Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಾವಳಿ ಭಾಗದಲ್ಲಿ ಎರಡ್ಮೂರು ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆಯ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರಾವಳಿ ಭಾಗದಲ್ಲಿ ಎರಡ್ಮೂರು ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆಯ ಎಚ್ಚರಿಕೆ

Bengaluru City

ಕರಾವಳಿ ಭಾಗದಲ್ಲಿ ಎರಡ್ಮೂರು ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆಯ ಎಚ್ಚರಿಕೆ

Public TV
Last updated: June 7, 2023 9:27 am
Public TV
Share
1 Min Read
mng rain
SHARE

ಬೆಂಗಳೂರು: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ 2-3 ದಿನ ಮಳೆ (Rain) ಯ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

ವಾಯುಭಾರ ಕುಸಿತವು ಬೈಪೋರ್ಜಾಯ್ (Biporjoy Cyclone) ಹೆಸರಿನ ಚಂಡಮಾರುತವಾಗಿ ಬದಲಾಗಿದ್ದು, ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಆತಂಕ ಹೆಚ್ಚಾಗಿದ್ದು, 4 ದಿನ ಮೀನುಗಾರಾರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗುಜರಾತ್ ಕರಾವಳಿ ಭಾಗದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ ಇದೆ. ಚಂಡಮಾರುತ ಹಿನ್ನೆಲೆ ಮುಂಗಾರು 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿದೆ. ಅಲ್ಲದೆ ಈ ಬಾರಿಯ  ಮುಂಗಾರು ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ.

ಈ ಹಿಂದೆ ಜೂನ್ 3 ಮತ್ತು 4 ರಂದು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿತ್ತು. ಸದ್ಯ ಚಂಡಮಾರುತ ಹಿನ್ನೆಲೆಯಲ್ಲಿ ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ

 

TAGGED:bengalururainweather departmentಬೆಂಗಳೂರುಮಳೆಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
2 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
2 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
2 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
3 hours ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
3 hours ago
kolar heavy vehicles
Kolar

ಕೋಲಾರ ನಗರಕ್ಕೆ ಭಾರಿ ವಾಹನಗಳಿಗೆ ನಿರ್ಬಂಧ ವಿಧಿಸಿ ಆದೇಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?