Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಉಚಿತ ಪ್ರಯಾಣ ಹಿನ್ನೆಲೆ ಒಂದು ಇಡೀ ಬಸ್ ಬುಕ್ ಮಾಡೋಕೆ ಬಂದ ಅಜ್ಜಿ

Public TV
Last updated: June 17, 2023 2:44 pm
Public TV
Share
1 Min Read
bengaluru old woman bus
SHARE

ಬೆಂಗಳೂರು: ಶಕ್ತಿ ಯೋಜನೆ (Shakti Scheme) ಜಾರಿ ಹಿನ್ನೆಲೆ ಉಚಿತ ಪ್ರಯಾಣದ ಅವಕಾಶ ಇರುವುದರಿಂದ ರಾಜ್ಯಾದ್ಯಂತ ಇದರ ಲಾಭವನ್ನು ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ. ಇಲ್ಲೊಬ್ಬ ಅಜ್ಜಿ (Old Woman) ಒಂದು ಇಡೀ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಅನ್ನೇ ಬುಕ್ ಮಾಡಲು ಬಂದಿದ್ದಾರೆ.

ಬ್ಯಾಡರಹಳ್ಳಿಯ ನಿವಾಸಿ ಸುನಂದಾ ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ವಿಚಾರಣಾ ಕೌಂಟರ್‌ಗೆ ಬಂದು ಇಡೀ ಬಸ್‌ನ 48 ಸೀಟುಗಳನ್ನು ರಿಸರ್ವ್ ಮಾಡುವ ಬಗ್ಗೆ ವಿಚಾರಿಸಿದ್ದಾರೆ. ಯಾವ್ಯಾವ ಮಾರ್ಗಗಳಿಗೆ ಎಷ್ಟು ಗಂಟೆಗೆ ಬಸ್‌ಗಳ ವ್ಯವಸ್ಥೆಯಿದೆ ಎಂದು ಅಜ್ಜಿ ಪೇಪರ್‌ನಲ್ಲಿ ಬರೆದುಕೊಂಡು ಹೋಗಿದ್ದಾರೆ.

4-5 ದಿನಗಳ ಕಾಲ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ಪ್ಲ್ಯಾನ್ ಮಾಡಿರುವ ಅಜ್ಜಿ ಸುಮಾರು 20 ಜನರ ತಂಡವನ್ನು ಮಾಡಿಕೊಂಡಿದ್ದಾರೆ. ಮನೆಯ ಮಹಿಳಾ ಕುಟುಂಬಸ್ಥರು ಹಾಗೂ ಮಹಿಳಾ ಸಂಘ ಸಂಸ್ಥೆಯವರು ಸೇರಿ ಇನ್ನೂ 20 ಜನರನ್ನು ಒಟ್ಟುಗೂಡಿಸಿ ಒಟ್ಟು 48 ಜನರಿಗೆ ಸೀಟ್ ರಿಸರ್ವ್ ಮಾಡಲು ಅಜ್ಜಿ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ ತವರು ಜಿಲ್ಲೆಯ 20 ಗ್ರಾಮಗಳಲ್ಲಿ ಸುಸಜ್ಜಿತ ರಸ್ತೆಗಳೇ ಇಲ್ಲ!

ಉಚಿತ ಬಸ್‌ಗಳಲ್ಲಿ 20 ರೂ. ನೀಡಿ ಮುಂಗಡವಾಗಿ ಸೀಟ್‌ಗಳನ್ನು ರಿಸರ್ವ್ ಮಾಡಬಹುದು. ಹೀಗಾಗಿ ಅಜ್ಜಿ ಬಸ್ ನಿಲ್ದಾಣಕ್ಕೆ ಬಂದು ವಿಚಾರಿಸಿದ್ದಾರೆ. ಆದರೆ ಒಂದು ಬಸ್‌ನಲ್ಲಿ ಮಹಿಳೆಯರಿಗೆ 50% ಮಾತ್ರವೇ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಸರ್ಕಾರ ಈ ಮೊದಲೇ ತಿಳಿಸಿದೆ. ಇದನ್ನೂ ಓದಿ: ಫ್ರೀ ಬಸ್ ಘೋಷಣೆ ಬಳಿಕ ಮೊದಲ ವೀಕೆಂಡ್ – ಸರ್ಕಾರಿ ಬಸ್‌ಗಳು ಫುಲ್ ರಶ್

TAGGED:bengalurubusOld WomanShakti schemeಬಸ್ಬೆಂಗಳೂರುವೃದ್ಧೆಶಕ್ತಿ ಯೋಜನೆ
Share This Article
Facebook Whatsapp Whatsapp Telegram

Cinema News

Darshan 9
ರಾಜ್ಯ ತೊರೆದಿದ್ದಾರಾ ಕೊಲೆ ಆರೋಪಿ ದರ್ಶನ್‌?
Bengaluru City Cinema Crime Karnataka Latest Sandalwood Top Stories
Actress Ramya
ಕಾನೂನಿನ ಮುಂದೆ ಎಲ್ಲರೂ ಒಂದೇ – ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್
Cinema Latest Sandalwood Top Stories
Chitradurga Renukaswamy Father
ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಸಂತಸ
Chitradurga Cinema Latest Sandalwood Top Stories
Government lawyer Chidanand And Darshan
ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್
Cinema Court Karnataka Latest National Sandalwood Top Stories
Darshan
ದರ್ಶನ್‌ಗೆ VIP ಟ್ರೀಟ್‌ಮೆಂಟ್ ಕೊಟ್ರೆ ಹುಷಾರ್ – ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ
Bengaluru City Cinema Court Karnataka Latest Main Post National Sandalwood

You Might Also Like

darshan mysuru house
Latest

ನಟ ದರ್ಶನ್‌ಗೆ ಪೊಲೀಸರ ತೀವ್ರ ಶೋಧ – ಮೈಸೂರಿನ ಮನೆ, ಫಾರ್ಮ್‌ಹೌಸ್‌ನಲ್ಲಿ ಹುಡುಕಾಟ

Public TV
By Public TV
12 minutes ago
Renukaswamy Wife Sahana
Chitradurga

ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ

Public TV
By Public TV
50 minutes ago
Darshan bail
Bengaluru City

ಕೊಲೆ ಕೇಸಲ್ಲಿ ಜಾಮೀನು ರದ್ದು – ಮತ್ತೆ ಜೈಲಿಗೆ ದರ್ಶನ್

Public TV
By Public TV
1 hour ago
darshan 1
Bengaluru City

ದರ್ಶನ್ ಅರೆಸ್ಟ್‌ನಿಂದ ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು? ಟೈಮ್‌ಲೈನ್ ಹೀಗಿದೆ

Public TV
By Public TV
2 hours ago
Donald Trump John Bolton
Latest

ಟ್ರಂಪ್‌ ಭಾರತವನ್ನು ಅನಗತ್ಯವಾಗಿ ದ್ವೇಷಿಸುತ್ತಿದ್ದಾರೆ: ಅಮೆರಿಕ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಕಿಡಿ

Public TV
By Public TV
2 hours ago
Pavithra Gowda
Cinema

ಸತ್ಯ ಎಲ್ಲಕ್ಕಿಂತ ಶಕ್ತಿಶಾಲಿ, ಅದು ನ್ಯಾಯ ಕೊಡುತ್ತೆ – ತೀರ್ಪಿಗೂ ಮುನ್ನ ಪವಿತ್ರಾ ಗೌಡ ಪೋಸ್ಟ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?