Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು

Bengaluru City

ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು

Public TV
Last updated: June 21, 2023 5:11 pm
Public TV
Share
1 Min Read
dk shivakumar 9
SHARE

ಬೆಂಗಳೂರು: ಆರ್‌ಆರ್ ನಗರದಲ್ಲಿ ಯಾವುದೇ ಕೆಲಸ ಮಾಡದೇ 123 ಕೋಟಿ ರೂ. ಬಿಲ್ ಪಡೆದಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬಿಡಿಎಯಲ್ಲೂ ಎಸ್‌ಐಟಿ (Special Investigation Team) ನಿರ್ಮಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪಾಲಿಕೆಯಲ್ಲೂ ಆಗಲಿದೆ. ಈ ಬಗ್ಗೆ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

ವಿವಿಧ ಕಾಮಗಾರಿಗಳು, ಟೆಂಡರ್‌ಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಬಿಜೆಪಿ (BJP) ನಾಯಕರ ಟೀಕೆ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಜೋರಾಗಿ ಟೀಕೆ ಮಾಡಲು ಹೇಳಿ. ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

ಸ್ಥಗಿತಗೊಂಡಿರುವ ಕಾಮಗಾರಿ ಪುನರಾರಂಭವಾಗುವುದು ಯಾವಾಗ ಎಂಬ ಮಾಧ್ಯಮದವರ ಪ್ರಶ್ನೆಗೆ, ನಾನು ಎಲ್ಲಾ ಯೋಜನೆ ಡಬಲ್ ಚೆಕ್ ಮಾಡಿಸುತ್ತೇನೆ. ಕಾಮಗಾರಿ ಅಂದಾಜು ಪರಿಶೀಲನೆ ಮಾಡಿಸುತ್ತೇನೆ. ಎಲ್ಲವೂ ಸರಿಯಾಗಿದ್ದರೆ ಮಾತ್ರ ಪುನರಾರಂಭವಾಗಲಿದೆ. ಈ ವಿಚಾರವಾಗಿ ನಾನು ಚುನಾವಣೆಗೂ ಆರು ತಿಂಗಳು ಮುಂಚಿತವಾಗಿ ಎಚ್ಚರಿಕೆ ನೀಡಿದ್ದೆ. ಯಾರು ಎಷ್ಟಾದರೂ ಕೂಗಿಕೊಳ್ಳಲಿ ನಾವು ನಮ್ಮ ನಿರ್ಧಾರಕ್ಕೆ ಬದ್ಧವಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಕಟ್ಟಲು ನೀವೂ ಕೊಡಿ ಸಲಹೆ: ಸಾರ್ವಜನಿಕರಲ್ಲಿ ಡಿಕೆಶಿ ಮನವಿ

ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಡ ಮಾಡದೇ ಲೋಕಾಯುಕ್ತಕ್ಕೆ (Lokayukta) ದೂರು ನೀಡಲಿ ಎಂದು ಮಾಜಿ ಸಿಎಂ ಬೊಮ್ಮಾಯಿ (Basavaraj Bommai) ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಇದನ್ನೂ ಓದಿ: ಸರ್ವರ್ ಹ್ಯಾಕ್ ಹೇಳಿಕೆ – ರಾಜಕೀಯದಲ್ಲಿ ಇಂತಹ ಸ್ಟೇಟ್‌ಮೆಂಟ್‌ಗಳು ಇದ್ದೇ ಇರುತ್ತೆ: ಸತೀಶ್ ಜಾರಕಿಹೊಳಿ ಯೂಟರ್ನ್

TAGGED:ಎಸ್‍ಐಟಿಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬಿಡಿಎಬಿಬಿಎಮ್‍ಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
17 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
20 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
35 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
35 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
37 minutes ago
g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?