Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ಮಾಡುತ್ತೇವೆ: ರಾಮಲಿಂಗರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎರಡು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ಮಾಡುತ್ತೇವೆ: ರಾಮಲಿಂಗರೆಡ್ಡಿ

Bengaluru City

ಎರಡು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ಮಾಡುತ್ತೇವೆ: ರಾಮಲಿಂಗರೆಡ್ಡಿ

Public TV
Last updated: May 20, 2023 9:34 am
Public TV
Share
2 Min Read
RAMALINGA REDDY
SHARE

ಬೆಂಗಳೂರು: ನಾವು ಅಧಿಕಾರಕ್ಕೆ ಬಂದಿದ್ದೇವೆ. ಇನ್ನು ಎರಡು ಮೂರು ತಿಂಗಳಲ್ಲಿ ಬಿಬಿಎಂಪಿ (BBMP) ಚುನಾವಣೆ ಮಾಡುತ್ತೇವೆ ಎಂದು ಸಚಿವ ರಾಮಲಿಂಗರೆಡ್ಡಿ (Ramalinga Reddy) ಸುಳಿವೊಂದನ್ನು ನೀಡಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಶನಿವಾರ ಸಿದ್ದರಾಮಯ್ಯ (Siddaramaiah) ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅವರೊಂದಿಗೆ 8 ಮಂದಿ ಶಾಸಕರೂ ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿರಿಯ ನಾಯಕರಾದ ರಾಮಲಿಂಗರೆಡ್ಡಿಯವರಿಗೆ ಸಚಿವ ಸ್ಥಾನ ಸಿಕ್ಕಿದೆ. ಇದನ್ನೂ ಓದಿ: ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಂದ ನೂಕುನುಗ್ಗಲು- ಇಬ್ಬರಿಗೆ ಗಾಯ

RAMALINGA REDDY

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಚಿವನಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತೇವೆ. ಬೆಂಗಳೂರನ್ನು (Bengaluru) ಮತ್ತಷ್ಟು ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಇಬ್ಬರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗಶೆಟ್ಟಿ ಕಣ್ಣುಗಳು

ಜನ ನಿರೀಕ್ಷೆಯಿಟ್ಟು ಕಾಂಗ್ರೆಸ್ (Congress) ಪಕ್ಷಕ್ಕೆ ಬಹುಮತವನ್ನು ನೀಡಿದ್ದಾರೆ. ಆ ಬಹುಮತ ನೀಡಿದ್ದಕ್ಕಾಗಿ ಆಶ್ವಾಸನೆ ಕೊಟ್ಟಿರುವಂತೆ ಅದನ್ನು ಈಡೇರಿಸುವ ಮುಖಾಂತರ ಬಿಜೆಪಿ (BJP) ಪಕ್ಷಕ್ಕಿಂತಲೂ ವಿಭಿನ್ನವಾಗಿ ಕೆಲಸ ಮಾಡುವ ಮುಖಾಂತರ ಜನರ ವಿಶ್ವಾಸವನ್ನು ಉಳಿಸಿಕೊಂಡು ಹೋಗುವಂತಹ ಕೆಲಸವನ್ನು ಮಾಡಬೇಕಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜೋಡೆತ್ತು ಸರ್ಕಾರಕ್ಕೆ ಕ್ಷಣಗಣನೆ – ಇಂದು 8 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರ

ಬಿಜೆಪಿ ಅಧಿಕಾರದ ಅವಧಿಯಲ್ಲಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಸಾಕಷ್ಟು ತೊಂದರೆಗಳಾಯಿತು. ಅವರಿಗೆ ಜನರ ಆದಾಯ ಜಾಸ್ತಿಯಾಗಲಿಲ್ಲ. ಖರ್ಚು ಮಾತ್ರ ಜಾಸ್ತಿ ಆಯ್ತು. ಆ ದಿಕ್ಕಲ್ಲಿ ನಮ್ಮ ಸರ್ಕಾರ ವಿಶೇಷವಾಗಿ ಬಡವರಿಗೆ ಮತ್ತು ಮಧ್ಯಮವರ್ಗದವರಿಗೆ ಅನೇಕ ಕಾರ್ಯಕ್ರಮಗಳನ್ನು ನಾವು ಚುನಾವಣೆಯ ಮೊದಲು ಘೋಷಣೆ ಮಾಡಿದ್ದೇವೆ. ಅದನ್ನು ಜಾರಿಗೆ ತರಬೇಕು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಜೋಡೆತ್ತು ಸರ್ಕಾರಕ್ಕೆ ಕ್ಷಣಗಣನೆ- ಜನರ ಮನಗೆಲ್ಲಲು ಮಾಸ್ಟರ್ ಪ್ಲಾನ್

ಅನೇಕ ಡಿಸಿಎಂಗಳಿದ್ದರೆ ಅದಕ್ಕೆ ಅರ್ಥವೇ ಇರುವುದಿಲ್ಲ. ಒಬ್ಬರು ಸಿಎಂ ಹಾಗೂ ಒಬ್ಬರು ಡಿಸಿಎಂ ಇದ್ದಾರೆ. ಮುಂಜಾನೆ ಮೂರೂವರೆಯಲ್ಲಿ ವೇಣುಗೋಪಾಲ್ ಕಾಲ್ ಮಾಡಿದ್ದರು. ಮುಖ್ಯಮಂತ್ರಿ ಆಗುತ್ತಿರುವ ಸಿದ್ದರಾಮಯ್ಯ ಅವರು ಗವರ್ನರ್ ಲೆಟರ್ ಬರೆದಿದ್ದರು. ಕಾಲ್ ಮಾಡಿದ ಮೇಲೆ ಸಚಿವ ಸ್ಥಾನ ಸಿಕ್ಕಿದೆ ಎಂದು ಗೊತ್ತಾಯಿತು. 28 ಜನ ಸಚಿವರ ಹೆಸರು ಇದೆ ಆದರೆ ನನಗೆ ಹಿರಿಯ ಎನ್ನುವ ಕಾರಣಕ್ಕೆ ಸಚಿವ ಸ್ಥಾನ ನೀಡಿದ್ದಾರೆ. ಯಾವುದೇ ಖಾತೆಯನ್ನು ನೀಡಿದರೂ ನಿಭಾಯಿಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರದೀಪ್ ಈಶ್ವರ್ ಸಾಕು ತಾಯಿ ರತ್ನಮ್ಮ ನಿಧನ

TAGGED:bbmpbengalurucongressRamalinga reddyಕಾಂಗ್ರೆಸ್ಬಿಬಿಎಂಪಿಬೆಂಗಳೂರುರಾಮಲಿಂಗರೆಡ್ಡಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

devendra fadnavis
Karnataka

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
19 minutes ago
Abhishek Sharma
Cricket

ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೊನ್ನೆ – 7 ಇನ್ನಿಂಗ್ಸ್‌ ಪೈಕಿ 5 ರಲ್ಲಿ ಶೂನ್ಯಕ್ಕೆ ಅಭಿಷೇಕ್‌ ಔಟ್‌

Public TV
By Public TV
56 minutes ago
ramzan namaz
Latest

ರಂಜಾನ್ | ಇಡೀ ತಿಂಗಳು ಸಂಜೆ 4ಕ್ಕೆ ಕಚೇರಿಯಿಂದ ತೆರಳಲು ಮುಸ್ಲಿಂ ನೌಕರರಿಗೆ ಅವಕಾಶ: ತೆಲಂಗಾಣ ಸರ್ಕಾರ

Public TV
By Public TV
1 hour ago
Suraj Revanna 5
Bengaluru City

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
2 hours ago
India AI Impact Summit PM Narendra Modi meets Google CEO discusses AI collaborations
Latest

AI ಸಹಯೋಗದ ಬಗ್ಗೆ ಸುಂದರ್‌ ಪಿಚೈ ಜೊತೆ ಮೋದಿ ಮಾತುಕತೆ

Public TV
By Public TV
2 hours ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?