Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಿ- ಕೇಂದ್ರಕ್ಕೆ ಕೃಷ್ಣ ಬೈರೇಗೌಡ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಿ- ಕೇಂದ್ರಕ್ಕೆ ಕೃಷ್ಣ ಬೈರೇಗೌಡ ಒತ್ತಾಯ

Latest

ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಿ- ಕೇಂದ್ರಕ್ಕೆ ಕೃಷ್ಣ ಬೈರೇಗೌಡ ಒತ್ತಾಯ

Public TV
Last updated: June 13, 2023 8:12 pm
Public TV
Share
2 Min Read
Krishna Byre Gowda
SHARE

ನವದೆಹಲಿ: ಬೆಳೆ ಹಾನಿ, ಬರಗಾಲ, ಅತಿವೃಷ್ಠಿ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಗೆ (Natural Calamities) ನೀಡುವ ಪರಿಹಾರ ಧನವನ್ನು ಹೆಚ್ಚಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit Shah)  ಮನವಿ ಮಾಡಿದ್ದಾರೆ.

ವಿವಿಧ ರಾಜ್ಯಗಳ ವಿಪತ್ತು ನಿರ್ವಹಣಾ ಸಚಿವರ ಜೊತೆಗೆ ಅಮಿತ್ ಶಾ ಸಭೆ ಮಂಗಳವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಭಾಗಿಯಾದ ಸಚಿವರು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಬರಗಾಲ, ಅತಿವೃಷ್ಠಿ, ಮಳೆ ಹಾನಿ, ಬೆಳೆ ಪರಿಹಾರ ಮೊತ್ತ ಕಡಿಮೆ ಇದ್ದು ಅದನ್ನು ಪರಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚೆನ್ನೈನ ಪ್ರಭಾವಿ ಮಕ್ಕಳ ಹಕ್ಕುಗಳ ಪ್ರತಿಪಾದಕಿ ಲಲಿತಾ ನಟರಾಜನ್‍ಗೆ ಇಕ್ಬಾಲ್ ಮಸಿ ಪ್ರಶಸ್ತಿ

ಸಭೆ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಅಂಶಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಮೊದಲನೇಯದಾಗಿ ಮಳೆ ಆಶ್ರಿತ ಪ್ರತಿ ಹೆಕ್ಟೇರ್ ಭೂಮಿಗೆ 8,500 ರೂ. ಬೆಳೆ ಹಾನಿ ನೀಡಲಾಗುತ್ತಿದೆ. ಅದನ್ನು 20,000 ರೂ. ಗೆ ಹೆಚ್ಚಿಸಬೇಕು. ನೀರಾವರಿ ಭೂಮಿಗೆ 17,000 ರೂ. ನೀಡಲಾಗುತ್ತಿದೆ. ಇದನ್ನು 35,000 ರೂ. ಗೆ ಹೆಚ್ಚಿಸಬೇಕು. ತೋಟಗಾರಿಕೆ ಬೆಳೆ ಹಾನಿಗೆ 22,000 ರೂ. ನಿಂದ 49,000 ರೂ. ಹೆಚ್ಚಿಸಲು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದು ಬಹಳಷ್ಟು ವರ್ಷಗಳಿಂದ ಇರುವ ಸಾರ್ವಜನಿಕರ ಒತ್ತಾಯವಾಗಿದೆ. ಈಗ ರಾಜ್ಯ ಸರ್ಕಾರ ಕೈಯಿಂದ ಹಣ ಹಾಕಿ ಹೆಚ್ಚಿನ ಪರಿಹಾರ ನೀಡಲಾಗುತ್ತಿದೆ. ಇದು ರಾಜ್ಯ ಸರ್ಕಾರಗಳಿಗೆ ಹೊರೆಯಾಗುತ್ತಿದೆ. ಕರ್ನಾಟಕದ ಎಸ್‍ಡಿಆರ್‍ಎಫ್‍ಗೆ ಈಗಾಗಲೇ ಅನುದಾನ ಕಡಿಮೆ ಬರುತ್ತಿದೆ. ಹೀಗಾಗಿ ಕೇಂದ್ರದಿಂದ ನೀಡುವ ಪರಿಹಾರ ಮೊತ್ತ ಹೆಚ್ಚಿಸಬೇಕು ಆಗ್ರಹಿಸಿದ್ದೇನೆ ಎಂದಿದ್ದಾರೆ.

ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು. ಇದರಿಂದ ರೈತರು ಮತ್ತು ಸರ್ಕಾರಕ್ಕೆ ನಷ್ಟವಾಗುತ್ತಿದೆ. ವಿಮಾ ಕಂಪನಿಗಳಿಗೆ ದೊಡ್ಡ ಲಾಭವಾಗುತ್ತಿದೆ ಇದನ್ನು ಬದಲಾಯಿಸಬೇಕು ಎಂದು ಹೇಳಿದ್ದಾರೆ.

ಸಿಡಿಲು ಮಳೆ ಜಾಸ್ತಿಯಾಗುತ್ತಿರುವ ಹಿನ್ನೆಲೆ ಅದನ್ನು ಸೂಕ್ತ ಸಮಯದಲ್ಲಿ ಪತ್ತೆ ಹಚ್ಚಬೇಕಿದೆ. ಅದಕ್ಕಾಗಿ ಡಾಪ್ಲರ್ ರಾಡಾರ್ ಅಳವಡಿಸಬೇಕು. ರಾಡಾರ್ ಅಳವಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್- ಇಂದೂ ಸರ್ಕಾರಿ ಬಸ್‍ಗಳು ಫುಲ್ ರಶ್

TAGGED:Amit ShahCentral Governmentkrishna byre gowdaNatural Calamitiesಅಮಿತ್ ಶಾಕರ್ನಾಟಕಕೃಷ್ಣ ಬೈರೇಗೌಡಪ್ರಕೃತಿ ವಿಕೋಪ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
13 seconds ago
kea
Bengaluru City

ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

Public TV
By Public TV
14 minutes ago
31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
27 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
31 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
1 hour ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?