Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

‘ಆದಿಪುರುಷ್’ ಸೋಲಿನ ಬಳಿಕ ಎಲ್ಲಿದ್ದಾರೆ ನಟ ಪ್ರಭಾಸ್?‌

Public TV
Last updated: July 3, 2023 8:37 pm
Public TV
Share
1 Min Read
Prabhas 2
SHARE

ಬಾಹುಬಲಿ (Bahubali) ನಟ ಪ್ರಭಾಸ್ (Prabhas) ನಾಪತ್ತೆಯಾಗಿದ್ದಾರೆ. ‘ಆದಿಪುರುಷ್’ (Adipurush) ನೀಡಿದ ಮರ್ಮಾಘಾತ ಅಷ್ಟು ಎಫೆಕ್ಟಿವ್ ಆಗಿದೆ. ಸೋಲಿನ ಹಣೆಬರಹ ಗೊತ್ತಿದ್ದೇ ಡಾರ್ಲಿಂಗ್ ಅಮೆರಿಕಾಕ್ಕೆ ಹಾರಿದ್ದರು. ಇದೀಗ ಇನ್ನು ಎರಡು ತಿಂಗಳು ಫ್ಯಾನ್ಸ್ ಹಾಗೂ ಮೀಡಿಯಾ ಕಣ್ಣಿಗೆ ಬೀಳದಂತೆ ಎಚ್ಚರವಹಿಸಿದ್ದಾರೆ.

Prabhas 3

‘ಆದಿಪುರುಷ್’ ಅಂಗಾತ ಮಲಗಿದ ಮೇಲೆ ಪ್ರಭಾಸ್ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ತಿರುಪತಿಯಲ್ಲಿ ನಡೆದ ಕಾರ್ಯಕ್ರಮವೇ ಕೊನೆ. ಈಗ ಅಮೆರಿಕದಲ್ಲಿ ಮೊಣಕಾಲು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಜೆಕ್ಟ್ ಕೆ ಗ್ಲಿಂಪ್ಸ್ ಬಿಡುಗಡೆ ಇದೇ ತಿಂಗಳು ಅಮೆರಿಕಾದಲ್ಲಿ ನಡೆಯಲಿದೆ. ಅಲ್ಲಿಗೂ ಹಾಜರಾಗುವುದು ಅನುಮಾನ ಎನ್ನಲಾಗುತ್ತಿದೆ. ಇನ್ನೇನು ಸಲಾರ್ ಟೀಸರ್ ಬಿಡುಗಡೆಯಾಗುತ್ತಿದೆ. ಅದರ ನಂತರ ಜನರ ಮುಂದೆ ಬರುತ್ತಾರಾ? ಉಹುಂ…ಅದೂ ಸಾಧ್ಯ ಇಲ್ಲ ಎನ್ನುವಷ್ಟು ಡಾರ್ಲಿಂಗ್ ಮನಸ್ಸು ಚಿತ್ರಾನ್ನವಾಗಿದೆ. ಇದನ್ನೂ ಓದಿ:18 ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ರವೀನಾ ಟಂಡನ್ ಪುತ್ರಿ

prabhas 1 1

ಸಲಾರ್ (Saalar) ಹಾಗೂ ಪ್ರಾಜೆಕ್ಟ್ ಕೆ ಈ ಎರಡೂ ಚಿತ್ರದ ಮೇಲೆ ಭರವಸೆ ಇಟ್ಟುಕೊಂಡಿದ್ದಾರೆ. ಸಲಾರ್ ಸೆಪ್ಟೆಂಬರ್ ಕೊನೇ ವಾರ ಬಿಡುಗಡೆಯಾಗಲಿದೆ. ಹೆಚ್ಚು ಕಮ್ಮಿ ಮೂರು ತಿಂಗಳು. ಸಲಾರ್ ಪ್ರಚಾರದಿಂದ ಮತ್ತೆ ಬಾಹುಬಲಿ ಹೊಸ ಹುರುಪಿನಿಂದ ಅಖಾಡಕ್ಕೆ ಇಳಿಯಲಿದ್ದಾರಂತೆ. ಅದರರ್ಥ ಎರಡು ತಿಂಗಳಾದ ಮೇಲೆಯೇ ಡಾರ್ಲಿಂಗ್ ಮೈ ಕೊಡವಿ ಎದ್ದು ನಿಲ್ಲಲಿದ್ದಾರೆ. ಮೂರು ಸಿನಿಮಾ ಸೋಲಿನಿಂದ ಪಾಠ ಕಲಿತಿದ್ದಾರೆ ಪ್ರಭಾಸ್. ಅಥವಾ ಹಾಗಂತ ನಾವು ತಿಳಿದುಕೊಳ್ಳಬೇಕು.

ಸಾಲು ಸಾಲು ಸಿನಿಮಾಗಳ ಸೋಲಿನ ಬಳಿಕ ಸಲಾರ್ ಮತ್ತು ಪ್ರಾಜೆಕ್ಟ್ ಕೆ ಚಿತ್ರದ ಮೇಲೆ ಪ್ರಭಾಸ್‌ಗೆ ಭರವಸೆಯಿದೆ. ಈ ಚಿತರವಾದ್ರೂ ಗಲ್ಲಾಪೆಟ್ಟಿಗೆ ಕಮಾಲ್ ಮಾಡಿ ಸಕ್ಸಸ್ ಕಾಣುತ್ತಾರಾ? ಕಾದುನೋಡಬೇಕಿದೆ.

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್

TAGGED:prabhastollywoodಅದಿಪುರುಷ್‌ಪ್ರಭಾಸ್ಬಾಹುಬಲಿಸಲಾರ್
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
36 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
51 minutes ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
55 minutes ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
1 hour ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
1 hour ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?