Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 30ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ತಿದ್ದ ಬಸ್ ಪಲ್ಟಿ- 7 ಮಂದಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | 30ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ತಿದ್ದ ಬಸ್ ಪಲ್ಟಿ- 7 ಮಂದಿ ಗಂಭೀರ

Belgaum

30ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ತಿದ್ದ ಬಸ್ ಪಲ್ಟಿ- 7 ಮಂದಿ ಗಂಭೀರ

Public TV
Last updated: May 24, 2023 6:51 pm
Public TV
Share
1 Min Read
BELAGAVI KSRTC
SHARE

ಬೆಳಗಾವಿ: ಧಾರವಾಡ (Dharwad) ದಿಂದ ಜಮಖಂಡಿ ಹೋಗುತ್ತಿದ್ದ ಜಮಖಂಡಿ (Jamkhandi) ಡಿಪೋಗೆ ಸೇರಿದ ಕೆಎಸ್‍ಆರ್ ಟಿಸಿ (KSRTC) ಬಸ್ ಪಲ್ಟಿ ಆಗಿ 7ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

BELAGAVI 1

ಬೆಳಗಾವಿಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟ್‌ನಲ್ಲಿ ಬಸ್ ಅಪಘಾತ ಆಗಿದ್ದು, ಅಪಘಾತದಲ್ಲಿ 7 ಜನರಿಗೆ ಗಂಭೀರವಾದ ಗಾಯಗಳಾಗಿದೆ. ಗಾಯಾಳುಗಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಗ್ಯಾರಂಟಿ ನಂಬಿ BPL ಕಾರ್ಡ್‌ಗೆ ಮುಗಿಬಿದ್ದ ಜನ – ಅರ್ಜಿ ಸ್ವೀಕರಿಸೋದನ್ನೇ ನಿಲ್ಲಿಸಿದ ಇಲಾಖೆ!

BELAGAVI 2 2

ಧಾರವಾಡದಿಂದ ಜಮಖಂಡಿಗೆ ಹೊರಟಿದ್ದ ಬಸ್ 30ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟನಲ್ಲಿ ಪಲ್ಟಿ ಆಗಿದೆ. ಈ ವೇಳೆ ಪ್ರಾಣಾಪಾಯಕ್ಕೆ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಸ್ಥಳಕ್ಕೆ ರಾಮದುರ್ಗ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

 

TAGGED:belagavibusಬಸ್ಬೆಳಗಾವಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Iran Strike In Dubai
Latest

ದುಬೈ ಮೇಲೆ ಡಬಲ್‌ ಸ್ಟ್ರೈಕ್‌ – ಯುಎಸ್ ಸೇನಾ ಕಟ್ಟಡ, ಆಸ್ಟ್ರೇಲಿಯಾದ ಬೇಸ್ ಮೇಲೆ ಇರಾನ್ ದಾಳಿ

Public TV
By Public TV
13 minutes ago
g.parameshwara 2
Bengaluru City

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Public TV
By Public TV
43 minutes ago
Earthquake
Latest

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

Public TV
By Public TV
1 hour ago
Kerela Accused
Bengaluru City

ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಸೀಜ್; ಕೇರಳ ಮೂಲದ ಇಬ್ಬರು ಅರೆಸ್ಟ್‌

Public TV
By Public TV
1 hour ago
sonia gandhi Ayatollah Ali Khamenei
Latest

ಖಮೇನಿ ಹತ್ಯೆಗೆ ಭಾರತ ಮೌನ – ಕೇಂದ್ರದ ನಡೆಗೆ ಸೋನಿಯಾ ಗಾಂಧಿ ಖಂಡನೆ

Public TV
By Public TV
1 hour ago
Emirates Flight
Bengaluru City

Iran Israel War | ದುಬೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ವಾಪಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?