ಧಾರವಾಡ: ಮೊದಲು ಯಾರು ಬೇಕಾದರೂ ಎಲ್ಲಿ ಬೇಕಾದಲ್ಲಿ ಬಾಂಬ್ ಹಾಕಿ ಓಡಿ ಹೋಗುತ್ತಿದ್ದರು. ಬಾಂಬ್ ಹಾಕಿದ ಮೇಲೆ ನಾವು ಅಳುತ್ತಾ ಕುಳಿತು ಬಿಡುತ್ತಿದ್ದೆವು. ಆದರೆ ಈಗ ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯುವ ಸಾಮರ್ಥ್ಯ ನಮ್ಮಲ್ಲಿ ಬೆಳೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.
ಧಾರವಾಡ (Dharwad) ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಆರೋಗ್ಯ ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಭಾರತದ ಮೇಲೆ ಯಾರೂ ಈಗ ಕಣ್ಣು ಕೆಕ್ಕರಿಸಿ ನೋಡುವುದಿಲ್ಲ. ಹಾಗೆ ನಾವು ನಮ್ಮ ಸೈನ್ಯವನ್ನು ಬಲಪಡಿಸಿದ್ದೇವೆ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ YST ಜೊತೆ VST ಟ್ಯಾಕ್ಸ್ , ಇದು VST ಸರ್ಕಾರ: ರವಿಕುಮಾರ್ ಕಿಡಿ
ಸದ್ಯದಲ್ಲೇ ರಾಮ ಮಂದಿರ ನಿರ್ಮಾಣ ಆಗಲಿದೆ, ನೀವೆಲ್ಲ ಅಯೋಧ್ಯೆಗೆ ರಾಮ ಮಂದಿರ ಉದ್ಘಾಟನೆಗೆ ಬರಬೇಕು ಎಂದು ಕಾರ್ಯಕ್ರಮದಲ್ಲಿ ಜೋಶಿ ಕರೆ ನೀಡಿದರು. ಇದನ್ನೂ ಓದಿ: ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ, ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ: ಸಿಎಂ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]