ಹೈದರಾಬಾದ್: ರೈಲಿನಡಿಗೆ (Train) ಸಿಲುಕಿ ಬರೋಬ್ಬರಿ 60 ಮೇಕೆಗಳು (Goat) ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣದ (Telangana) ವಿಕಾರಾಬಾದ್ (Vikarabad) ಜಿಲ್ಲೆಯಲ್ಲಿ ನಡೆದಿದೆ.
ವಿಕಾರಾಬಾದ್ ಜಿಲ್ಲೆಯ ಧಾರೂರ್ ಮಂಡಲದ ಡೋರ್ನಾಲ್ ಗ್ರಾಮದಲ್ಲಿ ಕಿಷ್ಟಪ್ಪ ಎಂಬವರಿಗೆ ಸೇರಿದ ಸುಮಾರು 60 ಮೇಕೆಗಳು ರೈಲ್ವೇ ಹಳಿಯನ್ನು ದಾಟುತ್ತಿದ್ದವು. ಇದೇ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬಂದ ರೈಲೊಂದು ಡಿಕ್ಕಿ ಹೊಡೆದಿದೆ. ಪರಿಣಾಮ 60 ಮೇಕೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


