[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆಯ ದಂಪತಿಗೆ ಪ್ರಧಾನಿ ಆಹ್ವಾನ

Public TV
Last updated: August 12, 2023 8:45 pm
Public TV
1 Min Read

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮ ಮೂಲದ ದಂಪತಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ (77th Independence Day) ಭಾಗಿಯಾಗಲು ಆಹ್ವಾನ ನೀಡಿದ್ದಾರೆ.

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಜಿ.ಅಂಬಿಕಾ ಹಾಗೂ ಅವರ ಪತಿ ಜಿ.ಗಿರೀಶ ಅವರ ಸೇವೆಯನ್ನು ಆಧರಿಸಿ, ಆಗಸ್ಟ್ 15 ರಂದು ದೆಹಲಿಯಲ್ಲಿ ಜರುಗುವ ಸ್ವಾತಂತ್ರ್ಯೋತ್ಸವದಲ್ಲಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ ಈ ದಂಪತಿಗೆ ಭಾಗಿಯಾಗುವ ಅವಕಾಶ ದೊರೆತಿದೆ. ಇದನ್ನೂ ಓದಿ: NCERT ಪಠ್ಯಕ್ರಮ ನಿರ್ಧಾರ ಮಂಡಳಿಯಲ್ಲಿ ಸುಧಾಮೂರ್ತಿಗೆ ಸ್ಥಾನ

ನವದೆಹಲಿಯ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಕಚೇರಿಯಿಂದ ಈ ದಂಪತಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು, ಇಂತಹ ವಿಶಿಷ್ಟ ಅವಕಾಶವನ್ನು ದೇಶದ ಎಲ್ಲಾ ರಾಜ್ಯಗಳಿಂದ ನಿಗದಿತ ಸಂಖ್ಯೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದವರನ್ನು ಗುರುತಿಸಿ, ಅವರನ್ನು ತಮ್ಮೊಂದಿಗೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿಸುವ ವಿಶಿಷ್ಟವಾದ ಪರಿಕಲ್ಪನೆಯನ್ನು ಅನುಷ್ಠಾನಕ್ಕೆ ತಂದಿದ್ದಾರೆ.

ರಾಷ್ಟ್ರದ ಎಲ್ಲಾ ರಾಜ್ಯಗಳಿಂದ ಇಂತಿಷ್ಟು ಜನರನ್ನು ಗುರುತಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ ಒಟ್ಟು 128 ಸಾಧಕರನ್ನ ಗುರುತಿಸಿ, ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಅತಿಥಿಗಳನ್ನು ನೇರವಾಗಿ ಮೊಬೈಲ್ ಮೂಲಕ ಸಂಪರ್ಕಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅಂತೆಯೇ ಕೂಡ್ಲಿಗಿ ಪಟ್ಟಣದ ಜಿ.ಅಂಬಿಕಾ ಹಾಗೂ ಅವರ ಪತಿ ಜಿ.ಗಿರೀಶರನ್ನು ಪ್ರಧಾನ ಮಂತ್ರಿ ಸಚಿವಾಲಯದಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ದೂರವಾಣಿ ಮೂಲಕ ಆಹ್ವಾನಿಸಲಾಗಿದೆ. ಇದನ್ನೂ ಓದಿ: ರಾಜೀನಾಮೆ, ನಿವೃತ್ತಿಯಿಂದ ತೆರವಾಗುತ್ತಿರುವ ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:77th Independence Day77ನೇ ಸ್ವಾತಂತ್ರ್ಯೋತ್ಸವnarendra modivijayanagaraನರೇಂದ್ರ ಮೋದಿವಿಜಯನಗರ

You Might Also Like

Cinema

ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

Public TV
By Public TV
3 hours ago
Cinema

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

Public TV
By Public TV
3 hours ago
Districts

ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
4 hours ago
Dharwad

ಧಾರವಾಡದಲ್ಲೊಂದು ಅಚ್ಚರಿ ಪಕ್ರರಣ – ನವಜಾತ ಗಂಡು ಶಿಶುವಿನೊಳಗೆ ಮತ್ತೊಂದು ಶಿಶು ಪತ್ತೆ

Public TV
By Public TV
4 hours ago
Chikkaballapur

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು

Public TV
By Public TV
5 hours ago
Bagalkot

2021ನೇ ಸಾಲಿನ ಪ್ರಶಸ್ತಿ ಘೋಷಣೆ – ಚಾರ್ಲಿ 777 ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿಗೆ ಪ್ರಶಸ್ತಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account