Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು, ನಾಳೆ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠʼ – ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು, ನಾಳೆ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠʼ – ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳ

Bengaluru City

ಇಂದು, ನಾಳೆ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠʼ – ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳ

Public TV
Last updated: June 2, 2023 10:14 pm
Public TV
Share
3 Min Read
vidyapeeta
SHARE

ಬೆಂಗಳೂರು: ಇಂದಿನ ಕಲಿಕೆ, ನಾಳಿನ ದಾರಿ ದೀಪ. ಹೌದು, ಇದು ಪ್ರತಿಯೊಬ್ಬ ವಿದ್ಯಾರ್ಥಿಗೂ ಅನ್ವಯವಾಗುವ ಸಾಲುಗಳು. ಇದು ನಿಮ್ಮ ಪಬ್ಲಿಕ್ ಟಿವಿ (Public TV) ಪ್ರಸ್ತುತ ಪಡಿಸುತ್ತಿರೋ ವಿದ್ಯಾಪೀಠ (Vidhyapeeta) 6 ನೇ ಆವೃತ್ತಿಯ ಘೋಷವಾಕ್ಯ. ಇಂದು ಮತ್ತು ನಾಳೆ ರಾಜ್ಯದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ಬೆಂಗಳೂರಿನ (Bengaluru) ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ವೇದಿಕೆ ಸಿದ್ಧವಾಗಿದೆ. ವಿದ್ಯಾರ್ಥಿಗಳು ತಮ್ಮ ಉನ್ನತ ವಿದ್ಯಾಭ್ಯಾಸದ ಬಗ್ಗೆ ಇರುವ ಗೊಂದಲಗಳಗೆ ಈ ವೇದಿಕೆ ಉತ್ತರ ನೀಡಲಿದೆ.

ಒಂದೇ ಸೂರಿನಡಿಯಲ್ಲಿ 100 ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿಯಾಗಲಿದ್ದು, ಕಾರ್ಯಕ್ರಮದ ಸಿದ್ಧತೆ ಹೇಗಿದೆ? ಎರಡು ದಿನದ ವಿದ್ಯಾಪೀಠದ ವಿಶೇಷತೆಗಳು ಏನು? ಯಾವ ರೀತಿಯಲ್ಲಿ ವಿದ್ಯಾಪೀಠ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅನುಕೂಲಕರವಾಗಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

vidyapeeta 1

 

ಕಾರ್ಯಕ್ರಮ ವಿವರ:
Ad6 ಸಹಯೋಗದಲ್ಲಿ ಪಬ್ಲಿಕ್‌ ಟಿವಿಯು ‘ಇಂದಿನ ಕಲಿಕೆ, ನಾಳಿನ ದಾರಿದೀಪ’ ಘೋಷವಾಕ್ಯದೊಂದಿಗೆ ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳ ‌’ವಿದ್ಯಾಪೀಠ’ವನ್ನು ಆಯೋಜಿಸಿದೆ. ಬೆಂಗಳೂರು ಅರಮನೆ ಮೈದಾನದ ಗೇಟ್‌ ನಂಬರ್‌ 4ರ ಗಾಯತ್ರಿ ವಿಹಾರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಿದ್ಯಾಪೀಠ ಶೈಕ್ಷಣಿಕ ಮೇಳ ನಡೆಯಲಿದೆ. ಇದು ವಿದ್ಯಾಪೀಠದ 6ನೇ ಆವೃತ್ತಿ ಎನ್ನುವುದೂ ವಿಶೇಷ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶವಿರುತ್ತದೆ. ಶೈಕ್ಷಣಿಕ ಮೇಳದಲ್ಲಿ ರಾಜ್ಯದ ನಾನಾ ಭಾಗಗಳ 100ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪದವಿ, ಸ್ನಾತಕೋತ್ತರ ಪದವಿ, ಕೆಸಿಇಟಿ, ನೀಟ್‌ ಮತ್ತು ಕಾಮೆಡ್‌ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶ ಇದೆ.

ಗಿಫ್ಟ್‌ ತಗೊಳ್ಳಿ:
2023ರಲ್ಲಿ ನಡೆದ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದರೆ ನಿಮ್ಮ ಅಂಕಪಟ್ಟಿ ಅಥವಾ ನಕಲು ಪ್ರತಿ (Xerox) ತೋರಿಸಿ ನೀವು ಗಿಫ್ಟ್‌ ಪಡೆದುಕೊಳ್ಳಬಹುದು. ಆದರೆ, ನೀವು ಪಡೆದ ಅಂಕ ಶೇ.60 ಅಥವಾ ಅದಕ್ಕಿಂತ ಮೇಲಿರಬೇಕು. ಸೆಕೆಂಡ್‌ ಪಿಯುಸಿಯಲ್ಲಿ 60-80% ಪಡೆದವರು, 80-95%, 95-100% ಪಡೆದವರು ಎಂದು ಗುರುತಿಸಿ ನಿಮ್ಮ ಅಂಕಗಳ ಆಧಾರದಲ್ಲಿ On Spot ಗಿಫ್ಟ್‌ ನೀಡಲಾಗುವುದು.

ಹೆಸರು ನೋಂದಾಯಿಸಿ:
ಶೈಕ್ಷಣಿಕ ಮೇಳಕ್ಕೆ ಬರುವ ಪ್ರತಿಯೊಬ್ಬರೂ ನಗರದ ಅರಮನೆ ಮೈದಾನದ ಗೇಟ್‌ ಬಳಿ ನೋಂದಣಿ ಕೇಂದ್ರ (Registration Counter) ದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಪ್ರತಿ ಗಂಟೆಗೊಮ್ಮೆ ನಡೆಯುವ ಲಕ್ಕಿ ಡ್ರಾದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಗುವುದು. ಶೈಕ್ಷಣಿಕ ಮೇಳ ನಡೆಯುವ ಅರಮನೆ ಮೈದಾನ ಗಾಯತ್ರಿ ವಿಹಾರದ ಆವರಣದಲ್ಲಿಯೇ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ನಿಧಾನಗತಿಯ ಸೈಕಲ್‌ ಪಂದ್ಯ (Slow Cycle Race), ವಿಷಯ ಆರಿಸಿಕೊಳ್ಳಿ, ಮಾತನಾಡಿ (Pick & Speak) ಮೊದಲಾದ ಆಕರ್ಷಕ ಸ್ಪರ್ಧೆಗಳು ವಿದ್ಯಾಪೀಠದಲ್ಲಿ ನಡೆಯಲಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ, On Spot ಗಿಫ್ಟ್ ಪಡ್ಕೊಳ್ಳಿ..!

ಸೈಕಲ್‌, ಲ್ಯಾಪ್‌ಟಾಪ್‌ ಬಹುಮಾನ ಗೆಲ್ಲಿ:
ಸ್ಲೋ ಸೈಕಲ್‌ ರೇಸ್‌ನಲ್ಲಿ ಭಾಗಿಯಾಗಿ ಗೆದ್ದವರು ಸೈಕಲ್‌ಗಳನ್ನು ಬಹುಮಾನವಾಗಿ ಪಡೆಯಬಹುದು. ಪಿಕ್‌ & ಸ್ಪೀಕ್‌ನಲ್ಲಿ ವಿಜೇತರಾದವರಿಗೆ ಲ್ಯಾಪ್‌ಟಾಪ್‌ಗಳು ಬಹುಮಾನವಾಗಿ ಸಿಗಲಿದೆ. 2 ದಿನಗಳ ಕಾಲ ನಡೆಯುವ ಸ್ಪರ್ಧೆಯಲ್ಲಿ 15 ಸೈಕಲ್‌ಗಳು ಹಾಗೂ 4 ಲ್ಯಾಪ್‌ಟಾಪ್‌ಗಳನ್ನು ಪ್ರಶಸ್ತಿ ರೂಪದಲ್ಲಿ ವಿಜೇತರಿಗೆ ನೀಡಲಾಗುವುದು.


ವಿದ್ಯಾಪೀಠದ ಪ್ಲಾಟಿನಂ ಪ್ರಾಯೋಜಕರು
ಗಾರ್ಡನ್‌ ಸಿಟಿ ಯೂನಿವರ್ಸಿಟಿ
ರೇವಾ ಯೂನಿವರ್ಸಿಟಿ
ರಾಮಯ್ಯ ಯೂನಿವರ್ಸಿಟಿ
ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ
ದಿ ಆಕ್ಸ್‌ಫರ್ಡ್‌ ಇನ್‌ಸ್ಟಿಟ್ಯೂಷನ್ಸ್‌.

ಗೋಲ್ಡ್‌ ಪ್ರಾಯೋಜಕರು
ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌
ಸಿಎಂಆರ್‌ ಯೂನಿವರ್ಸಿಟಿ
ಬಿಜಿಎಸ್‌ & ಎಸ್‌ಜೆಬಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌
ಈಸ್ಟ್‌ ವೆಸ್ಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌
ನಾಗಾರ್ಜುನ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿ.

 

Vidyapeeta 6th Edition Paper Ad 13w x 20h 02

ಕ್ರಿಯೇಟಿವ್‌ ಸ್ಟಾಲ್‌ ಪಾರ್ಟ್ನರ್ಸ್‌
ರಾಮಯ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ
ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್)
ನ್ಯೂ ಬಾಲ್ಡ್‌ವಿನ್‌ ಗ್ರೂಪ್‌ ಆಫ್‌ ಇನ್‌ಸ್ಟಿಟೂಷನ್ಸ್‌
ನ್ಯೂ ಹಾರಿಜನ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌
ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ
ಕೆಎಲ್‌ಇ ಟೆಕ್ನಲಾಜಿಕಲ್‌ ಯೂನಿವರ್ಸಿಟಿ

ಸಿಲ್ವರ್‌ ಪ್ರಾಯೋಜಕರು
ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌
ಪಿಇಎಸ್‌ ಯೂನಿವರ್ಸಿಟಿ
ಆಚಾರ್ಯ
ಪ್ರೆಸಿಡೆನ್ಸಿ ಯೂನಿವರ್ಸಿಟಿ
ಎಜೆಎಂಎಸ್‌ ಇನ್‌ಸ್ಟಿಟ್ಯೂಟ್ಸ್‌
ಪ್ಲ್ಯಾನ್‌ಎಜು
ದಯಾನಂದ ಸಾಗರ್‌ ಇನ್‌ಸ್ಟಿಟ್ಯೂಷನ್ಸ್‌,
ಟೇಲರ್ಸ್‌ ಯೂನಿವರ್ಸಿಟಿ
ಎಸ್‌ಇಎ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌
ಎಕ್ಸೆಲ್‌ ಅಕಾಡೆಮಿಕ್ಸ್‌
ಚಾಣಕ್ಯ ಯೂನಿವರ್ಸಿಟಿ
ಆಚಾರ್ಯ ಬೆಂಗಳೂರು ಬಿ ಸ್ಕೂಲ್

ಬ್ಯಾಂಕಿಂಗ್‌ ಪಾರ್ಟನರ್
ಕೆನರಾ ಬ್ಯಾಂಕ್

ಬಿವರೇಜ್‌ ಪಾರ್ಟನರ್‌
ನಂದಿನಿ – ಕೆಎಂಎಫ್‌
ಬಾಯರ್ಸ್‌ ಕಾಫಿ

ಗಿಫ್ಟ್‌ ಸ್ಪಾನ್ಸರ್‌
ಜೀನಿ ಮಿಲೆಟ್‌ ಮಿಕ್ಸ್

ಪಬ್ಲಿಕ್‌ ಟಿವಿ ಪ್ರಸ್ತುತಪಡಿಸುವ ವಿದ್ಯಾಪೀಠ ಶೈಕ್ಷಣಿಕ ಮೇಳಕ್ಕೆ ಬನ್ನಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9900060891 / 9900060204

TAGGED:collegeeducationkarnatakaVidhyapeetaಕರ್ನಾಟಕಕಾಲೇಜ್ವಿದ್ಯಾಪೀಠಶಿಕ್ಷಣ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Canada Pm and PM modi
Latest

ಫೆ.26ಕ್ಕೆ ಭಾರತಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ

Public TV
By Public TV
7 minutes ago
Uday Bhanu Chib Arrest
Latest

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Public TV
By Public TV
57 minutes ago
CJ Roy 2
Bengaluru City

ಸಿ.ಜೆ.ರಾಯ್ ಕೇಸ್ – ಆತ್ಮಹತ್ಯೆ ಹಿಂದಿನ ಕಾರಣ ಮೇಲ್ನೋಟಕ್ಕೆ ರಿವೀಲ್

Public TV
By Public TV
2 hours ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
2 hours ago
Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
2 hours ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?