Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಬಕ್ರೀದ್ ಹಬ್ಬಕ್ಕೆ ಗೋಹತ್ಯೆ ಮಾಡಲು ಅವಕಾಶ ನೀಡಲ್ಲ: ಬಜರಂಗದಳ ಎಚ್ಚರಿಕೆ

Public TV
Last updated: June 28, 2023 12:56 pm
Public TV
Share
2 Min Read
bajarangdal
SHARE

ಮಂಗಳೂರು: ಕರಾವಳಿಯಲ್ಲಿ ಮತ್ತೆ ಗೋಹತ್ಯೆ (Cow Slaughter) ವಿರುದ್ಧ ಹೋರಾಟಕ್ಕೆ ಹಿಂದೂ ಸಂಘಟನೆಗಳು ಸಜ್ಜಾಗಿವೆ. ಬಕ್ರೀದ್ ಸಂದರ್ಭದಲ್ಲಿ ಈ ಬಾರಿ ಅಕ್ರಮ ಗೋಹತ್ಯೆಗೆ ಅವಕಾಶ ನೀಡುವುದಿಲ್ಲ ಎಂದು ಬಜರಂಗದಳ (Bajrangdal) ನಾಯಕರು ಎಚ್ಚರಿಕೆ ನೀಡಿದ್ದಾರೆ.

ಮುಸ್ಲಿಮರು ತಮ್ಮ ಪವಿತ್ರ ಹಬ್ಬ ಬಕ್ರೀದ್ ಆಚರಣೆ ಸಂದರ್ಭದಲ್ಲಿ ಕುರ್ಬಾನಿ ಹೆಸರಲ್ಲಿ ಪ್ರಾಣಿಗಳನ್ನು ಬಲಿ ಕೊಡುತ್ತಾರೆ. ಕೆಲವು ಕಡೆ ಇದಕ್ಕೆ ಕುರಿ- ಆಡುಗಳನ್ನು ಬಳಸಿದರೆ, ಇನ್ನೂ ಕೆಲವು ಕಡೆ ಕೋಣ, ದನಗಳನ್ನು ವಧೆಗೆ ಬಳಸುತ್ತಾರೆ. ಆದರೆ ಗೋವುಗಳನ್ನು ಕುರ್ಬಾನಿ ಹೆಸರಲ್ಲಿ ಕಡಿಯುವುದಕ್ಕೆ ಹಿಂದೂ ಸಂಘಟನೆಗಳ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಕರಾವಳಿಯಲ್ಲಿ ಪ್ರಬಲವಾಗಿರುವ ಬಜರಂಗದಳ ನಾಯಕರು, ಈ ಬಾರಿ ಗೋವುಗಳ ಹತ್ಯೆಗೆ ಅವಕಾಶ ನೀಡುವುದಿಲ್ಲ ಎಂದು ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಅಕ್ರಮ ಗೋಸಾಗಣೆ, ಹತ್ಯೆ ನಡೆಸಿದ್ದಲ್ಲಿ ಯಾವುದೇ ಬೆಲೆ ತೆತ್ತಾದರೂ ನಿಲ್ಲಿಸುತ್ತೇವೆ ಎಂದು ಬಜರಂಗಳದ ದ.ಕ ಜಿಲ್ಲಾ ಸಂಯೋಜಕ ಪುನೀತ್ ಅತ್ತಾವರ ಹೇಳಿದ್ದಾರೆ. ಇದನ್ನೂ ಓದಿ: ಸಾರಿಗೆ ಇಲಾಖೆ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಕೊಡ್ತೀವಿ: ರಾಮಲಿಂಗಾರೆಡ್ಡಿ

ಪ್ರಾಣಿಗಳನ್ನು ಬಲಿ ಕೊಡಲೇಬೇಕು ಎಂದಿದ್ದರೆ, ಆಡು, ಕುರಿಗಳನ್ನು ಬಳಸಿ. ಹಿಂದೂಗಳ ಪೂಜನೀಯ ಸ್ಥಾನದಲ್ಲಿರುವ ಗೋವುಗಳನ್ನು ಬಲಿ ಕೊಡಬೇಡಿ ಎಂದು ಬಜರಂಗದಳ ನಾಯಕರು ಹೇಳಿದ್ದಾರೆ. ಆದರೆ ಆಹಾರ ನಮ್ಮ ಹಕ್ಕು ಎನ್ನುವುದು ಮುಸ್ಲಿಮರ ಪ್ರತಿಪಾದನೆ. ಇದಲ್ಲದೆ ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಈಗಾಗಲೇ ಕಾಂಗ್ರೆಸ್ ನಾಯಕರು ಹಿಂದೂ ಸಂಘಟನೆಗಳು ಅತಿರೇಕಕ್ಕೆ ಹೋದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ತೀವಿ ಎಂದಿದ್ದಾರೆ. ಇದೇ ವೇಳೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯೂ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬೇಡಿ. ಗೋವುಗಳನ್ನು ಕಡಿಯುವುದಕ್ಕೆ ಅವಕಾಶ ಕೊಡಬೇಡಿ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಒಂದೆಡೆ ಗೋಹತ್ಯೆ ನಿಷೇಧ ಕಾಯ್ದೆ (Anti Ccow Slaughter Act) ಹಿಂಪಡೆಯುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಇದರ ಮಧ್ಯೆ ಗೋಹತ್ಯೆಗೆ ಅವಕಾಶವನ್ನೇ ನೀಡುವುದಿಲ್ಲ ಎಂದು ಹಿಂದೂ ಸಂಘಟನೆಗಳು ಹೇಳುತ್ತಿವೆ. ಇದೀಗ ಬಕ್ರೀದ್ ಹಬ್ಬ ಬಂದಿದ್ದು, ಕರಾವಳಿಯಲ್ಲಿ ಗೋಹತ್ಯೆ ಹೆಸರಲ್ಲಿ ಮತ್ತೆ ಕೋಮು, ಕಲಹ ಏರ್ಪಡುತ್ತಾ ಅನ್ನುವ ಶಂಕೆ ಎದುರಾಗಿದೆ.

ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ
ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್
ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್
ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ
ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ
ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌
ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌
ಹಾಟ್‌ ಲುಕ್‌ನಲ್ಲಿ  ನಟಿ ನಭಾ ನಟೇಶ್
ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್
ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್
ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್
ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ
ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ
ಹಾಟ್ ಅವತಾರದಲ್ಲಿ ಗೀತಾ ಸೀರಿಯಲ್ ನಟಿ Sharmitha Gowda
ಹಾಟ್ ಅವತಾರದಲ್ಲಿ ಗೀತಾ ಸೀರಿಯಲ್ ನಟಿ Sharmitha Gowda
ಹಳದಿ ಸೀರೆಯಲ್ಲಿ ಹಾಟ್ ಆಗಿ ಮಿಂಚಿದ ರಾಗಿಣಿ..!
ಹಳದಿ ಸೀರೆಯಲ್ಲಿ ಹಾಟ್ ಆಗಿ ಮಿಂಚಿದ ರಾಗಿಣಿ..!
ಹನಿಮೂನ್‌ ಮುಗಿಸಿ ಬಂದ್ರು ಕಿಯಾರಾ-ಸಿದ್..!‌
ಹನಿಮೂನ್‌ ಮುಗಿಸಿ ಬಂದ್ರು ಕಿಯಾರಾ-ಸಿದ್..!‌

TAGGED:bajrangdalBakrid FestivalCow Slaughterಗೋಹತ್ಯೆಬಕ್ರೀದ್ ಹಬ್ಬಬಜರಂಗದಳ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
4 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
9 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
1 day ago

You Might Also Like

vijay mallya k.l.rahul
Cricket

ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

Public TV
By Public TV
3 hours ago
BMTC bus hits metro pillar more than 10 injured in Bengaluru
Bengaluru City

ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago
Narendra Modi in Fintech Fest 2024
Latest

`ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಸದಾ ಕಾಡಲಿದೆ: ಮೋದಿ

Public TV
By Public TV
5 hours ago
Vijay Mallya
Cricket

‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?

Public TV
By Public TV
5 hours ago
Money 1
Crime

50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ಇಲ್ಲ – 230 ಕೋಟಿ ವಂಚನೆ!

Public TV
By Public TV
6 hours ago
Bilawal Bhutto Zardari
Latest

ಹಫೀಜ್ ಅಬ್ದುರ್ ರೌಫ್ ಉಗ್ರನಲ್ಲ, ಧರ್ಮಗುರು – ವಿಶ್ವಸಂಸ್ಥೆಯಲ್ಲಿ ಪಾಕ್‌ ಮಾಜಿ ಸಚಿವನ ಮೊಂಡುವಾದ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಅವತಾರದಲ್ಲಿ ಗೀತಾ ಸೀರಿಯಲ್ ನಟಿ Sharmitha Gowda ಹಳದಿ ಸೀರೆಯಲ್ಲಿ ಹಾಟ್ ಆಗಿ ಮಿಂಚಿದ ರಾಗಿಣಿ..! ಹನಿಮೂನ್‌ ಮುಗಿಸಿ ಬಂದ್ರು ಕಿಯಾರಾ-ಸಿದ್..!‌
Welcome Back!

Sign in to your account

Username or Email Address
Password

Lost your password?