Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಅಚ್ಚರಿಯ ಉಡುಗೊರೆ : ಸಪ್ತಸಾಗರದ ರಹಸ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಅಚ್ಚರಿಯ ಉಡುಗೊರೆ : ಸಪ್ತಸಾಗರದ ರಹಸ್ಯ

Cinema

ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಅಚ್ಚರಿಯ ಉಡುಗೊರೆ : ಸಪ್ತಸಾಗರದ ರಹಸ್ಯ

Public TV
Last updated: June 6, 2023 12:42 pm
Public TV
Share
2 Min Read
Rakshit Shetty 1
SHARE

ರಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ಹೇಮಂತ್ ರಾವ್ (Hemant Rao) ಕಾಂಬಿನೇಷನ್ ನ ‘ಸಪ್ತಸಾಗರದಾಚೆ ಎಲ್ಲೋ’  ಸಿನಿಮಾ ಟೀಮ್ ನಿಂದ ಅಚ್ಚರಿಯ ಸುದ್ದಿಯೊಂದು ಬಂದಿದೆ. ಇಂದು ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬ. ಈ ಸಂದರ್ಭದಲ್ಲಿ ಚಿತ್ರತಂಡ ಹೊಸ ವಿಷಯವೊಂದನ್ನು ಹೊರ ಹಾಕಿದ್ದು, ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಎರಡು ಭಾಗವಾಗಿ ಮೂಡಿ ಬರಲಿದೆಯಂತೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುರಿತು ಈ ತಿಂಗಳು 15 ರಂದು ಹೇಳಲಿದ್ದಾರಂತೆ ನಿರ್ದೇಶಕ ಹೇಮಂತ್.

Rakshit Shetty 2

ಸಿಂಪಲ್ ಸ್ಟಾರ್ ರಕ್ಷಿತ್ ಇದೀಗ `ಸಪ್ತಸಾಗರದಾಚೆ ಎಲ್ಲೋ’ (Saptasagaradache Yello) ಚಿತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ. ರಕ್ಷಿತ್‌ಗೆ ನಾಯಕಿಯರಾಗಿ ರುಕ್ಮಿಣಿ ವಸಂತ್ (Rukmini Vasanth) ಮತ್ತು ಚೈತ್ರಾ ಆಚಾರ್ (Chaitra Achar) ನಟಿಸಿದ್ದಾರೆ. ಇನ್ನೂ ಬರೋಬ್ಬರಿ 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕಡಲ ತಡಿಯಲ್ಲಿ ಪೂಜೆ ಸಲ್ಲಿಸಿ ಚಿತ್ರತಂಡ ಕುಂಬಳ ಕಾಯಿ ಒಡೆದಿದೆ. ಈ ವಿಚಾರವನ್ನು ನಟ ರಕ್ಷಿತ್ ಶೆಟ್ಟಿ ವಿಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆ ಹಂಚಿಕೊಂಡಿದ್ದರು. ಇದನ್ನೂ ಓದಿ:ಅಂಬಿ ಪುತ್ರನ ಮದುವೆ ಸಂಭ್ರಮದಲ್ಲಿ ಮಿಂಚಿದ ಯಶ್, ರಾಧಿಕಾ ಜೋಡಿ

Rakshit Shetty 3

`ಕವಲು ದಾರಿ’ (Kavaludari) ಚಿತ್ರದ ನಂತರ ನಿರ್ದೇಶಕ ಹೇಮಂತ್ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೈಗೆತ್ತಿಕೊಂಡಿದ್ದರು. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್‌ಗೆ ಒಂದಷ್ಟು ದಿನ ವರ್ಕ್ಶಾಪ್ ನಡೆಸಿ ನಂತರ ಚಿತ್ರೀಕರಣ ಆರಂಭಿಸಿದ್ದರು. ಚಿತ್ರದಲ್ಲಿ 2 ಭಿನ್ನ ಶೇಡ್‌ಗಳಿರೋ ಪಾತ್ರದಲ್ಲಿ ರಕ್ಷಿತ್ ನಟಿಸಿದ್ದಾರೆ.

 

ತನ್ನ ಪಾತ್ರಕ್ಕಾಗಿ ರಕ್ಷಿತ್ 15 ರಿಂದ 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತೆ ತೂಕ ಇಳಿಸಿಕೊಂಡು ಕಸರತ್ತು ಕೂಡ ಮಾಡಿದ್ದಾರೆ. ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ. `777 ಚಾರ್ಲಿ’ ಸಿನಿಮಾದ ಸೂಪರ್ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಅವರನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್‌ಗೆ ಎದುರು ನೋಡ್ತಿದ್ದಾರೆ.

TAGGED:Hemant RaoRakshit ShettyRukmini VasanthSapta Sagaradache Yalloರಕ್ಷಿತ್ ಶೆಟ್ಟಿರುಕ್ಮಿಣಿ ವಸಂತ್ಸಪ್ತಸಾಗರದಾಚೆ ಎಲ್ಲೋಹೇಮಂತ್ ರಾವ್
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

man dies in huliyar police custody
Crime

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

Public TV
By Public TV
5 minutes ago
Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
9 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
9 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
9 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
9 hours ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?