Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬಿ ಮನೆಯಲ್ಲಿ ಅರಿಶಿನಶಾಸ್ತ್ರ: ಅಭಿಷೇಕ್-ಅವಿವಾ ಅರಿಶಿನಶಾಸ್ತ್ರ ಫೋಟೋ ಆಲ್ಬಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಂಬಿ ಮನೆಯಲ್ಲಿ ಅರಿಶಿನಶಾಸ್ತ್ರ: ಅಭಿಷೇಕ್-ಅವಿವಾ ಅರಿಶಿನಶಾಸ್ತ್ರ ಫೋಟೋ ಆಲ್ಬಂ

Cinema

ಅಂಬಿ ಮನೆಯಲ್ಲಿ ಅರಿಶಿನಶಾಸ್ತ್ರ: ಅಭಿಷೇಕ್-ಅವಿವಾ ಅರಿಶಿನಶಾಸ್ತ್ರ ಫೋಟೋ ಆಲ್ಬಂ

Public TV
Last updated: June 3, 2023 1:02 pm
Public TV
Share
1 Min Read
aviva
SHARE

ನಿನ್ನೆಯಿಂದ ರೆಬೆಲ್ ಸ್ಟಾರ್ ಅಂಬರೀಶ್ (Ambareesh) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬಿ ಪುತ್ರನ ಮಗನ ಮದುವೆಗೆ (Wedding) ಕೌಂಟ್‌ಡೌನ್ ಶುರುವಾಗಿದ್ದು, ನಿನ್ನೆ ಅರಿಶಿನ ಶಾಸ್ತ್ರ ಮುಗಿದಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಭಾಗಿಯಾಗಿದ್ದರು. ಪ್ರಿಯಾಂಕಾ ಉಪೇಂದ್ರ, ಮೇಘನಾ ರಾಜ್ ಸೇರಿದಂತೆ ಹಲವು ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿ ನೂತನ ಜೋಡಿಗೆ ಶುಭ ಹಾರೈಸಿದರು.

Abhishek 7

ಅಭಿಷೇಕ್ ಅಂಬರೀಶ್- ಅವಿವ ಬಿಡಪ (Aviva Bidapa) ಜೋಡಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸಿ, ಇದೀಗ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಜೂನ್ 5ರಂದು (ಸೋಮವಾರ) ಅದ್ದೂರಿಯಾಗಿ ಮದುವೆ (Wedding) ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ.

Abhishek 1

ಅಭಿಷೇಕ್- ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಸದ್ಯ ವೈಟ್ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಅರಿಶಿನ ಶಾಸ್ತ್ರದಲ್ಲಿ (Arishina Shastra) ಮಿಂಚಿದ್ದಾರೆ. ಮನೆ ಕೂಡ ಅದ್ದೂರಿಯಾಗಿ ಅಲಂಕರಿಸಲಾಗಿದೆ. ಇದನ್ನೂ ಓದಿ:ವರುಣ್‌ ತೇಜ್-‌ ನಟಿ ಲಾವಣ್ಯ ಎಂಗೇಜ್‌ಮೇಟ್ ಡೇಟ್ ಫಿಕ್ಸ್

Abhishek 2

ಇನ್ನೂ 2022ರ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬದವರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು. ಈಗ ಮದುವೆಗೆ ಸಿದ್ಧತೆ ನಡೆಯುತ್ತಿದೆ. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ.

Abhishek 4

ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಜರುಗಲಿದೆ

Abhishek 3

ಸಿನಿಮಾ- ರಾಜಕೀಯ (Politics) ಎರಡೂ ಕ್ಷೇತ್ರದ ಗಣ್ಯರು ಅಭಿಷೇಕ್- ಅವಿವ ಆರತಕ್ಷತೆಗೆ ಬರಲಿದ್ದಾರೆ. ಮದುವೆಗೆ ಆಪ್ತ ಬಳಗದವರಿಗಷ್ಟೇ ಆಹ್ವಾನ ನೀಡಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಹೊಸ ಬಾಳಿಗೆ ಕಾಲಿಡುತ್ತಿರುವ ಹೊಸ ಜೋಡಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

TAGGED:abhishekAmbareeshavivamarriageSumalathaಅಂಬರೀಶ್ಅಭಿಷೇಕ್ಅವಿವಾಮದುವೆಸುಮಲತಾ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
3 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
14 minutes ago
Nikhil Kumaraswamy
Bengaluru City

ನಾಳೆ ʻಜೆಡಿಎಸ್ ಬೆಳ್ಳಿ ಹಬ್ಬʼ ಸಮಾವೇಶ – 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ

Public TV
By Public TV
29 minutes ago
West Bengala Election bjp manifesto Rs 3000 aid for women unemployed youth Uniform Civil Code in 6 months crackdown on infiltration Amit Shah Sankalp Patra 7th Pay Commission
Latest

ಮಹಿಳೆಯರಿಗೆ, ನಿರೋದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ – ಬಂಗಾಳ ಗೆಲ್ಲಲು ಬಿಜೆಪಿಯಿಂದ 15 ಭರವಸೆ

Public TV
By Public TV
1 hour ago
Srinanda
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
2 hours ago
Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?