Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಭ್ರಷ್ಟರ ಬೆನ್ನು ಬಿದ್ದವರು – ಸಿಎಂ

Public TV
Last updated: August 11, 2023 8:57 pm
Public TV
Share
4 Min Read
SIDDARAMAIAH
SHARE

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದ ವಿರುದ್ಧದ 15% ಕಮಿಷನ್ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್‍ಗಳ ಮೂಲಕ ತಿರುಗೇಟು ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನುವುದಕ್ಕೆ ಮತ್ತೆ ಯಾವ ಸಾಕ್ಷಿ ಬೇಕು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ.
ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ…

— Siddaramaiah (@siddaramaiah) August 11, 2023

ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆ ಇಟ್ಟು ಬಿಜೆಪಿಯ (BJP) ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು, ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಸ್ವಾವಲಂಬನೆ: ಹೆಚ್.ಸಿ ಮಹದೇವಪ್ಪ

ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು…

— Siddaramaiah (@siddaramaiah) August 11, 2023

ಅಲ್ಲದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ ಹಳೆಯ ಕಾಮಗಾರಿಗಳಿಗೆ, ಇನ್ನೂ ಕೆಲವು ಕಡೆ ಅಪೂರ್ಣ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದೆ. ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ. ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಎಂದು ಹೇಳಿಕೊಂಡಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ…

— Siddaramaiah (@siddaramaiah) August 11, 2023

ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ. ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸ್ಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸುತ್ತೇವೆ. ಈ ಅಗ್ನಿಪರೀಕ್ಷೆಯಲ್ಲಿ ಗೆದ್ದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆ ಎದುರು ಸಾಬೀತು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ. ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ. ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ಕುಟುಕಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ. ಪಿಓಡಬ್ಲ್ಯೂ ಕಾಮಗಾರಿಗಳ ಬಿಲ್‍ನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ ಎಂದು ಅವರು ಟ್ವಿಟ್ಟರ್‍ನಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಕಿತ್ತಾಟ – ಸ್ನೇಹಿತ, ಸಹೋದರನ ಮೇಲೆ ಗೆಳೆಯರಿಂದ ಮಾರಣಾಂತಿಕ ಹಲ್ಲೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:bjpcongresspoliticssiddaramaiahಕಾಂಗ್ರೆಸ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories
Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories

You Might Also Like

PETROL 1
Automobile

ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Public TV
By Public TV
8 seconds ago
R Ashoka 3
Bengaluru City

RCB ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತ – ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆರ್‌.ಅಶೋಕ್‌ ಆಗ್ರಹ

Public TV
By Public TV
25 minutes ago
kea
Bengaluru City

ಡಿಪ್ಲೊಮಾ ಮರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ಡಿಸಿಇಟಿಯಲ್ಲಿ ಸೀಟು – ಕೆಇಎ

Public TV
By Public TV
25 minutes ago
Somwarpet 4
Districts

ರೈತರಿಗೆ ಹಕ್ಕುಪತ್ರಕ್ಕೆ ಆಗ್ರಹ – ಸೋಮವಾರಪೇಟೆ ತಾಲ್ಲೂಕು ಬಂದ್ ಯಶಸ್ವಿ

Public TV
By Public TV
46 minutes ago
Kolar Murder 1
Crime

2 ವರ್ಷದ ಹಿಂದೆ ಹುಡುಗಿಯನ್ನು ಚುಡಾಯಿಸಿದಕ್ಕೆ ಧಮ್ಕಿ ಹಾಕಿದ್ದವನ ಕೊಲೆ ಕೇಸ್ – ಐವರು ಅರೆಸ್ಟ್

Public TV
By Public TV
1 hour ago
Lok Sabha
Latest

`SIR’ ಅಭಿಯಾನ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ – ಲೋಕಸಭೆ, ರಾಜ್ಯಸಭೆಯ ಕಲಾಪ ಮುಂದೂಡಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?