Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪ್ರಶಾಂತ್ ನೀಲ್ ಚಿತ್ರದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

Public TV
Last updated: June 7, 2023 6:26 pm
Public TV
Share
1 Min Read
Priyanka Chopra
SHARE

ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್ (Prashant Neel) ಹಾಗೂ ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ಸಿನಿಮಾದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ನಟಿಸಲಿದ್ದಾರೆ ಎನ್ನುವ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಈ ಸಿನಿಮಾ ಸೆಟ್ಟೇರಲು ಇನ್ನೂ ಹಲವು ತಿಂಗಳು ಬಾಕಿ ಇರುವಾಗಲೇ ಚಿತ್ರದ ಬಗ್ಗೆ ಒಂದಿಲ್ಲೊಂದು ಸುದ್ದಿಗಳು ಹರಿದಾಡುತ್ತಲೇ ಇವೆ. ಇದೀಗ ಹೊಸ ಸೇರ್ಪಡೆ ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವುದು.

priyanka chopra 2

ಜ್ಯೂನಿಯರ್ ಎನ್.ಟಿ.ಆರ್ (Jr. NTR) ನಾಯಕನಾಗಿ ನಟಿಸಲಿರುವ ಈ ಸಿನಿಮಾ ಯಾವಾಗಿಂದ ಶುರುವಾಗಲಿದೆ ಎನ್ನುವ ಮಾಹಿತಿಯನ್ನು ಮಾತ್ರ ಅವರು ನೀಡಿರಲಿಲ್ಲ. ಮೊನ್ನೆಯಷ್ಟೇ ಜ್ಯೂನಿಯರ್ ಹುಟ್ಟು ಹಬ್ಬಕ್ಕಾಗಿ (Birthday) ಶೂಟಿಂಗ್ ದಿನಾಂಕವನ್ನು ಘೋಷಣೆ ಮಾಡಿದ್ದಾರೆ ಪ್ರಶಾಂತ್ ನೀಲ್. ಇದನ್ನೂ ಓದಿ:ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

prashanth neel with NTR

ಜ್ಯೂನಿಯರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲವಾದರೂ, ಮಾರ್ಚ್ 2024 ರಿಂದ ಚಿತ್ರೀಕರಣ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಜ್ಯೂನಿಯರ್ ಹುಟ್ಟುಹಬ್ಬಕ್ಕಾಗಿ ರಿಲೀಸ್ ಮಾಡಿರುವ ಪೋಸ್ಟರ್ ನಲ್ಲಿ ದಿನಾಂಕ ಸಮೇತ ಕೆಲವು ವಿವರಗಳನ್ನೂ ನೀಡಲಾಗಿದೆ.

 

ಜ್ಯೂನಿಯರ್ ಸಿನಿಮಾ ಮುಗಿದ ನಂತರ ಶ್ರೀಮುರಳಿಗಾಗಿ ಪ್ರಶಾಂತ್ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ, ಕೆಜಿಎಫ್ 3 ಸಿನಿಮಾ ಕುರಿತು ಪ್ರಸ್ತಾಪವಾಗಿತ್ತು. ಇವೆರಡೂ ಬಿಟ್ಟು ಅಚ್ಚರಿಯ ಸಿನಿಮಾವೊಂದು ಪ್ರವೇಶ ಪಡೆದಿದೆ. ನಿರ್ಮಾಪಕ ದಿಲ್ ರಾಜು ಸಿನಿಮಾ ಮಾಡುವ ಕುರಿತು ಹೇಳಿಕೊಂಡಿದ್ದಾರೆ. ಆದರೆ, ಆ ಸಿನಿಮಾ ಯಾವಾಗ ಶುರುವಾಗಲಿದೆ ಎನ್ನುವ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

TAGGED:Jr. NTRPrashant Neelpriyanka chopraಜ್ಯೂನಿಯರ್ ಎನ್.ಟಿ.ಆರ್ಪ್ರಶಾಂತ್ ನೀಲ್ಪ್ರಿಯಾಂಕಾ ಚೋಪ್ರಾ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
5 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
16 minutes ago
Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
26 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
50 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
54 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
1 hour ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?