Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೈಸೂರು ಸಂಸದರ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್‌ಸ್ಟೇಬಲ್ ಅಮಾನತು

Public TV
Last updated: July 2, 2023 9:12 am
Public TV
Share
1 Min Read
pratap simha head constable
SHARE

ಮೈಸೂರು: ಸಂಸದ ಪ್ರತಾಪ್ ಸಿಂಹ (Pratap Simha) ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರನ್ನು ಅಮಾನತು ಮಾಡಲಾಗಿದೆ.

ವಿ.ವಿ. ಪುರಂ ಟ್ರಾಫಿಕ್ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಬಿ. ಪ್ರಕಾಶ್ ಅಮಾನತುಗೊಂಡಿದ್ದಾರೆ. ಇವರ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು. ಇದನ್ನೂ ಓದಿ: ಸಾಲ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ಪಡೆದು ವಂಚನೆ – ಗ್ಯಾಂಗ್ ಅರೆಸ್ಟ್

PRATAP SIMHA

ಸಾಮಾಜಿಕ ಮಾಧ್ಯಮದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಈ ಸಂಬಂಧ ಪೊಲೀಸ್ ಆಯುಕ್ತರಿಗೆ ಸಂಸದರು ದೂರು ನೀಡಿದ್ದರು. ಪ್ರಕಾಶ್ ಎಂಬವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಂದಿಸುವ ಮೂಲಕ ಅವಹೇಳನಕಾರಿಯಾಗಿ ಪೋಸ್ಟ್ಗಳನ್ನು ಮಾಡುತ್ತಿರುವ ಇವನನ್ನು ಕಾನೂನು ಪ್ರಕಾರ ವಿಚಾರಣೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿದ್ದರು. ಇದನ್ನೂ ಓದಿ: ಫೇಮಸ್‌ ಬಾಡಿ ಬಿಲ್ಡರ್‌ ಜೋ ಲಿಂಡ್ನರ್‌ 30ನೇ ವಯಸ್ಸಿಗೆ ನಿಧನ

ಸಂಸದರ ದೂರನ್ನು ಪರಿಗಣಿಸಿ, ಇಲಾಖೆ ವಿಚಾರಣೆ ಬಾಕಿ ಇರಿಸಿ ಪ್ರಕಾಶ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್

TAGGED:head constablempmysurupratap simhasuspendಅಮಾನತುಪ್ರತಾಪ್ ಸಿಂಹಮೈಸೂರುಸಂಸದಹೆಡ್‌ ಕಾನ್ಸ್‌ಟೇಬಲ್‌
Share This Article
Facebook Whatsapp Whatsapp Telegram

You Might Also Like

Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
3 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
7 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
10 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
39 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
39 minutes ago
Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?