Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು

Bollywood

ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು

Public TV
Last updated: June 20, 2023 3:46 pm
Public TV
Share
2 Min Read
Asit Modi
SHARE

ಕಳೆದ ತಿಂಗಳು ಹೆಸರಾಂತ ಧಾರಾವಾಹಿಯ ನಟಿಯೊಬ್ಬರು ಅದೇ ಧಾರಾವಾಹಿಯ ನಿರ್ಮಾಪಕನ (Producer) ವಿರುದ್ಧ ಲೈಂಗಿಕ ಕಿರುಕುಳದ (Sexual Harassment) ಆರೋಪ ಮಾಡಿದ್ದಾರೆ. ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ನಿರ್ಮಾಪಕ ಅಸಿತ್ ಮೋದಿ, ಆಪರೇಷನ್ ಹೆಡ್ ಸೊಹೈಲ್ ರಮಣಿ ಮತ್ತು ಕಾರ್ಯನಿರ್ವಾಹಕ ನಿರ್ಮಾಪಕ ಜತಿನ್ ಬಜಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು 509ರ ಅಡಿಯಲ್ಲಿ ಎಫ್.ಐ.ಆರ್ (F.I.R) ದಾಖಲಿಸಿದ್ದಾರೆ.

Taarak Mehta Ka Ooltah Chashmah 1

ಸತತ ಹದಿನೈದು ವರ್ಷಗಳಿಂದ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ‘ತಾರಕ್ ಮೆಹ್ತಾ ಕಾ ಉಲ್ಟಾ ಚಷ್ಮಾ’ (Tarak Mehta Ka Ulta Chashma) ಧಾರಾವಾಹಿಯ ನಿರ್ಮಾಪಕ ಅಸಿತ್ ಕುಮಾರ್ ಮೋದಿ (Asit Kumar Modi) ಹಾಗೂ ಮತ್ತಿಬ್ಬರು ತಮಗೆ ಲೈಂಗಿಕ ಕಿರುಕುಳ ಹಾಗೂ ತಮ್ಮೊಂದಿಗೆ ದುರ್ವತನೆ ತೋರಿದ್ದಾರೆ ಎಂದು ನಟಿ ಆರೋಪಿಸಿದ್ದರು. ಇದನ್ನೂ ಓದಿ:ರಾಮ್ ಚರಣ್ ಮಗುವಿಗೆ ‘ನಾಟು ನಾಟು’ ಗಾಯಕನಿಂದ ಸ್ಪೆಷಲ್ ಗಿಫ್ಟ್

Taarak Mehta Ka Ooltah Chashmah 3

ಈ ಆರೋಪವನ್ನು ನಿರ್ಮಾಪಕಿ ಮೋದಿ ಅಲ್ಲಗಳೆದಿದ್ದು, ತಾವು ಯಾವತ್ತಿಗೂ ಯಾರೊಂದಿಗೆ ಆ ರೀತಿಯಲ್ಲಿ ವರ್ತನೆ ಮಾಡಿಲ್ಲವೆಂದು ಪ್ರತಿಕ್ರಿಯಿಸಿದ್ದಾರೆ. ತಮ್ಮ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ನಟಿ ಮುಂಬೈ ಪೊಲೀಸ್ ಹಾಗೂ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ಆ ಪತ್ರದಲ್ಲಿ ನಿರ್ಮಾಪಕ ಅಸಿತ್ ಕುಮಾರ್ ಮೋದಿ, ಪ್ರಾಜೆಕ್ಟ್ ಹೆಡ್ ಸೋಹಾಲಿ ರೊಮಾನಿ ಹಾಗೂ ಕಾರ್ಯಕಾರಿ ನಿರ್ಮಾಪಕ ಜತಿನ್ ಬಜಾಜ್ ಹೆಸರನ್ನು ಉಲ್ಲೇಖಿಸಿದ್ದಾರೆ.

Taarak Mehta Ka Ooltah Chashmah 2

ಈ ಧಾರಾವಾಹಿಯಲ್ಲಿ ನಟಿಯು ಮಾರ್ಚ್ 6ರಂದು ಕೊನೆಯ ಬಾರಿಗೆ ನಟಿಸಿದ್ದಾರೆ. ಮಾರ್ಚ್ 7 ರಂದು ಹೋಳಿಹಬ್ಬವಿದ್ದ ಕಾರಣದಿಂದಾಗಿ ಎರಡು ಗಂಟೆಗಳ ಕಾಲ ನಟಿ ಬ್ರೇಕ್ ಕೇಳಿದ್ದರಂತೆ. ಇತರ ನಟರಿಗೆ ಕೊಟ್ಟರೂ ತಮಗೆ ಕೊಡಲಿಲ್ಲ ಎನ್ನುವ ಕಾರಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದಾಗಿ ನಿರ್ಮಾಪಕರಿಗೂ ನಟಿಗೂ ಜಗಳ ಆಗಿತ್ತು. ಅದನ್ನೆ ನೆಪವಾಗಿಟ್ಟುಕೊಂಡು ಲೈಂಗಿಕ ಆರೋಪ ಮಾಡಿದ್ದಾರೆ ಎನ್ನುವುದು ನಿರ್ಮಾಪಕರ ವಾದ.

 

ಆದರೆ, ಆ ನಟಿ ಹೇಳುವುದು ಬೇರೆ. ಸುಖಾಸುಮ್ಮನೆ ಮೈಮುಟ್ಟಲು ಬರುತ್ತಿದ್ದರಂತೆ. ಸಿಂಗಾಪುರದಲ್ಲಿ ಶೂಟಿಂಗ್ ನಡೆಯುತ್ತಿದ್ದಾಗ ರೂಮ್ ಗೆ ಆಹ್ವಾನ ಮಾಡಿದ್ದರಂತೆ. ಇದು ತಮ್ಮ ಅನುಭವ ಮಾತ್ರವಲ್ಲ, ಇತರ ನಟಿಯರಿಗೂ ಈ ರೀತಿ ಆಗಿದೆ ಎಂದು ಹೇಳಿದ್ದಾರೆ. ಈ ನಟಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

TAGGED:Asit ModiF.I.R.Jatin BajajSexual harassmentSohail Ramaniಅಸಿತ್ ಮೋದಿಎಫ್ ಐ ಆರ್ಜತಿನ್ ಬಜಾಜ್ಲೈಂಗಿಕ ಕಿರುಕುಳಸೊಹೈಲ್ ರಮಣಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
2 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
5 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
28 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
30 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
47 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
52 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?