Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಸಿದವರ ಕೂಗಿಗೆ ಸಿದ್ದರಾಮಯ್ಯರ ಕಿವಿ ಯಾವಾಗಲೂ ತೆರೆದಿರುತ್ತದೆ: ನಾಡೋಜ ಹಂಪನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಸಿದವರ ಕೂಗಿಗೆ ಸಿದ್ದರಾಮಯ್ಯರ ಕಿವಿ ಯಾವಾಗಲೂ ತೆರೆದಿರುತ್ತದೆ: ನಾಡೋಜ ಹಂಪನಾ

Bengaluru City

ಹಸಿದವರ ಕೂಗಿಗೆ ಸಿದ್ದರಾಮಯ್ಯರ ಕಿವಿ ಯಾವಾಗಲೂ ತೆರೆದಿರುತ್ತದೆ: ನಾಡೋಜ ಹಂಪನಾ

Public TV
Last updated: June 24, 2023 2:31 pm
Public TV
Share
2 Min Read
HAMPANA
SHARE

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಮತ್ತು ಕಾಂಗ್ರೆಸ್ ಪಕ್ಷದವರ ಕಿವಿ ಯಾವಾಗಲೂ ಹಸಿದವರ ಕೂಗಿಗೆ ತೆರದಿರುತ್ತದೆ ಎಂದು ಹಿರಿಯ ಸಾಹಿತಿ ನಾಡೋಜ ಹಂ.ಪ ನಾಗರಾಜಯ್ಯ (Hampana) ಹೇಳಿದ್ದಾರೆ.

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ (Karnataka Kannada Writers and Publishers Association) 20ನೇ ವಾರ್ಷಿಕೋತ್ಸವದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರು ಬಡವರ, ದೀನದಲಿತರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿದ್ದಾರೆ. ಇದರ ವಿರುದ್ಧ ಅನೇಕ ಆರೋಪಗಳು ಕೇಳಿ ಬರುತ್ತಿವೆ. ಇಂತಹ ಯೋಜನೆಗಳ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಮಾತನಾಡಬಾರದು ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ

ಅನ್ನಭಾಗ್ಯ ಯೋಜನೆಯ ಬಗ್ಗೆ ಸಾಕಷ್ಟು ಜನ ಸಾಕಷ್ಟು ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ ಉತ್ತಮವಾಗಿರುವುದರ ಬಗ್ಗೆ ಒಳ್ಳೆಯದನ್ನೇ ಮಾತನಾಡೋಣ. ಸಿದ್ದರಾಮಯ್ಯನವರು ನಡೆದುಬಂದ ದಾರಿ, ಅವರ ಸಾಧನೆ ಕರ್ನಾಟಕದ ಎತ್ತರಕ್ಕೆ ತಲುಪಬೇಕು ಎಂದಿದ್ದಾರೆ.

ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರು ಬೇಗ ಹುಷಾರಾಗಲಿ ಎಂದು ಹಾರೈಸಿದ್ದಾರೆ. ಅಲ್ಲದೇ ಅವರು ಆದಷ್ಟು ಬೇಗ ಬಸ್‍ನಲ್ಲಿ ಪ್ರಯಾಣ ಮಾಡುವಂತಾಗಲಿ. ಪತ್ನಿ ಆಸ್ಪತ್ರೆಯಲ್ಲಿದ್ದರೂ, ಸಿದ್ದರಾಮಯ್ಯ ದೆಹಲಿಗೆ ಹೋಗಿ ಬಂದಿದ್ದಾರೆ. ಸಾರ್ವಜನಿಕ ವಲಯದಲ್ಲಿರುವವರು ಕೆಲವು ತ್ಯಾಗಕ್ಕೂ ತಯಾರಾಗಿ ಇರಬೇಕಾಗುತ್ತದೆ ಎಂದರು.

ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ (Mallika Ghanti) ಮಾತನಾಡಿ, ನಾನು ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಮಾತನಾಡುತ್ತೇನೆ. ಮಾತನಾಡಿದ್ದಕ್ಕೆ ನನ್ನ ಮೇಲೆ ಕೇಸ್ ಬಿದ್ದಿರುವ ರಾಜಕೀಯ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಹಿಂದೆ ಮಾತಾಡಿದ್ದಕ್ಕೆ, ನಾಳೆ ನಾನು ಕೋರ್ಟ್‍ಗೆ ಹೋಗಬೇಕಿದೆ. ಹೆಣ್ಣು ಮಕ್ಕಳು ಮಾತನಾಡದ ಪರಿಸ್ಥಿತಿಯಲ್ಲಿ ಇಂದಿನ ದಿನಗಳನ್ನು ತಂದಿಟ್ಟಿದ್ದಾರೆ. ನಾನು ಮಾತನಾಡಿದ ಒಂದು ಸಾಲನ್ನ ಮಾತ್ರ ಮಾಧ್ಯಮಗಳು ಬಿತ್ತರಿಸುತ್ತವೆ. ಅದನ್ನೇ ಇಟ್ಟುಕೊಂಡು ವಾಟ್ಸಾಪ್ ಯೂನಿವರ್ಸಿಟಿ ಪ್ರಚಾರ ಮಾಡುತ್ತದೆ. ನಮಗೆ ಹೇಗೆ ಹೊಡೆಯುತ್ತಾರೆ ಎಂದರೆ, `ನಮ್ಮ ಕಡೆ ಹೇಳ್ತಾರೆ, ಸೀರೆ ಕಳಚಿ ಹೊಡೆಯೊದು ಎಂದು, ಆ ರೀತಿ ನಮಗೆ ಹೊಡೆಯುತ್ತಿದ್ದಾರೆ. ಹೀಗಾಗಿ ಬರೆದುಕೊಂಡು ಬಂದು ಮಾತಾನಾಡುತ್ತಿದ್ದೇನೆ’ ಎಂದು ಹೇಳಿದರು.

ಈ ವೇಳೆ ಸಾಹಿತ್ಯ, ಪ್ರಕಾಶಕರು, ಬರಹಗಾರ ಹಾಗೂ ಮುದ್ರಕರಿಗೆ ಸಹಾಯವಾಗುವ ರೀತಿಯಲ್ಲಿ ಬಜೆಟ್‍ನಲ್ಲಿ ಯೋಜನೆ ರೂಪಿಸಬೇಕು. ಅನೇಕ ಭಾಗ್ಯಗಳನ್ನು ನೀಡಿರುವ ಅವರು ಸಾಹಿತ್ಯ ಭಾಗ್ಯವನ್ನು ನೀಡಬೇಕು ಎಂದು ಸಂಘದಿಂದ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಡಸಾಲೆ ಪುಟ್ಟಸ್ವಾಮಿ ಉಪಸ್ಥಿತರಿದ್ದರು. ಇದನ್ನೂ ಓದಿ: ವ್ಹೀಲಿಂಗ್ ಮಾಡಿ ಶಾಲಾ – ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಮೂವರ ಬಂಧನ

TAGGED:bengaluruHampanaKarnataka Kannada Writers and Publishers AssociationMallika Ghantisiddaramaiahಕರ್ನಾಟಕ ಬರಹಗಾರರ ಸಂಘಮಲ್ಲಿಕಾ ಘಂಟಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
12 minutes ago
namma metro
Bengaluru City

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಕೇಸ್‌ – ಆರೋಪಿಗೆ ಜಾಮೀನು‌ ನಿರಾಕರಿಸಿದ ಹೈಕೋರ್ಟ್

Public TV
By Public TV
14 minutes ago
Raichuru Man got congratulatory letter from pm modi for wedding
Districts

ಮದುವೆಗೆ ಆಹ್ವಾನಿಸಿದ್ದ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

Public TV
By Public TV
24 minutes ago
Free trade agreement signed with New Zealand after 15 years what are the benefits for India Piyush Goyal FDI1
Automobile

15 ವರ್ಷದ ಬಳಿಕ ನ್ಯೂಜಿಲೆಂಡ್‌ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

Public TV
By Public TV
27 minutes ago
PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
50 minutes ago
ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?