Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಜನವರಿಯಲ್ಲಿ ಅರ್ಜುನ್ ಸರ್ಜಾ ಮಗಳ ಮದುವೆ: ಮಾವನ ಮನೆಯಿಂದ ಅಧಿಕೃತ ಘೋಷಣೆ

Public TV
Last updated: June 27, 2023 5:15 pm
Public TV
Share
2 Min Read
Aishwarya Sarja 2
SHARE

ಕನ್ನಡಿಗ, ದಕ್ಷಿಣ ಭಾರತದ ಹೆಸರಾಂತ ನಟ ಅರ್ಜುನ್ ಸರ್ಜಾ (Arjun Sarja) ಅವರು ತಮ್ಮ ಪುತ್ರಿ ಐಶ್ವರ್ಯ ಸರ್ಜಾ ಅವರ ಮದುವೆ (Marriage) ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ತಮಿಳು ಚಿತ್ರೋದ್ಯಮದಲ್ಲಿ ಕೇಳಿ ಬಂದಿತ್ತು. ಅದೀಗ ನಿಜವಾಗಿದೆ. ತಮ್ಮ ಮಗನ ಜೊತೆ ಐಶ್ವರ್ಯರ ಮದುವೆ ಆಗುತ್ತಿರುವುದು ನಿಜ ಎಂದು ಹುಡುಗನ ತಂದೆಯೇ ಅಧಿಕೃತ ಹೇಳಿಕೆ ನೀಡಿದ್ದಾರೆ.

Arjun Sarja Aishwarya Sarja

ಪ್ರೇಮ ಬರಹ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ತಮ್ಮ ಪುತ್ರಿ ಐಶ್ವರ್ಯ (Aishwarya Sarja) ಅವರನ್ನು ಪರಿಚಯ ಮಾಡಿಕೊಟ್ಟಿದ್ದರು ಅರ್ಜುನ್ ಸರ್ಜಾ. ಈ ಸಿನಿಮಾವನ್ನು ತಾವೇ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದರು. ಅದು ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿತ್ತು. ಹೇಳಿಕೊಳ್ಳುವಂತೆ ಸಿನಿಮಾ ಪ್ರೇಕ್ಷಕರ ಮನಸ್ಸು ಗೆಲ್ಲಲಿಲ್ಲ. ಆನಂತರ ಐಶ್ವರ್ಯ ಸಿನಿಮಾ ರಂಗದಲ್ಲಿ ಅಷ್ಟೇನೂ ಸಕ್ರೀಯರಾಗಲಿಲ್ಲ. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?

Aishwarya Sarja 1

ಇದೀಗ ತಮ್ಮ ಪುತ್ರಿಯನ್ನು ತಮಿಳಿನ ಖ್ಯಾತ ಹಾಸ್ಯ ನಟ  ತಂಬಿ ರಾಮಯ್ಯ (Thambi Ramaiah) ಅವರ ಪುತ್ರ ಉಮಾಪತಿ ರಾಮಯ್ಯ (Umapati Ramaiah) ಜೊತೆ ಮದುವೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಹಾಗಂತ ತಮಿಳು ಮಾಧ್ಯಮಗಳು ಸುದ್ದಿ ಮಾಡಿದ್ದವು. ಒಂದು ಮೂಲದ ಪ್ರಕಾರ ಉಮಾಪತಿ ಮತ್ತು ಐಶ್ವರ್ಯ ಹಲವು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದೂ ಹೇಳಲಾಗಿತ್ತು. ಮದುವೆಗೆ ಎರಡೂ ಮನೆಯ ಒಪ್ಪಿಗೆಯೂ ಇದೆ ಎಂದು ಹೇಳಲಾಗಿತ್ತು. ಈಗ ಎಲ್ಲವೂ ನಿಜ ಎಂದು ತಂಬಿ ರಾಮಯ್ಯ ತಿಳಿಸಿದ್ದಾರೆ.

arjun sarja 2

ನನ್ನ ಮಗನ ಜೊತೆ ಐಶ್ವರ್ಯ ಅವರ ಮದುವೆ ಆಗುತ್ತಿರುವುದು ನಿಜ. ಇಬ್ಬರೂ ಒಬ್ಬರಿಗೊಬ್ಬರು ಇಷ್ಟಪಟ್ಟಿದ್ದಾರೆ. ಒಪ್ಪಿಕೊಂಡಿದ್ದಾರೆ. ಮದುವೆ ದಿನಾಂಕವನ್ನು ಗೊತ್ತು ಪಡಿಸಬೇಕಿದೆ. ಜನವರಿಯಲ್ಲಿ ಮದುವೆ ಮಾಡಲು ನಿಶ್ಚಿಯ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಂಬಿ ರಾಮಯ್ಯ ತಿಳಿಸಿದ್ದಾರೆ.

 

ತಂಬಿ ರಾಮಯ್ಯ ತಮಿಳಿನ ಸುಪ್ರಸಿದ್ದ ಹಾಸ್ಯ ನಟರು. ರಾಷ್ಟ್ರ ಪ್ರಶಸ್ತಿ ವಿಜೇತರು ನಟರು. ಇವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟರಾಗಿ 2017ರಲ್ಲೇ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಆದರೆ, ಅವರಿಗೂ ಇನ್ನೂ ಬ್ರೇಕ್ ಎನ್ನುವಂತಹ ಸಿನಿಮಾ ಬಂದಿಲ್ಲ. ದೇವದಾಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಉಮಾಪತಿ ನಟಿಸಿದ್ದಾರೆ.

 

ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ
ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್
ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್
ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ
ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ
ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌
ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌
ಹಾಟ್‌ ಲುಕ್‌ನಲ್ಲಿ  ನಟಿ ನಭಾ ನಟೇಶ್
ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್
ಹಾಟ್‌ ಲುಕ್‌ ಬೆಡಗಿ ಸಾನ್ಯಾ
ಹಾಟ್‌ ಲುಕ್‌ ಬೆಡಗಿ ಸಾನ್ಯಾ
ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್
ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್
ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ
ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ
ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..!
ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..!
ಹಾಟ್ ಅವತಾರದಲ್ಲಿ ಮಾನ್ವಿತಾ
ಹಾಟ್ ಅವತಾರದಲ್ಲಿ ಮಾನ್ವಿತಾ

TAGGED:Aishwarya SarjaArjun SarjamarriageThambi RamaiahUmapati Ramaiahಅರ್ಜುನ್ ಸರ್ಜಾಉಮಾಪತಿ ರಾಮಯ್ಯಐಶ್ವರ್ಯ ಸರ್ಜಾತಂಬಿ ರಾಮಯ್ಯಮದುವೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
57 minutes ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
20 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
20 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
21 hours ago

You Might Also Like

Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
10 minutes ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
20 minutes ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
1 hour ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
2 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ
Welcome Back!

Sign in to your account

Username or Email Address
Password

Lost your password?