeep Eshwar
SHARE

– ಸುಧಾಕರ್ ಅವರೇ ಬಾಯಿ ಮುಚ್ಚಿಕೊಂಡು ಇರಿ

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಪತನ ಆಗೋಕೆ ಸಿದ್ದರಾಮಯ್ಯನವರೇ ಪರೋಕ್ಷವಾಗಿ ಕಾರಣ ಎಂಬ ಮಾಜಿ ಸಚಿವ ಸುಧಾಕರ್ (K Sudhakar) ಟ್ವೀಟ್‌ಗೆ ಚಿಕ್ಕಬಳ್ಳಾಪುರ (Chikkaballapur) ನೂತನ ಕಾಂಗ್ರೆಸ್ (Congress) ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸುಧಾಕರ್ ಅವರೇ ಬಾಯಿ ಮುಚ್ಚಿಕೊಂಡು ಇರಿ ಎಂದು ಟಾಂಗ್ ನೀಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕು ಮೈಲಪನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ನಿಮ್ಮದೇ ಪಕ್ಷದ ಎಂಟಿಬಿ ನಾಗರಾಜ್ ಅವರೇ ನಿಮ್ಮ ಟ್ವೀಟ್‌ಗೆ ಕೌಂಟರ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಬೇಡಿ, ಬಾಯಿ ಮುಚ್ಚಿಕೊಂಡು ಇರಿ. ನಮ್ಮ ಪಕ್ಷದ ಆತಂರಿಕ ವಿಚಾರ ನಿಮಗ್ಯಾಕೆ? 3 ವರ್ಷ ಕಡಲೆಬೀಜ ತಿಂತಿದ್ರಾ ಎಂದು ಟಾಂಗ್ ಕೊಟ್ಟಿದ್ದಾರೆ.

Pradeep Eshwar 3

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನ ತಂದೆ-ತಾಯಿ ಇದ್ದಂತೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಯಾರೇ ಸಿಎಂ ಆದದೂ ನನಗೆ ಸಂತೋಷ. ಅವರಿಬ್ಬರು ಎರಡು ಕಣ್ಣುಗಳಿದ್ದಂತೆ ಎಂದರು.

ಗ್ರಾಮದ ಮನೆ ಮನೆಗೂ ಭೇಟಿ:
ಚುನಾವಣಾ ಪ್ರಚಾರದ ವೇಳೆ ಕೊಟ್ಟ ಮಾತಿನಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ ಗುರುವಾರ ಮನೆ ಮನೆಗೆ ಭೇಟಿ ನೀಡಿ ಜನರ ಕುಂದುಕೊರತೆ ಸಮಸ್ಯೆಗಳನ್ನು ಆಲಿಸಿದರು. ಚಿಕ್ಕಬಳ್ಳಾಪುರ ನಮಸ್ತೆ ಎಂಬ ವಿನೂತನ ಕಾರ್ಯಕ್ರಮ ರೂಪಿಸಿರುವ ಪ್ರದೀಪ್ ಈಶ್ವರ್, ಬೆಳಿಗ್ಗೆ 6 ಗಂಟೆಗೆ, ಸೂರ್ಯೋದಯಕ್ಕೂ ಮುನ್ನ, ಜನ ನಿದ್ದೆಯಿಂದ ಎಚ್ಚರ ಆಗೋಕು ಮುನ್ನವೇ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

Pradeep Eshwar 1

ಅಧಿಕಾರಿಗಳ ಜೊತೆ ಮನೆ ಮನೆಗೆ ತೆರಳಿ ಖುದ್ದಾಗಿ ಜನರ ಸಮಸ್ಯೆಗಳನ್ನು ಪ್ರದೀಪ್ ಈಶ್ವರ್ ಆಲಿಸಿದ್ದಾರೆ. ಜನ ಪಿಂಚಣಿ ಸಮಸ್ಯೆ, ಮನೆ ನಿವೇಶನ ಸಮಸ್ಯೆ, ವಿದ್ಯುತ್ ಲೈನ್ ಬದಲಾವಣೆಯ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದಿದ್ದು ಅಧಿಕಾರಿಗಳು ಪರಿಹಾರ ಮಾಡುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ನಾವು ಕರೆಂಟ್ ಬಿಲ್ ಕಟ್ಟಲ್ಲ, ಅದ್ಯಾವ್ ನನ್ಮಗ ಬರ್ತಾನೋ ಬರಲಿ- ಬೆಸ್ಕಾಂ ಸಿಬ್ಬಂದಿಗೆ ವೃದ್ಧೆ ಅವಾಜ್

ಇದೇ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಹ ಶೈಕ್ಷಣಿಕವಾಗಿ ದತ್ತು ಪಡೆದ ಪ್ರದೀಪ್ ಈಶ್ವರ್, ಇಬ್ಬರನ್ನು ಖಾಸಗಿ ಕಾಲೇಜಿಗೆ ತಮ್ಮ ವೈಯಕ್ತಿಕ ಹಣ ಕಟ್ಟಿ ದಾಖಲಾತಿ ಮಾಡಲು ತಮ್ಮ ಆಪ್ತ ಸಿಬ್ಬಂದಿಗೆ ಸೂಚಿಸಿದರು.

Pradeep Eshwar 2

ಈ ವೇಳೆ ಮಾತನಾಡಿದ ಈಶ್ವರ್, ಜನ ನನ್ನ ಬಳಿ ಬರಬಾರದು. ನಾನೇ ಅವರ ಬಳಿ ಹೋಗಬೇಕು. ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಅನ್ನೋ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಿದ್ದು. ಪ್ರತಿದಿನ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿ ಜನರ ಕಷ್ಟಗಳನ್ನು ಆಲಿಸುವ ಕೆಲಸ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ

TAGGED:chikkaballapurcongressK SudhakarPradeep Eshwarಕಾಂಗ್ರೆಸ್ಕೆ.ಸುಧಾಕರ್ಚಿಕ್ಕಬಳ್ಳಾಪುರಪ್ರದೀಪ್ ಈಶ್ವರ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
6 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
13 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
32 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
45 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?