Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಗಂಗಮ್ಮ ಜಾತ್ರೆಯಲ್ಲಿ ‘ಪುಷ್ಪ 2’ ರೀತಿ ವೇಷ ಧರಿಸಿ ಎಂಟ್ರಿ ಕೊಟ್ಟ ಸಂಸದ

Public TV
Last updated: May 18, 2023 4:57 pm
Public TV
Share
1 Min Read
ALLU ARJUN
SHARE

ಅಲ್ಲು ಅರ್ಜುನ್ ಅವರು ‘ಪುಷ್ಪ’ (Pushpa) ಸಿನಿಮಾದ ಸಕ್ಸಸ್ ಅಲೆಯಲ್ಲಿದ್ದಾರೆ. ‘ಪುಷ್ಪ 2’ (Pushpa 2) ಶೂಟಿಂಗ್‌ನಲ್ಲಿ ಅಲ್ಲು ಅರ್ಜುನ್ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ‘ಪುಷ್ಪ 2’ ಚಿತ್ರದಲ್ಲಿನ ಅಲ್ಲು ಅರ್ಜುನ್ (Allu Arjun) ಲುಕ್ ಸದ್ದು ಮಾಡಿತ್ತು. ತಿರುಪತಿ ಗಂಗಮ್ಮ ಜಾತ್ರೆಯಲ್ಲಿ ಪುಷ್ಪ 2 ಲುಕ್‌ನಂತೆಯೇ ಸಂಸದ ಗುರುಮೂರ್ತಿ ಎಂಟ್ರಿ ಕೊಟ್ಟಿದ್ದಾರೆ.

ALLU ARJUN

ಐಕಾನ್ ಸ್ಟಾರ್ ಅಲ್ಲು ಅರ್ಜುನ್, ರಶ್ಮಿಕಾ, ಡಾಲಿ ನಟನೆಯ ‘ಪುಷ್ಪ’ (Pushpa) ಸಿನಿಮಾ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೇಟ್ ಮಾಡಿತ್ತು. ಪುಷ್ಪ 2ನಲ್ಲಿ ಅಲ್ಲು ಅರ್ಜುನ್ ಡಿಫರೆಂಟ್ ಗೆಟಪ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಅಲ್ಲದೇ ಅನೇಕರು ಅದೇ ರೀತಿ ವೇಷ ಧರಿಸಿಕೊಂಡು ರೀಲ್ಸ್ ಮಾಡಿ ಗಮನ ಸೆಳೆದಿದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಟ್ರೆಂಡ್ ಫಾಲೋ ಮಾಡುತ್ತಿದ್ದಾರೆ. ಅದಕ್ಕೆ ಬೆಸ್ಟ್ ಉದಾಹರಣೆ ಇಲ್ಲಿದೆ. ತಿರುಪತಿ ಸಂಸದ ಗುರುಮೂರ್ತಿ ಅವರು ‘ಪುಷ್ಪ 2’ (Pushpa) ರೀತಿ ವೇಷ ಧರಿಸಿದ್ದಾರೆ. ಅವರ ಫೋಟೋ ವೈರಲ್ ಆಗಿವೆ. ಇದನ್ನೂ ಓದಿ:ನಾವೂ ಕೂಡ ಸಹಜೀವನ ನಡೆಸುತ್ತಿದ್ದೇವೆ : ನರೇಶ್-ಪವಿತ್ರಾ ಲೋಕೇಶ್

pushpa 2 3

ತಿರುಪತಿ ಗಂಗಮ್ಮ ಜಾತ್ರೆಯಲ್ಲಿ ಈ ರೀತಿ ವೇಷ ಧರಿಸಿಕೊಂಡು ಪೂಜೆ ಸಲ್ಲಿಸುವ ಪದ್ಧತಿ ಇದೆ. ಅದನ್ನೇ ‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಕಾಪಿ ಮಾಡಿದ್ದಾರೆ. ವಿಶೇಷ ಎಂದರೆ ತಿರುಪತಿ ಸಂಸದ ಗುರುಮೂರ್ತಿ ಅವರು ಪುಷ್ಪ 2 ಅಲ್ಲಿನ ಅಲ್ಲು ಅರ್ಜುನ್ ಅವರಂತೆಯೇ ವೇಷ ಧರಿಸಿಕೊಂಡು ಗಂಗಮ್ಮ ಜಾತ್ರೆಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಇದರಿಂದ ಸಿನಿಮಾದ ಮೇಲಿನ ಕ್ರೇಜ್ ಹೆಚ್ಚುವಂತಾಗಿದೆ.

Tirupati MP in #PushpaTheRule FL Getup ????????????

Edi Pushpa Gadi Ruleuu ????

Insane reach anna @alluarjun ???? pic.twitter.com/DDnN8tWwAy

— Trends Allu Arjun ™ (@TrendsAlluArjun) May 14, 2023

‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna), ಡಾಲಿ ಧನಂಜಯ್, ವಿಜಯ್ ಸೇತುಪತಿ, ನಟಿಸಿದ್ದಾರೆ. ಚಿತ್ರದಲ್ಲಿ ನಿಹಾರಿಕಾ ಕೊನಿಡೆಲಾ ಕೂಡ ಅಭಿನಯಿಸಿದ್ದಾರೆ ಎನ್ನಲಾಗುತ್ತಿದೆ.

TAGGED:allu arjunPushpaPushpa 2Rashmika Mandannatollywoodಅಲ್ಲು ಅರ್ಜುನ್ಡಾಲಿಪುಷ್ಪ 2ರಶ್ಮಿಕಾ ಮಂದಣ್ಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
19 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
29 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
36 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
54 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
1 hour ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?