Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಸೋಲಿನ ಬಳಿಕ ನಿವೃತ್ತಿ ಘೋಷಿಸಿದ್ದ ಆಮೀರ್ ಖಾನ್ ಇದೀಗ ಟಾಲಿವುಡ್‌ನತ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಿನಿಮಾ ಸೋಲಿನ ಬಳಿಕ ನಿವೃತ್ತಿ ಘೋಷಿಸಿದ್ದ ಆಮೀರ್ ಖಾನ್ ಇದೀಗ ಟಾಲಿವುಡ್‌ನತ್ತ

Bollywood

ಸಿನಿಮಾ ಸೋಲಿನ ಬಳಿಕ ನಿವೃತ್ತಿ ಘೋಷಿಸಿದ್ದ ಆಮೀರ್ ಖಾನ್ ಇದೀಗ ಟಾಲಿವುಡ್‌ನತ್ತ

Public TV
Last updated: June 8, 2023 6:40 pm
Public TV
Share
1 Min Read
aamir khan 2
SHARE

‘ಲಾಲ್ ಸಿಂಗ್ ಚಡ್ಡಾ’ (Lal Singh Chaddha) ಸಿನಿಮಾ ಸೋಲಿನ ನಂತರ ನಟನೆಗೆ ನಿವೃತ್ತಿ ಘೋಷಿಸಿದ್ದ ಆಮೀರ್ ಖಾನ್ (Aamir Khan) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ನಟ ಆಮೀರ್ ಇದೀಗ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ಟಾರ್ ನಟನ ಸಿನಿಮಾಗೆ ಬಾಲಿವುಡ್ ಬಿಗ್ ಸ್ಟಾರ್ ಸಾಥ್ ನೀಡ್ತಿದ್ದಾರೆ ಎಂಬ ಸುದ್ದಿ ಹೊರ ಬಿದ್ದಿದೆ.

aamir khan 3

ಆಮೀರ್ ಖಾನ್- ಕರೀನಾ ಕಪೂರ್ ನಟನೆಯ ಲಾಲ್ ಸಿಂಗ್ ಚಡ್ಡಾ ಫ್ಲಾಪ್‌ನಿಂದ ಬೆಸತ್ತ ಆಮೀರ್ ಖಾನ್ ಅವರು ತಾವು ಸದ್ಯಕ್ಕೆ ಸಿನಿಮಾ ಮಾಡೋದಿಲ್ಲ ಅಂತಾ ಹೇಳಿಕೊಂಡಿದ್ದರು. ವೈಯಕ್ತಿಕ ಜೀವನಕ್ಕೆ ಸಮಯ ಕೊಡುವೆ ಅಂತಾ ತಿಳಿಸಿದ್ದರು. ಇದೀಗ ಮತ್ತೆ ಸಿನಿಮಾ ಮಾಡುವ ಮನಸ್ಸು ಮಾಡಿದ್ದಾರೆ. ಇದನ್ನೂ ಓದಿ:ತನ್ನದೇ ಸಿನಿಮಾ ನಟಿಗೆ ತೈಲ ಕೊಡಿ ಸರಿ ಹೋಗ್ತಾಳೆ ಎಂದ ನಿರ್ದೇಶಕ

FotoJet 6 5

ಆಮೀರ್ ಖಾನ್ ಅವರು ಸೂಪರ್ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ಟಾಲಿವುಡ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ರಾಜಮೌಳಿ ಅವರ ತಂದೆ ಕೆ.ವಿ. ವಿಜಯೇಂದ್ರ ಪ್ರಸಾದ್ ಅವರು ಚಿತ್ರಕಥೆ ಬರೆದಿದ್ದು, ನಿಜ ಜೀವನದ ಘಟನೆಗಳಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳಲಾಗುತ್ತದೆ. ಮಹೇಶ್ ಬಾಬು (Mahesh Babu) ಅವರಿಗೆ ನಾಯಕಿಯಾಗಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ ಎನ್ನಲಾಗಿದೆ. ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎಸ್‌ಎಸ್‌ಎಂಬಿ 29’ ಎಂಬ ಹೆಸರಿಡಲಾಗಿದ್ದು, ಇದು ಸಾಹಸಮಯ ಚಿತ್ರವಾಗಿದ್ದು 2023ರಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ದೀಪಿಕಾ ಮತ್ತು ಮಹೇಶ್ ಬಾಬು ಒಟ್ಟಿಗೆ ಕೆಲಸ ಮಾಡುವುದು ಇದೇ ಮೊದಲ ಬಾರಿಯಾಗಿದ್ದು, ಇವರ ಆಮೀರ್ ಕೂಡ ಇರಲಿದ್ದಾರೆ.

aamir khan 4

ಸದ್ಯ ಬಾಲಿವುಡ್-ಟಾಲಿವುಡ್ ಅಂಗಳದಲ್ಲಿ ಸದ್ದು ಮಾಡ್ತಿರೋ ಆಮೀರ್ ಖಾನ್ ಸಿನಿಮಾ ಸುದ್ದಿ ನಿಜಾನಾ ಎಂಬುದನ್ನು ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

TAGGED:Aamir KhanbollywoodMahesh Babutollywoodಆಮೀರ್ ಖಾನ್ದೀಪಿಕಾ ಪಡುಕೋಣೆಮಹೇಶ್ ಬಾಬುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
14 minutes ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
15 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
21 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
37 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?