Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬೆನ್ನಲ್ಲೇ ನೆಟ್ಟಾರು ಪತ್ನಿಗೆ ಸರ್ಕಾರಿ ನೌಕರಿಯಿಂದ ಕೊಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬೆನ್ನಲ್ಲೇ ನೆಟ್ಟಾರು ಪತ್ನಿಗೆ ಸರ್ಕಾರಿ ನೌಕರಿಯಿಂದ ಕೊಕ್

Dakshina Kannada

ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬೆನ್ನಲ್ಲೇ ನೆಟ್ಟಾರು ಪತ್ನಿಗೆ ಸರ್ಕಾರಿ ನೌಕರಿಯಿಂದ ಕೊಕ್

Public TV
Last updated: May 27, 2023 10:15 am
Public TV
Share
1 Min Read
Praveen Kumar Nettar wife nutana
SHARE

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಸ್ತಿತ್ವಕ್ಕೆ ಬರುತ್ತಲೇ ಬಿಜೆಪಿ (BJP) ಸರ್ಕಾರದಿಂದ ಮಾನವೀಯ ದೃಷ್ಟಿಯಿಂದ ಸರ್ಕಾರಿ ಕೆಲಸ (Government Job) ಪಡೆದುಕೊಂಡಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಪತ್ನಿಗೆ ಇದೀಗ ಕೆಲಸದಿಂದ ಕೊಕ್ ನೀಡಲಾಗಿದೆ.

 

PRAVEEN KUMAR NETTAR NUTHAN 2

ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಮುಂಖಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ (Nutana Kumari) ಅವರಿಗೆ ಹಿಂದಿನ ಬಿಜೆಪಿ ಸರ್ಕಾರ ಮಾನವೀಯ ದೃಷ್ಟಿಯಿಂದ ಸರ್ಕಾರಿ ಕೆಲಸವನ್ನು ನೀಡಿತ್ತು. ಇದೀಗ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ಕಾಂಗ್ರೆಸ್ ರದ್ದುಗೊಳಿಸಿದೆ. ಇದನ್ನೂ ಓದಿ: ಪಿಎಸ್‌ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು – ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ

ನೂತನ ಕುಮಾರಿ ಅವರನ್ನು 2022ರ ಸೆಪ್ಟೆಂಬರ್ 22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ಬೊಮ್ಮಾಯಿ ಸರ್ಕಾರ ನೇಮಕ ಮಾಡಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನೂತನ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕಾಂಗ್ರೆಸ್‌ನ ಹೊಸ ಸರ್ಕಾರ ಬಂದ ತಕ್ಷಣ ನೆಟ್ಟಾರು ಪತ್ನಿ ನೂತನ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಇದನ್ನೂ ಓದಿ: ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ – ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

TAGGED:Basavaraj Bommaibjpcongressdakshina kannadagovernment jobMangaluruNutana KumariPraveen Nettaruಕಾಂಗ್ರೆಸ್ದಕ್ಷಿಣ ಕನ್ನಡನೂತನ ಕುಮಾರಿಪ್ರವೀಣ್ ನೆಟ್ಟಾರುಬಸವರಾಜ ಬೊಮ್ಮಾಯಿಬಿಜೆಪಿಮಂಗಳೂರುಸರ್ಕಾರಿ ಕೆಲಸ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
10 minutes ago
Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗ್ಯಾಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
23 minutes ago
Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
1 hour ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
1 hour ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
1 hour ago
DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?