Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

Cricket World Cup 2023 ಟಿಕೆಟ್ ನೋಂದಣಿ ಪ್ರಕ್ರಿಯೆ ಆರಂಭ

Public TV
Last updated: August 15, 2023 7:17 pm
Public TV
Share
2 Min Read
World Cup 1
SHARE

ನವದೆಹಲಿ: ಏಕದಿನ ವಿಶ್ವಕಪ್  (Cricket World Cup 2023) ವೀಕ್ಷಣೆಗೆ ಟಿಕೆಟ್‍ಗಳ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 25 ರಿಂದ ಆನ್‍ಲೈನ್‍ನಲ್ಲಿ ಟಿಕೆಟ್‍ಗಳನ್ನು ಖರೀಸಿದಬಹುದಾಗಿದೆ.

ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್‍ನ ಪರಿಷ್ಕೃತ ವೇಳಾಪಟ್ಟಿಯನ್ನು ಐಸಿಸಿ ಆಗಸ್ಟ್ 9 ರಂದು ಬಿಡುಗಡೆ ಮಾಡಿದೆ. ನೂತನ ವೇಳಾಪಟ್ಟಿಯಲ್ಲಿ ಐಸಿಸಿ ಒಟ್ಟು 9 ಪಂದ್ಯಗಳ ದಿನಾಂಕವನ್ನು ಬದಲಾಯಿಸಿದೆ. ಈ 9 ಪಂದ್ಯಗಳಲ್ಲಿ ಟೀಂ ಇಂಡಿಯಾದ 2 ಪಂದ್ಯಗಳು ಸೇರಿದ್ದರೆ, ಪಾಕಿಸ್ತಾನದ 3 ಪಂದ್ಯಗಳು ಸೇರಿವೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 15 ರಂದು ನಡೆಯಬೇಕಿದ್ದ ಭಾರತ (Team India) ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಈಗ ಅಕ್ಟೋಬರ್ 14 ರಂದು ನಡೆಯಲಿದೆ. ಹಾಗೆಯೇ ನವೆಂಬರ್ 12 ರಂದು ನಡೆಯಬೇಕಿದ್ದ ಭಾರತ ಮತ್ತು ನೆದರ್‌ಲ್ಯಾಂಡ್ಸ್ ನಡುವಿನ ಪಂದ್ಯ ನವೆಂಬರ್ 11 ರಂದು ನಡೆಯಲಿದೆ. ಪಂದ್ಯಗಳ ದಿನಾಂಕಗಳ ಬದಲಾವಣೆಯ ಮಾಹಿತಿ ಜೊತೆಗೆ ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟದ ಬಗ್ಗೆಯೂ ಐಸಿಸಿ ಮಾಹಿತಿ ಹಂಚಿಕೊಂಡಿದೆ.

ಕ್ರಿಕೆಟ್ ಅಭಿಮಾನಿಗಳು 2 ರೀತಿಯಲ್ಲಿ ಟಿಕೆಟ್ ಖರೀದಿಸಬಹುದು. ಟಿಕೆಟ್‍ಗಳು ಆನ್‍ಲೈನ್ ಮತ್ತು ಆಫ್‍ಲೈನ್‍ನಲ್ಲಿ ಲಭ್ಯವಿರುತ್ತವೆ. ಆನ್‍ಲೈನ್‍ನಲ್ಲಿ ಟಿಕೆಟ್‍ಗಳನ್ನು ಐಸಿಸಿ ವೆಬ್‍ಸೈಟ್‍ನಿಂದ ಖರೀದಿಸಬಹುದಾಗಿದ್ದು, ಆಗಸ್ಟ್ 25 ರಿಂದ ಆನ್‍ಲೈನ್ ಟಿಕೆಟ್ ಮಾರಾಟ ಆರಂಭವಾಗಲಿದೆ. ಆದಾಗ್ಯೂ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳ ಟಿಕೆಟ್‍ಗಳನ್ನು ಸೆಪ್ಟೆಂಬರ್ 15 ರಿಂದ ಖರೀದಿಸಬಹುದಾಗಿದೆ.‌ ಇದನ್ನೂ ಓದಿ: 77th Independence Day: ಸ್ವಾತಂತ್ರ್ಯ ದಿನ ಅರ್ಥಪೂರ್ಣವಾಗಿ ಆಚರಿಸಿದ ಸ್ಟಾರ್‌ ಕ್ರಿಕೆಟಿಗರು

ಟೀಂ ಇಂಡಿಯಾ ಪಂದ್ಯಗಳ ಟಿಕೆಟ್ ಮಾರಾಟ ವೇಳಾಪಟ್ಟಿ
ಆಗಸ್ಟ್ 25 ರಂದು ಟೀಂ ಇಂಡಿಯಾವನ್ನು ಹೊರತುಪಡಿಸಿದ ಅಭ್ಯಾಸ ಪಂದ್ಯಗಳು ಮತ್ತು ಇತರ ಪಂದ್ಯಗಳ ಟಿಕೆಟ್ ಖರೀದಿಗೆ ಅವಕಾಶವಿರಲಿದೆ.
ಆಗಸ್ಟ್ 30 ರಂದು ಗುವಾಹಟಿ ಮತ್ತು ತಿರುವನಂತಪುರದಲ್ಲಿ ನಡೆಯಲ್ಲಿರುವ ಭಾರತದ ಪಂದ್ಯಗಳ ಟಿಕೆಟ್‍ಗಳನ್ನು ಖರೀದಿಸಬಹುದಾಗಿದೆ.
ಆಗಸ್ಟ್ 31 ರಂದು ಚೆನ್ನೈ, ದೆಹಲಿ ಮತ್ತು ಪುಣೆಯಲ್ಲಿ ನಡೆಯಲ್ಲಿರುವ ಭಾರತದ ಪಂದ್ಯಗಳ ಟಿಕೆಟ್‍ಗಳ ಖರೀದಿಗೆ ಲಭ್ಯವಿರಲಿವೆ.
ಸೆಪ್ಟೆಂಬರ್ 1 ರಂದು ಧರ್ಮಶಾಲಾ, ಲಕ್ನೋ ಮತ್ತು ಮುಂಬೈನಲ್ಲಿ ನಡೆಯಲ್ಲಿರುವ ಭಾರತದ ಪಂದ್ಯಗಳ ಟಿಕೆಟ್‍ಗಳನ್ನು ಖರೀದಿಸಬಹುದಾಗಿದೆ.
ಸೆಪ್ಟೆಂಬರ್ 2 ರಂದು ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ನಡೆಯಲ್ಲಿರುವ ಟೀಂ ಇಂಡಿಯಾದ ಪಂದ್ಯಗಳ ಟಿಕೆಟ್‍ಗಳನ್ನು ಖರೀದಿಸಬಹುದಾಗಿದೆ.
ಸೆಪ್ಟೆಂಬರ್ 3 ರಂದು ಅಹಮದಾಬಾದ್‍ನಲ್ಲಿ ನಡೆಯಲ್ಲಿರುವ ಭಾರತದ ಪಂದ್ಯಗಳ ಟಿಕೆಟ್‍ಗಳನ್ನು ಖರೀದಿಸಬಹುದಾಗಿದೆ.
ಸೆಪ್ಟೆಂಬರ್ 15 ರಂದು ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯದ ಟಿಕೆಟ್‍ಗಳನ್ನು ಮಾರಾಟ ಮಾಡಲಾಗುತ್ತದೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:cricketCricket World Cup 2023Team indiaಏಕದಿನ ವಿಶ್ವಕಪ್ಟೀಂ ಇಂಡಿಯಾ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 minutes ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
39 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
2 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
3 hours ago

You Might Also Like

r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
16 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
43 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
54 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
1 hour ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
2 hours ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?