Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಜ್ ಯಾತ್ರಿಕರ ಆರೈಕೆ ಮಾಡಿದ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಜಮೀರ್ ಅಹ್ಮದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಜ್ ಯಾತ್ರಿಕರ ಆರೈಕೆ ಮಾಡಿದ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಜಮೀರ್ ಅಹ್ಮದ್

Bengaluru City

ಹಜ್ ಯಾತ್ರಿಕರ ಆರೈಕೆ ಮಾಡಿದ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಜಮೀರ್ ಅಹ್ಮದ್

Public TV
Last updated: June 16, 2023 8:51 pm
Public TV
Share
1 Min Read
Zameer Ahmed Khan
SHARE

ಬೆಂಗಳೂರು: ಹಜ್ (Haj) ಯಾತ್ರಿಗಳ ಆರೈಕೆ ಮಾಡಿದ ಸ್ವಯಂ ಸೇವಕರನ್ನು ವೈಯಕ್ತಿಕ ವೆಚ್ಚದಲ್ಲಿ ಪವಿತ್ರ ಉಮ್ರಾ (Umrah) ಪ್ರವಾಸಕ್ಕೆ ಕಳುಹಿಸುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ (Minister for Minority Welfare) ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ತಿಳಿಸಿದ್ದಾರೆ.

ಶುಕ್ರವಾರ ಹಜ್ ಭವನಕ್ಕೆ ಭೇಟಿ ನೀಡಿ ಯಾತ್ರಿಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಯಾತ್ರಿಗಳಿಗೆ ಶುಭ ಕೋರಿ ಮಾತನಾಡಿದ ಅವರು, ಕಳೆದ ಬಾರಿ 170 ಸ್ವಯಂ ಸೇವಕರನ್ನು ಉಮ್ರಾ ಪ್ರವಾಸಕ್ಕೆ ಕಳುಹಿಸಲಾಗಿತ್ತು. ಉಳಿದ ಸುಮಾರು 100 ಸ್ವಯಂ ಸೇವಕರನ್ನು ಈ ಬಾರಿ ಕಳುಹಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಫ್ರೀ ಬಸ್‍ನಿಂದ ನೂರೆಂಟು ಪ್ರಾಬ್ಲಂ- ಮಹಿಳೆಯರ ಮೇಲೆ ಬಸ್ ಹತ್ತಿಸಲು ಮುಂದಾದ ಚಾಲಕ

Zameer Ahmed Khan 1

ಹಜ್ ಯಾತ್ರಿಗಳ ಆರೈಕೆ ನಿಜಕ್ಕೂ ಪುಣ್ಯದ ಕೆಲಸವಾಗಿದೆ. ಹದಿನೈದು ದಿನಗಳ ಕಾಲ ಯಾತ್ರಿಗಳು ಹಾಗೂ ಅವರ ಕುಟುಂಬದವರ ಯೋಗಕ್ಷೇಮ ನೋಡಿಕೊಳ್ಳುವ ಮೂಲಕ ನೀವು ಅಲ್ಹಾನ ಕೃಪೆಗೆ ಪಾತ್ರರಾಗಿದ್ದೀರಿ. ಈ ಬಾರಿಯ ಹಜ್ ಯಾತ್ರೆ ವ್ಯವಸ್ಥೆ ಒಂದು ರೀತಿಯ ವಿಶಿಷ್ಟ ಅನುಭವ ನೀಡಿದೆ. ಅಚ್ಚುಕಟ್ಟಾಗಿ ನೆರವೇರಲು ಸ್ವಯಂ ಸೇವಕರ ಶ್ರಮ ಹೆಚ್ಚಾಗಿದೆ. ಯಾತ್ರಿಕರ ಆಶೀರ್ವಾದ ಸಿಕ್ಕಿದ್ದು ನನ್ನ ಪುಣ್ಯ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಯಾತ್ರಿಕರೊಂದಿಗೆ ಸಂವಾದ ನಡೆಸಿ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಸ್ವಯಂ ಸೇವಕರ ಕುಶಲೋಪರಿ ವಿಚಾರಿಸಿದರು. ಯಾತ್ರಿಕರು ಹಾಗೂ ಅವರ ಕುಟುಂಬಸ್ಥರು ನಿತ್ಯ ಊಟ ತಿಂಡಿ ಸೇವಿಸುವ ಸಭಾಂಗಣಕ್ಕೆ ಭೇಟಿ ನೀಡಿ ಆತಿಥ್ಯದ ಬಗ್ಗೆ ವಿಚಾರಿಸಿ, ಅಡುಗೆ ಕೋಣೆ ಸ್ವಚ್ಛವಾಗಿರಿಸುವಂತೆ ಸೂಚಿಸಿದರು.

ಹಜ್ ಖಾತೆ ಸಚಿವ ರಹೀಮ್ ಖಾನ್, ಹಜ್ ಕಮಿಟಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸರ್ಫ್ ರಾಜ್ ಖಾನ್, ಹಜ್ ಕಮಿಟಿ ಅಧ್ಯಕ್ಷ ರೌಫ್ ಕಚೇರಿ ವಾಲಾ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ: ಆರ್.ಅಶೋಕ್ ವಾಗ್ದಾಳಿ

TAGGED:HajMinister for Minority WelfareUmrahZameer Ahmed Khanಅಲ್ಪಸಂಖ್ಯಾತ ಕಲ್ಯಾಣ ಸಚಿವಜಮೀರ್ ಅಹ್ಮದ್ಬೆಂಗಳೂರುಹಜ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
14 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
23 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
38 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
42 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
1 hour ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?