Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಗುರುದ್ವಾರದಲ್ಲಿ ರೊಮ್ಯಾನ್ಸ್ ಮಾಡಿದ ಸನ್ನಿ ಡಿಯೋಲ್, ಆಮೀಷಾ ವಿರುದ್ಧ ಕಿಡಿಕಾರಿದ ಸಿಖ್ ಸಮುದಾಯ

Public TV
Last updated: June 9, 2023 4:11 pm
Public TV
Share
2 Min Read
sunny
SHARE

ಇತ್ತೀಚಿಗೆ ‘ಆದಿಪುರುಷ್’ (Adipurush) ಸಿನಿಮಾ ತಂಡ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿತ್ತು. ಈ ವೇಳೆ ನಿರ್ದೇಶಕ ಓಂ ರಾವತ್, ನಾಯಕಿ ಕೃತಿ ಸನೋನ್‌ಗೆ (Kriti Sanon) ಕಿಸ್ ನೀಡಿದ್ದರು. ದೇವರ ಸನ್ನಿಧಿಗೆ ಬಂದ ಸಂದರ್ಭದಲ್ಲಿ ನಿರ್ದೇಶಕ ಈ ರೀತಿ ಮಾಡಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ದಾರಿ ಮಾಡಿ ಕೊಟ್ಟಿದೆ. ಗುರುದ್ವಾರದಲ್ಲಿ ನಟ ಸನ್ನಿ ಡಿಯೋಲ್, ಅಮೀಷಾ ಪಟೇಲ್ (Ameesha Patel) ರೊಮ್ಯಾನ್ಸ್ ಮಾಡಿರೋದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ:ಮುಂಬೈನಿಂದ ಸ್ಯಾಂಡಲ್ ವುಡ್ ಗೆ ಬಂದ ಪ್ರಾಚಿ ಶರ್ಮಾ

sunny 1

ಸನ್ನಿ ಡಿಯೋಲ್, ಅಮೀಷಾ ಪಟೇಲ್ ನಟನೆಯ ‘ಗದರ್ 2’ಗಾಗಿ (Gadar 2) ಗುರುದ್ವಾರದಲ್ಲಿ ಬೀಡು ಬಿಟ್ಟಿತ್ತು. ಈ ಸಿನಿಮಾಗಾಗಿ ಚಿತ್ರೀಕರಿಸಿದ ಒಂದು ವೀಡಿಯೋ ಲೀಕ್ ಆಗಿದೆ. ಗುರುದ್ವಾರದಲ್ಲಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ ವೀಡಿಯೋ ಔಟ್ ಆಗಿದೆ. ಈ ಬೆನ್ನಲ್ಲೇ ಸಿಖ್ ಮುಖಂಡರು ಈ ಬಗ್ಗೆ ಧ್ವನಿಯೆತ್ತಿದಾರೆ. ರೊಮ್ಯಾಂಟಿಕ್ ದೃಶ್ಯಗಳನ್ನ ಪವಿತ್ರ ಸ್ಥಳಗಳಲ್ಲಿ ಮಾಡೋದು ಎಷ್ಟು ಸರಿ ಎಂದು ಸಿಖ್ ಸಮುದಾಯದವರು ಪ್ರಶ್ನೆ ಮಾಡ್ತಿದ್ದಾರೆ.

.@BJP4India ਦੇ ਮੈਂਬਰ ਪਾਰਲੀਮੈਂਟ ਸਨੀ ਦਿਉਲ ਵੱਲੋਂ ਗਦਰ-2 ਫ਼ਿਲਮ ਦੇ ਇਤਰਾਜ਼ਯੋਗ ਦ੍ਰਿਸ਼ ਗੁਰਦੁਆਰਾ ਸਾਹਿਬ ਦੀ ਹਦੂਦ ਅੰਦਰ ਫਿਲਮਾਉਣ ‘ਤੇ ਸਖ਼ਤ ਇਤਰਾਜ: ਭਾਈ ਗੁਰਚਰਨ ਸਿੰਘ ਗਰੇਵਾਲ
-ਗਤਕਾ ਕਰਨ ਵਾਲੀ ਟੀਮ ਦੀ ਕਾਰਵਾਈ ਵੀ ਇਤਰਾਜ਼ਯੋਗ @iamsunnydeol pic.twitter.com/hxdPMJhI2o

— Shiromani Gurdwara Parbandhak Committee (@SGPCAmritsar) June 7, 2023

‘ಗದರ್ 2’ಗಾಗಿ ಚಿತ್ರೀಕರಿಸಲಾದ ಈ ವಿಡಿಯೋದಲ್ಲಿ ಸನ್ನಿ ಡಿಯೋಲ್- ಅಮೀಷಾ ಪಟೇಲ್ ಅವರು ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಡೋಲು ಬಾರಿಸುತ್ತಿರುವ ಶಬ್ದವಿದೆ. ಈ ವಿಡಿಯೋ ನೋಡುತ್ತಿದ್ದಂತೆಯೇ ಸಿಖ್ ಸಮುದಾಯದವರಿಗೆ ಕೋಪ ಬಂದಿದೆ. ‘ಗದರ್ 2’ ಚಿತ್ರತಂಡದ ಈ ನಡೆಯನ್ನು ಖಂಡಿಸಲಾಗಿದೆ. ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ ಟ್ವಿಟರ್ ಖಾತೆಯಲ್ಲಿ ಒಂದು ಎಚ್ಚರಿಕೆ ಸಂದೇಶವನ್ನು ಹಂಚಿಕೊಳ್ಳಲಾಗಿದೆ.

ಈ ಘಟನೆ ಕುರಿತು ತನಿಖೆ ಆಗಬೇಕು ಮತ್ತು ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಗುರುದ್ವಾರ ಸಾಹಿಬ್‌ನಲ್ಲಿ ಗದರ್ 2 ಸಿನಿಮಾದ ಆಕ್ಷೇಪಾರ್ಹ ದೃಶ್ಯ ಚಿತ್ರೀಕರಿಸಿದ್ದನ್ನು ನಾವು ಖಂಡಿಸುತ್ತೇವೆ. ಇದು ಒಂದು ಅಧ್ಯಾತ್ಮದ ಸ್ಥಳ. ಇಂಥ ಜಾಗದಲ್ಲಿ ಈ ರೀತಿ ದೃಶ್ಯಗಳನ್ನು ಚಿತ್ರಿಸಬಾರದು ಎಂದು ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ ಮುಖಂಡರಾದ ಗುರುಚರಣ್ ಸಿಂಗ್ ಗ್ರೇವಾಲ್ ಅವರು ಹೇಳಿದ್ದೇರೆ. ಈ ಘಟನೆ ಕುರಿತಂತೆ ಗದರ್ 2 ಸಿನಿಮಾ ತಂಡದಿಂದ ಇನ್ನಷ್ಟೇ ಸ್ಪಷ್ಟನೆ ಬರಬೇಕಿದೆ.

TAGGED:amisha patelbollywoodgadar 2Gurudwarasunny deolಅಮೀಷಾ ಪಟೇಲ್‌ಗದರ್ 2ಬಾಲಿವುಡ್ಸನ್ನಿ ಡಿಯೋಲ್‌
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
7 hours ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
8 hours ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
9 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
10 hours ago

You Might Also Like

SRH
Cricket

ಸನ್‌ ರೈಸರ್ಸ್‌ಗೆ 110 ರನ್‌ಗಳ ಭರ್ಜರಿ ಗೆಲುವು – ಸೋಲಿನ ವಿದಾಯ ಹೇಳಿದ ಕೆಕೆಆರ್‌

Public TV
By Public TV
2 hours ago
Pakistan Rain
Latest

ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 20 ಜನ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ!

Public TV
By Public TV
3 hours ago
Shiekh Hasina
Latest

ಬಾಂಗ್ಲಾದೇಶವನ್ನ ಅಮೆರಿಕಕ್ಕೆ ಮಾರಾಟ ಮಾಡಿದ್ದಾರೆ – ಯೂನಸ್ ವಿರುದ್ಧ ಶೇಖ್ ಹಸೀನಾ ಬಾಂಬ್‌

Public TV
By Public TV
3 hours ago
Corona
Bengaluru City

ಮತ್ತೆ ವಕ್ಕರಿಸಿಕೊಂಡ ಕೊರೊನಾ – ಸೋಮವಾರದಿಂದ ಟೆಸ್ಟ್ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಕರೆ

Public TV
By Public TV
4 hours ago
Heinrich Klaasen
Cricket

ಕ್ಲಾಸೆನ್‌ ಕ್ಲಾಸಿಕ್‌ ಶತಕ – ಸನ್‌ ರೈಸರ್ಸ್‌ ಆರ್ಭಟಕ್ಕೆ ದಾಖಲೆಗಳು ಧೂಳಿಪಟ

Public TV
By Public TV
5 hours ago
Udupi Rain 1
Districts

ಉಡುಪಿಯಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ – ರೆಡ್ ಅಲರ್ಟ್ ಘೋಷಣೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?