Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಆರಂಭದಲ್ಲೇ ಅಲುಗಾಡುತ್ತಿದೆ INDIA ಕೂಟ – ಎಎಪಿ, ಕಾಂಗ್ರೆಸ್ ಮಧ್ಯೆ ಬಿರುಕು

Public TV
Last updated: August 16, 2023 10:04 pm
Public TV
Share
1 Min Read
INDIA Meeting Leaders Congress AAP
SHARE

ನವದೆಹಲಿ: ಆರಂಭದಲ್ಲೇ ವಿಪಕ್ಷಗಳ ಐಎನ್‍ಡಿಐಎ (INDIA) ಕೂಟ ಅಲುಗಾಡತೊಡಗಿದೆ. ಮೂರನೇ ಸಭೆಗೆ ಮುನ್ನವೇ ಕಾಂಗ್ರೆಸ್ (Congress) ಮತ್ತು ಆಮ್‍ ಆದ್ಮಿ ಪಕ್ಷದ (AAP) ನಡುವೆ ಬಿರುಕು ಮೂಡಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election) ದೆಹಲಿ (Delhi) ಏಳಕ್ಕೆ ಏಳು ಲೋಕಸಭೆ ಕ್ಷೇತ್ರಗಳನ್ನು ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್  ಪ್ಲಾನ್ ಮಾಡಿದೆ. ಚುನಾವಣೆಗೆ ಇನ್ನು ಏಳು ತಿಂಗಳಷ್ಟೇ ಬಾಕಿ ಇದ್ದು, ಏಳು ಸ್ಥಾನಗಳಲ್ಲೂ ಸ್ಪರ್ಧಿಸಲು ತಯಾರಾಗಿ ಎಂದು ಪಕ್ಷದ ಕೆಡಾರ್‌ಗೆ ಹೈಕಮಾಂಡ್‍ ಸೂಚಿಸಿದೆ. ಈ ಬೆಳವಣಿಗೆ ಸಹಜವಾಗಿಯೇ ಆಮ್ ಆದ್ಮಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದೆ. ಹೀಗಾಗಿ ಪಕ್ಷದ ನಾಯಕರು ಗರಂ ಆಗಿದ್ದಾರೆ.

india meeting

ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ, ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವಂತೆ ನಮಗೆ ತಿಳಿಸಲಾಗಿದೆ. ಎಲ್ಲಾ ಏಳು ಸ್ಥಾನಗಳಲ್ಲೂ ಸ್ಪರ್ಧಿಸಲು ತೀರ್ಮಾನಿಸಲಾಗಿದೆ. ಏಳು ಸ್ಥಾನಗಳಿಗೆ ತಯಾರಿ ನಡೆಸುವಂತೆ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಆರೋಪ ಮಾಡಿ ಓಡಿ ಹೋಗುವ ಬಹಳ ಮಂದಿಯನ್ನು ನೋಡಿದ್ದೇನೆ: ಡಿಕೆ ಸುರೇಶ್

ಕಾಂಗ್ರೆಸ್‍ನವರಿಗೆ ದೆಹಲಿಯಲ್ಲಿ ಮೈತ್ರಿ ಬೇಕಿಲ್ಲ ಅಂದರೆ ನಾವು ಐಎನ್‍ಡಿಐಎ ಕೂಟದ ಜೊತೆ ಹೋಗುವುದು ನಾನ್‍ಸೆನ್ಸ್ ಆಗುತ್ತದೆ. ಇದು ಸಮಯ ವ್ಯರ್ಥ ಅಷ್ಟೇ. ಮುಂದಿನ ಐಎನ್‍ಡಿಐಎ ಸಭೆಗೆ ಹೋಗಬೇಕೋ ಬೇಡವೋ ಎನ್ನುವುದನ್ನು ಶೀಘ್ರ ತೀರ್ಮಾನಿಸುತ್ತೇವೆ ಎಂದು ಆಪ್‌ ಸಚಿವ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿದ್ದಾರೆ.

 

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:aapdelhiLok Sabha electionಆಪ್ಕಾಂಗ್ರೆಸ್ದೆಹಲಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
7 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
21 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
26 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
58 minutes ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
59 minutes ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?