Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿಗಳ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡ್ತೀವಿ: ಹೆಚ್‌ಕೆ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗ್ಯಾರಂಟಿಗಳ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡ್ತೀವಿ: ಹೆಚ್‌ಕೆ ಪಾಟೀಲ್

Districts

ಗ್ಯಾರಂಟಿಗಳ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡ್ತೀವಿ: ಹೆಚ್‌ಕೆ ಪಾಟೀಲ್

Public TV
Last updated: May 29, 2023 8:21 pm
Public TV
Share
2 Min Read
HK Patil
SHARE

ಗದಗ: ಜೂನ್ 1 ರಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಆ ಸಭೆ ಮೂಲಕ ಗ್ಯಾರಂಟಿ ಕಾರ್ಡ್ (Guarantee Card) ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡುತ್ತೇವೆ ಎಂದು ಸಚಿವ ಹೆಚ್‌ಕೆ ಪಾಟೀಲ್ (HK Patil) ಟಾಂಗ್ ನೀಡಿದ್ದಾರೆ.

ನೂತನವಾಗಿ ಸಚಿವರಾದ ನಂತರ ಮೊದಲ ಬಾರಿಗೆ ಸ್ವಕ್ಷೇತ್ರ ಗದಗ (Gadag) ನಗರಕ್ಕೆ ಆಗಮಿಸಿದ ಹೆಚ್‌ಕೆ ಪಾಟೀಲ್ ನಗರ ಮುಳಗುಂದ ನಾಕಾದಿಂದ ಕಾಂಗ್ರೆಸ್ (Congress) ಕಚೇರಿ ವರೆಗೆ ಬೃಹತ್ ರ‍್ಯಾಲಿ ನಡೆಸಿದರು. ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಹೂ ಎರಚಿ ಜೈಘೋಷ ಕೂಗಿ ಸಂಭ್ರಮಿಸಿದರು. ನಂತರ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಅವರ ತಂದೆ ಕೆಹೆಚ್ ಪಾಟೀಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

HK Patil 1

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೂನ್ 1 ರಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಆ ಸಭೆ ಮೂಲಕ ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡುತ್ತೇವೆ. ಗ್ಯಾರಂಟಿ ಕಾರ್ಡ್ಗಳ ಗೊಂದಲವಿದೆ ಎಂದು ಕೆಲವರು ಭಾವಿಸಿಕೊಳ್ಳುವವರಿದ್ದಾರೆ. ಅಂಥವರಿಗೆ ನಾನು ಏನನ್ನೂ ಹೇಳಲು ಬಯಸೋದಿಲ್ಲ. ಕ್ಯಾಬಿನೆಟ್ ಸಭೆಯಲ್ಲಿ ವಿವರವಾದ ಕ್ರಾಂತಿಕಾರಕ, ಬಹು ದೊಡ್ಡ ನಿರ್ಣಯವನ್ನು ಕೈಗೊಳ್ಳಲಿದ್ದೇವೆ ಎಂದರು.

ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸ್ಥಾನ ನನಗೆ ನೀಡಿದ್ದಕ್ಕೆ ತೃಪ್ತಿ ತಂದಿದೆ. ಖಾತೆಗಳ ಬಗ್ಗೆ ಗೊತ್ತಿಲ್ಲದವರು ಏನಾದ್ರೂ ವ್ಯಾಖ್ಯಾನ ಮಾಡಬಹುದು. ಅದಕ್ಕೆ ನಮ್ಮ ಅಭ್ಯಂತರ ಏನಿಲ್ಲ. ಆದರೆ ಈಗಾಗಲೇ ಈ ಖಾತೆಯನ್ನು ಒಮ್ಮೆ ನಿರ್ವಹಿಸಿದ್ದೇನೆ. ಅದರ ಅನುಭವವಿದೆ ಎಂದು ತಿಳಿಸಿದರು.

ಆ ಸಮಯದಲ್ಲಿ ಉತ್ತರ ಕರ್ನಾಟಕಕ್ಕೆ ಕಾನೂನು ವಿಶ್ವವಿದ್ಯಾಲಯ, 2 ಹೈಕೋರ್ಟ್ ಸಂಚಾರಿ ಪೀಠ ತರುವ ದೊಡ್ಡ ಪ್ರಯತ್ನ ಮಾಡಿದ್ದೆ. ಅದರ ಜೊತೆಗೆ ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಖಾತೆ ಸಿಕ್ಕಿದೆ. ಈ ಖಾತೆಗಳನ್ನು ನಿರ್ವಹಿಸಲು ನನಗೆ ಸಂತೋಷ, ಅಭಿಮಾನ ಅನ್ನಿಸುತ್ತದೆ. ಈ ಖಾತೆಗಳ ಮೂಲಕ ಬಾಕಿ ಉಳಿದ ಹಲವಾರು ಯೋಜನೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಯಾರ ಪ್ಲೆಕ್ಸ್ ಕೂಡ ಇರಬಾರದು; ನನ್ನ ಫೋಟೋ ಇರುವ ಫ್ಲೆಕ್ಸನ್ನೂ ಕಿತ್ತು ಹಾಕಿ: ಪ್ರದೀಪ್ ಈಶ್ವರ್

ಇನ್ನು ಸ್ಥಳೀಯ ಅನೇಕ ಅಭಿವೃದ್ಧಿ ಬಗ್ಗೆ ಸಹ ಮಾತನಾಡಿದ ಅವರು, ಗದಗ ಐತಿಹಾಸಿಕ ಸ್ಥಳವಾಗಿದ್ದು, ಔಷಧೀಯ ಸಸ್ಯಕಾಶಿ ಕಪ್ಪತ್ತಗುಡ್ಡ, ಗದುಗಿನ ವೀರನಾರಾಯಣ, ತ್ರಿಕೂಟೇಶ್ವರ, ಲಕ್ಕುಂಡಿ, ಮುಳಗುಂದ ಕಣಿವೆ, ಲಕ್ಷ್ಮೇಶ್ವರ ಸೇರಿದಂತೆ ಅನೇಕ ಐತಿಹಾಸಿಕ ದೇವಸ್ಥಾನಗಳಿವೆ. ಜೊತೆ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತೇನೆ. ಐತಿಹಾಸಿಕ ಭೀಷ್ಮ ಕೆರೆಯ ಆವರಣದಲ್ಲಿ 117 ಅಡಿ ಎತ್ತರದ ಬಸವಣ್ಣ ಮೂರ್ತಿ ಇರುವುದರಿಂದ, ಕೆರೆಯಲ್ಲಿ ಮತ್ತೆ ಬೋಟಿಂಗ್, ಕಾರಂಜಿ ಸೇರಿದಂತೆ ಅನೇಕ ರೀತಿಯಲ್ಲಿ ಅಭಿವೃದ್ಧಿ ಪಡಿಸಿ, ಪ್ರೇಕ್ಷಣಿಯ ತಾಣವನ್ನಾಗಿ ಮಾಡುವುದಾಗಿ ಹೇಳಿದರು.

ಈ ವೇಳೆ ಮಾಜಿ ಸಚಿವ ಡಿಆರ್ ಪಾಟೀಲ್, ಜಿ.ಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಚುನಾವಣಾ ಪ್ರಣಾಳಿಕೆ ರಾಜಕೀಯ ಪಕ್ಷಗಳಿಗೆ ಬೈಬಲ್ ಇದ್ದ ಹಾಗೆ: ಹೆಚ್‌ಸಿ ಮಹದೇವಪ್ಪ

TAGGED:congressgadagGuaranteehk Patilಕಾಂಗ್ರೆಸ್ಗದಗಗ್ಯಾರಂಟಿಹೆಚ್‍ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
7 hours ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
8 hours ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
8 hours ago
Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
8 hours ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
8 hours ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?