Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

Bengaluru City

ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

Public TV
Last updated: June 11, 2023 9:02 am
Public TV
Share
1 Min Read
dinesh gundurao 1
SHARE

ಬೆಂಗಳೂರು: ಮಹಿಳೆಯರ ಉಚಿತ ಬಸ್ (Free Bus Ticket For Women) ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದ್ದು, ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ.

1
ನಮ್ಮ ಸರ್ಕಾರದ 5ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆ ಇಂದಿನಿಂದ ಅನುಷ್ಟಾನವಾಗಲಿದೆ.

ನಾವು ಅಧಿಕಾರಕ್ಕೆ ಬಂದ 1ತಿಂಗಳ ಒಳಗೇ ಈ ಯೋಜನೆ ಅನುಷ್ಟಾನವಾಗುತ್ತಿರುವುದು‌ ಸಾರ್ಥಕತೆ ಮೂಡಿಸಿದೆ.
ನಾನು ಉಸ್ತುವಾರಿಯಾಗಿರುವ ದ.ಕನ್ನಡದ ಬಿಜೈನ KSRTC ನಿಗಮದಲ್ಲಿ ನಾನು ಈ ಯೋಜನೆಗೆ ಇಂದು ಚಾಲನೆ ನೀಡಲಿದ್ದೇನೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 11, 2023

ಈ ಸಂಬಂಧ ಸರಣಿ ಟ್ವೀಟ್ (Tweet) ಮಾಡಿರುವ ಅವರು ತಮ್ಮ ವಿರೋಧಿಗಳಿಗೆ ಹಾಗೂ ಬಿಜೆಪಿ ನಾಯಕರ ಹೇಳಿಕೆಗಳಿಗೆ ಟಾಂಗ್ ನೀಡಿದರು. ಇದನ್ನೂ ಓದಿ: ಇಂದು ಐತಿಹಾಸಿಕ ಕ್ಷಣಕ್ಕೆ ಕರ್ನಾಟಕ ಸಾಕ್ಷಿ- 4 ಕಿ.ಮೀ ಬಸ್‍ನಲ್ಲಿ ಸಿಎಂ ಸಂಚಾರ

ಟ್ವೀಟ್‍ನಲ್ಲೇನಿದೆ..?: ನಮ್ಮ ಸರ್ಕಾರದ 5 ಗ್ಯಾರಂಟಿಗಳ (Congress 5 Guarantee) ಪೈಕಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆ ಇಂದಿನಿಂದ ಅನುಷ್ಠಾನವಾಗಲಿದೆ. ನಾವು ಅಧಿಕಾರಕ್ಕೆ ಬಂದ 1 ತಿಂಗಳ ಒಳಗೇ ಈ ಯೋಜನೆ ಅನುಷ್ಠಾನವಾಗುತ್ತಿರುವುದು ಸಾರ್ಥಕತೆ ಮೂಡಿಸಿದೆ. ನಾನು ಉಸ್ತುವಾರಿಯಾಗಿರುವ ದಕ್ಷಿಣ ಕನ್ನಡದ ಬಿಜೈನ KSRTC ನಿಗಮದಲ್ಲಿ ನಾನು ಈ ಯೋಜನೆಗೆ ಇಂದು ಚಾಲನೆ ನೀಡಲಿದ್ದೇನೆ.

ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಬಗ್ಗೆ ಬಿಜೆಪಿಯವರು ಹಾಗೂ ಕೆಲ ಪಟ್ಟಭಧ್ರ ಹಿತಾಸಕ್ತಿಗಳು ಅಪಪ್ರಚಾರ ನಡೆಸಿದ್ದರು. ಈ ಯೋಜನೆಗಳು ಅನುಷ್ಟಾನವಾಗುವುದೇ ಇಲ್ಲ ಎಂದು ಜನರಲ್ಲಿ ಗೊಂದಲ ಮೂಡಿಸಿದ್ದರು. ಆದರೆ ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಠಾನವಾಗುತ್ತಿರುವ ‘ಶಕ್ತಿ’ ಯೋಜನೆಯೇ ಸಾಕ್ಷಿ.

2
ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಬಗ್ಗೆ BJPಯವರು ಹಾಗೂ ಕೆಲ ಪಟ್ಟಭಧ್ರ ಹಿತಾಸಕ್ತಿಗಳು‌ ಅಪಪ್ರಚಾರ ನಡೆಸಿದ್ದರು.

ಈ ಯೋಜನೆಗಳು ಅನುಷ್ಟಾನವಾಗುವುದೇ ಇಲ್ಲ ಎಂದು ಜನರಲ್ಲಿ ಗೊಂದಲ ಮೂಡಿಸಿದ್ದರು.

ಆದರೆ ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 11, 2023

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆ ಅನುಷ್ಠಾನವಾಗುತ್ತಿರುವುದು ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರತೀಕ. ಇದೇ ರೀತಿ ‘ಅನ್ನಭಾಗ್ಯ’,’ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಮತ್ತು ‘ಯುವನಿಧಿ’ ಯೋಜನೆಗಳು ಕೂಡ ಜಾರಿಯಾಗಲಿವೆ. ಈ ಬಗ್ಗೆ ರಾಜಕೀಯ ವಿರೋಧಿಗಳು ಎಷ್ಟೇ ಅಪಪ್ರಚಾರ ಮಾಡಲಿ, ಈ ಯೋಜನೆಗಳು ಜನರಿಗೆ ತಲುಪುವುದು ಖಚಿತ ಎಂದು ಬರೆದುಕೊಂಡಿದ್ದಾರೆ.

3
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆ ಅನುಷ್ಟಾನವಾಗುತ್ತಿರುವುದು ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರತೀಕ.
ಇದೇ ರೀತಿ 'ಅನ್ನಭಾಗ್ಯ','ಗೃಹಲಕ್ಷ್ಮಿ', 'ಗೃಹಜ್ಯೋತಿ' ಮತ್ತು 'ಯುವನಿಧಿ' ಯೋಜನೆಗಳು ಕೂಡ ಜಾರಿಯಾಗಲಿವೆ.
ಈ ಬಗ್ಗೆ ರಾಜಕೀಯ ವಿರೋಧಿಗಳು ಎಷ್ಟೇ ಅಪಪ್ರಚಾರ ಮಾಡಲಿ, ಈ ಯೋಜನೆಗಳು ಜನರಿಗೆ ತಲುಪುವುದು ಖಚಿತ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 11, 2023

ಒಟ್ಟಿನಲ್ಲಿ ಇಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫ್ರೀ ಬಸ್‍ಗೆ ಚಾಲನೆ ನೀಡಲಿದ್ದಾರೆ.

 

TAGGED:bengaluruCongress Guaranteedinesh gundiuraosiddaramaiahಕಾಂಗ್ರೆಸ್‌ ಗ್ಯಾರಂಟಿದಿನೇಶ್ ಗುಂಡೂರಾವ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Prahlad Joshi 4
Latest

ರೈತರ ಸಬಲೀಕರಣಕ್ಕಾಗಿ PM ಕುಸುಮ್-2.0ಗೆ ಕೇಂದ್ರ ಸಿದ್ಧತೆ – ಪ್ರಹ್ಲಾದ್‌ ಜೋಶಿ

Public TV
By Public TV
38 minutes ago
Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
59 minutes ago
supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
1 hour ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
2 hours ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
2 hours ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?