Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯನ್ನು ದೇವರೊಂದಿಗೆ ಚರ್ಚೆಗೆ ಬಿಟ್ಟರೆ, ನಾನೇನು ಸೃಷ್ಟಿ ಮಾಡಿದೆ ಅಂತ ದೇವರಿಗೇ ಕನ್ಫ್ಯೂಸ್ ಆಗುತ್ತೆ – ರಾಗಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿಯನ್ನು ದೇವರೊಂದಿಗೆ ಚರ್ಚೆಗೆ ಬಿಟ್ಟರೆ, ನಾನೇನು ಸೃಷ್ಟಿ ಮಾಡಿದೆ ಅಂತ ದೇವರಿಗೇ ಕನ್ಫ್ಯೂಸ್ ಆಗುತ್ತೆ – ರಾಗಾ

Latest

ಮೋದಿಯನ್ನು ದೇವರೊಂದಿಗೆ ಚರ್ಚೆಗೆ ಬಿಟ್ಟರೆ, ನಾನೇನು ಸೃಷ್ಟಿ ಮಾಡಿದೆ ಅಂತ ದೇವರಿಗೇ ಕನ್ಫ್ಯೂಸ್ ಆಗುತ್ತೆ – ರಾಗಾ

Public TV
Last updated: May 31, 2023 1:49 pm
Public TV
Share
1 Min Read
Rahul Gandhi 1 3
SHARE

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ದೇವರೊಂದಿಗೆ (God) ಚರ್ಚೆಗೆ ಕೂರಿಸಿದರೆ, ಅವರು ಬ್ರಹ್ಮಾಂಡ ಕಾರ್ಯನಿರ್ವಹಿಸುವ ಬಗ್ಗೆ ಮಾಡುವ ವಿವರಣೆಗೆ ದೇವರು ನಾನೇನು ಸೃಷ್ಠಿ ಮಾಡಿದ್ದೇನೆ ಎಂಬ ಗೊಂದಲಕ್ಕೊಳಗಾಗುತ್ತಾನೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ವ್ಯಂಗ್ಯವಾಡಿದ್ದಾರೆ.

ಬುಧವಾರ ಸ್ಯಾನ್ ಫ್ರಾನ್ಸಿಸ್ಕೋದ (San Francisco) ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಗರು (BJP) ವಿಜ್ಞಾನಿಗಳಿಗೆ ವಿಜ್ಞಾನವನ್ನು ವಿವರಿಸುತ್ತಾರೆ. ಇತಿಹಾಸಕಾರರಿಗೆ ಇತಿಹಾಸವನ್ನು ವಿವರಿಸುತ್ತಾರೆ. ಅಲ್ಲದೆ ಸೈನ್ಯ ಹಾಗೂ ವಾಯುಪಡೆಗೂ ಪಾಠ ಮಾಡಲು ಹೋಗುತ್ತಾರೆ. ಆದರೆ ಅವರಿಗೆ ಅದ್ಯಾವುದರ ಬಗ್ಗೆಯೂ ತಿಳುವಳಿಕೆ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ – ಓವೈಸಿ ಸವಾಲು

Rahul Gandhi 9

ದೇಶದಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಸೇರಿಕೊಂಡು ಸಂವಿಧಾನದ ಮೇಲೆ ದಾಳಿ ನಡೆಸುತ್ತಿವೆ. ಭಾರತ್ ಜೋಡೋ (Bharat Jodo Yatra) ಯಾತ್ರೆಯನ್ನು ತಡೆಯಲು ಸರ್ಕಾರ ತನ್ನ ಎಲ್ಲಾ ಶಕ್ತಿಯನ್ನು ಬಳಸಿತ್ತು. ಅಲ್ಲದೆ ಜನರಿಗೆ ಬೆದರಿಕೆ ಹಾಕುವ ಮೂಲಕ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿತ್ತು. ಆದರೂ ಇದರಿಂದ ಏನೂ ಪ್ರಯೋಜನವಾಗಲಿಲ್ಲ. ಯಾತ್ರೆಯ ಪ್ರಭಾವ ಇನ್ನೂ ಹೆಚ್ಚಾಯಿತು ಎಂದಿದ್ದಾರೆ.‌

ಭಾರತ್ ಜೋಡೋ ಯಾತ್ರೆಯು ವಾತ್ಸಲ್ಯ, ಗೌರವ ಮತ್ತು ನಮ್ರತೆಯ ಮನೋಭಾವದಿಂದ ಆರಂಭಗೊಂಡಿತು. ಗುರುನಾನಕ್, ಗುರು ಬಸವಣ್ಣ, ನಾರಾಯಣ ಗುರು ಸೇರಿದಂತೆ ಎಲ್ಲಾ ಆಧ್ಯಾತ್ಮಿಕ ನಾಯಕರ ಇತಿಹಾಸ ಓದಬೇಕು. ಅವರು ಸಹ ಇದೇ ರೀತಿಯಲ್ಲಿ ರಾಷ್ಟ್ರವನ್ನು ಒಂದುಗೂಡಿಸಿದ್ದರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಜಾತಿಯತೆಯ ವಿಚಾರಗಳನ್ನು ಉಲ್ಲೇಖಿಸಿದ ಅವರು, ಜಾತಿ ಸಮಾಜದಲ್ಲಿ ವಿಕಿರಣದಂತೆ ಹಬ್ಬಿದೆ. ಜಾತಿ ತಾರತಮ್ಯ ಇನ್ನೂ ಉಳಿದುಕೊಂಡಿದೆ. ಈ ನಿಟ್ಟಿನಲ್ಲಿ ನ್ಯಾಯ್ (Nyuntam Aay Yojana) ಹಾಗೂ ನರೇಗಾ (NAREGA) ಯೋಜನೆಗಳು ಬಡವರಿಗೆ ಮತ್ತು ತುಳಿತಕ್ಕೊಳಗಾದವರಿಗೆ ಆರ್ಥಿಕ ನ್ಯಾಯ ಒದಗಿಸಲು ಸಹಾಯ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!

TAGGED:bharat jodo yatrabjpnareganarendra modiNyuntam Aay YojanaRahul GandhiSan Franciscoಆರ್‍ಎಸ್‍ಎಸ್ಬಿಜೆಪಿಭಾರತ್‌ ಜೋಡೋರಾಹುಲ್ ಗಾಂಧಿಸಂವಿಧಾನ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
54 seconds ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
4 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
25 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
32 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
33 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
41 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?