Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಸ ಎತ್ತಲ್ಲ, ಕೆಲಸ ಮಾಡಲ್ಲ – ಬಿಬಿಎಂಪಿಗೆ ಶಾಕ್ ಕೊಟ್ಟ ಬೆಂಗಳೂರು ಗುತ್ತಿಗೆದಾರರ ಸಂಘ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಸ ಎತ್ತಲ್ಲ, ಕೆಲಸ ಮಾಡಲ್ಲ – ಬಿಬಿಎಂಪಿಗೆ ಶಾಕ್ ಕೊಟ್ಟ ಬೆಂಗಳೂರು ಗುತ್ತಿಗೆದಾರರ ಸಂಘ

Bengaluru City

ಕಸ ಎತ್ತಲ್ಲ, ಕೆಲಸ ಮಾಡಲ್ಲ – ಬಿಬಿಎಂಪಿಗೆ ಶಾಕ್ ಕೊಟ್ಟ ಬೆಂಗಳೂರು ಗುತ್ತಿಗೆದಾರರ ಸಂಘ

Public TV
Last updated: June 20, 2023 11:33 am
Public TV
Share
1 Min Read
BBMP
SHARE

ಬೆಂಗಳೂರು: ಚುನಾವಣಾ ಸಮಯದಲ್ಲಿ ಜನರಿಗೆ ನೀಡಿದ್ದ 5 ಗ್ಯಾರಂಟಿ (Congress Guarantee) ಯೋಜನೆ ಜಾರಿ ಸಂಬಂಧ ಹಣ ಹೊಂದಿಸಲು ತಲೆಕೆಡಿಸಿಕೊಂಡಿರುವ ಸರ್ಕಾರಕ್ಕೆ ಬೆಂಗಳೂರಿನ ಗುತ್ತಿಗೆದಾರರ ಸಂಘ ಶಾಕ್‌ ನೀಡಿದೆ.

ಅಧಿಕಾರಕ್ಕೆ ಬಂದ ಕೂಡಲೇ ಸರ್ಕಾರ ಹೊಸ ಟೆಂಡರ್ ಹಾಗೂ ಕಾಮಗಾರಿಗೆ ತಡೆ ನೀಡಿತ್ತು. ತಡೆ ನೀಡಿದ ಬೆನ್ನಲ್ಲೇ ಬೆಂಗಳೂರು ವ್ಯಾಪ್ತಿಯ ಕಸ ವಿಲೇವಾರಿ ಸೇರಿದಂತೆ ಎಲ್ಲಾ ವಲಯಗಳ ಚಾಲ್ತಿಯಲ್ಲಿರುವ ಕಾಮಗಾರಿ ಕೆಲಸ ಸ್ಥಗಿತ ಮಾಡುವುದಾಗಿ ಗುತ್ತಿಗೆದಾರರ ಸಂಘ (Contractors Union) ಎಚ್ಚರಿಕೆ ನೀಡಿದೆ.

Bengaluru contractors association has given deadline to bbmp to pay the balance

ಪಾಲಿಕೆಯ ಎಲ್ಲ ಎಂಟು ವಲಯಗಳ ಮುಖ್ಯ ಇಂಜಿನಿಯರ್‌ಗಳಿಗೆ (Chief Engineer) ಪತ್ರ ಬರೆದಿರುವ ಸಂಘ,  ಬಿಬಿಎಂಪಿ ವ್ಯಾಪ್ತಿಯಲ್ಲಿ ಅಮೃತ ನಗರೋತ್ಥಾನ ಅನುದಾನದಲ್ಲಿ ಬಿಡುಗಡೆಯಾದ ಒಟ್ಟು 650 ಕೋಟಿ ರೂ. ಹಣ ಇಲ್ಲಿಯವರೆಗೂ ಗುತ್ತಿಗೆದಾರರ ಕೈ ಸೇರಿಲ್ಲ. ಏಪ್ರಿಲ್‌ 2021ರಿಂದ ಮೇ 2023ರವರೆಗಿನ ನಡೆಸಿದ ಕಾಮಗಾರಿಗಳ ಬಿಲ್‌ ಬಾಕಿಯಿದೆ. ಅಷ್ಟೇ ಅಲ್ಲದೇ ಎಲ್‌ಒಸಿ ಬಿಡುಗಡೆಯಾಗಿರುವ ಕಾಮಗಾರಿಗಳ ಪಾವತಿಗಳನ್ನೂ ಸಹ ತಡೆ ಹಿಡಿಯಲಾಗಿದೆ. ಒಂದು ವೇಳೆ ಹಣ ಬಿಡುಗಡೆ ಮಾಡದೇ ಹೋದರೆ ಬೆಂಗಳೂರಿನ ಎಲ್ಲ ಕಾಮಗಾರಿ ಹಾಗೂ ಕೆಲಸ ತಡೆ ಹಿಡಿಯುವುದಾಗಿ ಎಚ್ಚರಿಕೆ ನೀಡಿದೆ.  ಇದನ್ನೂ ಓದಿ: Odisha Train Tragedy – ವಿಚಾರಣೆ ಎದುರಿಸಿದ್ದ ಜ್ಯೂನಿಯರ್‌ ಎಂಜಿನಿಯರ್‌ ನಾಪತ್ತೆ

 

ಒಂದು ವೇಳೆ ಬಿಲ್‌ ಕ್ಲೀಯರ್‌ ಮಾಡದೇ ಇದ್ದರೆ ಜೂನ್‌ 29 ರಿಂದ ಬಿಬಿಎಂಪಿ (BBMP) ಎಂಟು ವಲಯದ ಕೆಲಸ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತೇವೆ ಎಂದು ತಿಳಿಸಿದೆ. ಈ ಮೂಲಕ ಫ್ರೀಂ ಸ್ಕೀಂ ಜಾರಿ ಬಗ್ಗೆ ತಲೆ ಕೆಡಿಸಿಕೊಂಡಿರುವ ಸರ್ಕಾರಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘ ಮುಷ್ಕರದ ಶಾಕ್ ನೀಡಿದೆ.

TAGGED:bbmpbengalurucongressGuaranteekarnatakaಕರ್ನಾಟಕಕಾಂಗ್ರೆಸ್ಗ್ಯಾರಂಟಿ ಯೋಜನೆಬಿಬಿಎಂಪಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
4 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
7 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
31 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
56 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?