Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು- ಸುಪ್ರೀಂ ಆಕ್ರೋಶ

Public TV
Last updated: August 1, 2023 4:34 pm
Public TV
Share
2 Min Read
SHARE

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರ (Violence in Manipur) , ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು ಎಂದು ಸುಪ್ರೀಂಕೋರ್ಟ್ (Supreme Court) ಆಕ್ರೋಶ ಹೊರಹಾಕಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಪೊಲೀಸ್ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ 6000 ಅಧಿಕ ಎಫ್‍ಐಆರ್ ಗಳು ದಾಖಲಾಗಿವೆ, ಆದರೆ ಒಂದೆರಡು ಪ್ರಕರಣಗಳಲ್ಲಿ ಮಾತ್ರ ಆರೋಪಿಗಳ ಬಂಧನವಾಗಿದೆ. ತನಿಖೆ ನಿಧಾನವಾಗಿ ನಡೆಯುತ್ತಿದೆ. ಘಟನೆ ನಡೆದು ಬಹಳಷ್ಟು ದಿನಗಳ ಬಳಿಕ ಹೇಳಿಕೆ ಪಡೆಯಲಾಗಿದೆ. ಇದರಿಂದ ಕಾನೂನು ಮತ್ತು ಆಡಳಿತ ಯಂತ್ರ ನಿಷ್ಕ್ರಿಯವಾಗಿತ್ತು ಎನ್ನುವುದು ಗೊತ್ತಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡದ ಕಾರಣ ಆರೋಪಿಗಳನ್ನು ಬಂಧಿಸಿಲ್ಲ ಎಂದುಕೊಂಡರೂ, ಎರಡು ತಿಂಗಳಿಂದ ಎಫ್‍ಐಆರ್ ಯಾಕೆ ದಾಖಲಿಸಿಲ್ಲ ಎಂದು ಸಿಜೆಐ ಚಂದ್ರಚೂಡ್ ಪ್ರಶ್ನಿಸಿದರು.

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನೆಲದ ಪರಿಸ್ಥಿತಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು. ವೀಡಿಯೋ ಪ್ರಕರಣದಲ್ಲಿ ಅಪ್ರಾಪ್ತ ಆರೋಪಿ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದೆ. ಸಂತ್ರಸ್ತ ಮಹಿಳೆಯರಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಹೇಳಿಕೆ ಪಡೆದಿದ್ದಾರೆ ಎಂದು ವಿವರಿಸಿದರು. ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದೆ ಮತ್ತು ಅದಕ್ಕಾಗಿಯೇ ನಾವು ಸಿಬಿಐ ತನಿಖೆಗೆ ಆದೇಶಿಸಿದ್ದೇವೆ. ಇದನ್ನು ನ್ಯಾಯಾಲಯವು ಮೇಲ್ವಿಚಾರಣೆ ಮಾಡಲಿ ಎಂದು ಅವರು ಹೇಳಿದರು.

6000 ಎಫ್‍ಐಆರ್ ದಾಖಲಾಗಿದೆ, 11 ಎಫ್‍ಐಆರ್‍ಗಳಲ್ಲಿ ಏಳು ಮಂದಿ ಆರೋಪಿಗಳನ್ನು ಮಾತ್ರ ಬಂಧಿಸಿದೆ. ಯಾವುದೇ ಮುಜುಗರವಿಲ್ಲದೇ ಹೇಳಿಕೆ ದಾಖಲಿಸುತ್ತಿದ್ದೀರಿ ಇದರ ಪರಿಣಾಮ ನಿಮಗೆ ಅರಿವಿದೆಯೇ? ಕಾನೂನು ಮತ್ತು ಸುವ್ಯವಸ್ಥೆ ರಕ್ಷಿಸಲು ಸಾಧ್ಯವಾಗದಿದ್ದರೆ ಜನರಿಗೆ ಏನಾಗುತ್ತದೆ ಎಂದು ಗೊತ್ತಿದೆಯೇ ಎಂದು ಸಿಜೆಐ ಕೇಳಿದರು. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಆಗಸ್ಟ್ 8ರಿಂದ 10ರವರೆಗೆ ಲೋಕಸಭೆಯಲ್ಲಿ ಚರ್ಚೆ

6,496 ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಅಧಿಕೃತ ಅಂಕಿ ಅಂಶಗಳ ಪ್ರಕಾರ, 150 ಸಾವುಗಳು ಸಂಭವಿಸಿವೆ. ಮೇ 3 ರಿಂದ ಮೇ 5 ರವರೆಗೆ 59 ಸಾವುಗಳು, ಮೇ 27 ರಿಂದ ಮೇ 29 ರ ನಡುವೆ 28 ಸಾವುಗಳು ಸಂಭವಿಸಿವೆ. 502 ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಬೆಂಕಿ ಹಚ್ಚಿದ 501 ಪ್ರಕರಣಗಳು ನಡೆದಿವೆ ಎಂದು ಸರ್ಕಾರ ಹೇಳಿದೆ.

ಮೊದಲ ಎಫ್‍ಐಆರ್ ವಿಂಗಡನೆ ಆಗಬೇಕು ಅದರಲ್ಲಿ ಪ್ರಕರಣಗಳು ನಡೆದ ವಿವರ ಹೊಂದಿರಬೇಕು, ಝೀರೋ ಎಫ್‍ಐಆರ್ ದಾಖಲು ಮಾಡಿದ ದಿನಾಂಕ, ಸಾಮಾನ್ಯ ಎಫ್‍ಐಆರ್ ದಾಖಲಿಸಿದ ದಿನಾಂಕ, ಸಾಕ್ಷಿಗಳ ಹೇಳಿಕೆ ದಾಖಲು ಮಾಡಿದ ದಿನಾಂಕ, ಯಾವ ದಿನಾಂಕದಂದು ಬಂಧಿಸಲಾಗಿದೆ ಎಂಬ ವಿವರಣೆ ನೀಡುವಂತೆ ಸಿಜೆಐ ಸೂಚನೆ ನೀಡಿದರು.

ಘಟನೆ ಮತ್ತು ದೂರು ದಾಖಲಾದ ದಿನಾಂಕದಲ್ಲಿ ವ್ಯತ್ಯಾಸವಿದೆ. ತನಿಖೆ ವಿಳಂಬವಾಗಿರುವುದು ಗೊತ್ತಾಗುತ್ತಿದೆ, ತನಿಖೆಯ ಪೂರ್ಣ ವಿವರಣೆಗಾಗಿ ಶುಕ್ರವಾರದ ವಿಚಾರಣೆ ವೇಳೆ ಕೋರ್ಟ್ ಮುಂದೆ ಪೊಲೀಸ್ ಮಹಾ ನಿರ್ದೇಶಕರು ಖುದ್ದು ಹಾಜರಿರಬೇಕು ಎಂದು ಸೂಚಿಸಿತು. ಇದೇ ವೇಳೆ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲು ಚಿಂತಿಸಿದ್ದೇವೆ. ಸಂತ್ರಸ್ತರು ಎಲ್ಲೇ ಇದ್ದರೂ ಹೇಳಿಕೆ ದಾಖಲಿಸಿಕೊಳ್ಳಬೇಕು. ಕೆಲವು ಸಂತ್ರಸ್ತರು ಮಣಿಪುರ ತೊರೆದಿದ್ದಾರೆ. ಈ ಕಾರಣದಿಂದ ಸಮಿತಿ ರಚಿಸಲು ಚಿಂತಿಸುತ್ತಿದ್ದೇವೆ. ಈ ಬಗ್ಗೆ ಯಾರು ತನಿಖೆ ಮಾಡಬೇಕು ಎಂದು ಮಾಹಿತಿ ನೀಡಿ ಎಂದು ಸಾಲಿಸಿಟರ್ ಜನರಲ್‍ಗೆ ಸೂಚಿಸಿದರು.

 Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:FIRManipurSupreme Courtಎಫ್‍ಐಆರ್ಮಣಿಪುರಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Lakshmi Hebbalkar
Belgaum

ರಾಹುಲ್‌ ಗಾಂಧಿ ಜೊತೆ ಯುವಕರು ಸೈನಿಕರಾಗಿ ಕೆಲಸ ಮಾಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
22 minutes ago
American Airlines 1
Latest

ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
55 minutes ago
AI ಚಿತ್ರ
Bengaluru City

ಪ್ರತಿ ಬುಧವಾರ ವರ್ಕ್ ಫ್ರಂ ಹೋಂ ಕೊಡಿ: ಬೆಂಗಳೂರಿನ ಐಟಿ ಕಂಪನಿಗಳಿಗೆ ಟ್ರಾಫಿಕ್‌ ಪೊಲೀಸರ ಸಲಹೆ

Public TV
By Public TV
1 hour ago
ANEKAL CRIME
Bengaluru Rural

ಬ್ರೇಕಪ್‌ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಕೇವಲ 2 ಸಾವಿರಕ್ಕಾಗಿ ಬಿತ್ತು ಹೆಣ!

Public TV
By Public TV
2 hours ago
AB de Villiers 2
Cricket

ಈಗಲೂ ಅದೇ ಖದರ್‌ – 15 ಫೋರ್‌, 8 ಸಿಕ್ಸ್‌, ಆಸೀಸ್‌ ವಿರುದ್ಧ ತೂಫಾನ್‌ ಶತಕ ಸಿಡಿಸಿದ ಎಬಿಡಿ

Public TV
By Public TV
2 hours ago
HAMPI
Bellary

ತುಂಗಭದ್ರಾ ಜಲಾಶಯದಿಂದ 96 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಹಂಪಿ ಸ್ಮಾರಕಗಳು ಮುಳುಗಡೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?