Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಇಂಜಿನಿಯರ್ ಹುಡುಗನ ಕಥೆ ವ್ಯಥೆ ಹೇಳ್ತಾರಂತೆ ಧನುಷ್

Public TV
Last updated: August 17, 2023 2:45 pm
Public TV
Share
2 Min Read
Royal Mech 2
SHARE

ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ. ಅಂತ ಪ್ರತಿಭಾವಂತರ ಸಾಲಿಗೆ ಭದ್ರಾವತಿ ಮೂಲದ ಧನುಷ್ (Dhanush) ಸೇರಿಕೊಳ್ಳುತ್ತಾರೆ. ಸದ್ಯ ಎಂಎನ್‌ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಇವರು, ಈ ಮಧ್ಯೆ ಮಾಡೆಲಿಂಗ್ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದು ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಬೇತಿ ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ‘ರಾಯಲ್ ಮೆಕ್’ (Royal Mech) ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ಈ ಚಿತ್ರಕ್ಕೆ ನಾಗಭೂಷಣ್.ಜೆ.ಹೆಚ್.ಎಂ (Nagabhushan) ಮತ್ತು ಜಯದೇವ ಹಾಸನ್ (Jayadeva Haasan) ಜಂಟಿಯಾಗಿ ಆಕ್ಷನ್ ಕಟ್ ಹೇಳಿದ್ದಾರೆ. ‘ಲೈಫ್ ಅಂದ್ಕೊಂಡಷ್ಟು ರಾಯಲ್ ಅಲ್ಲ’ ಅಂತ ಅಡಿಬರಹ ಚಿತ್ರಕ್ಕಿದೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಮತ್ತು ರೇಖಾದಾಸ್ ಆಗಮಿಸಿ ತಂಡಕ್ಕೆ ಶುಭಹಾರೈಸಿದರು.

Royal Mech 1

ಚಿತ್ರದ ಕುರಿತು ಹೇಳುವುದಾದರೆ ಅವನು ಇಂಜಿನಿಯರ್. ಗೆಳೆಯನಿಂದ ಮೋಸ, ಮನೆಯಲ್ಲಿ ನಡೆಯುವ ಘಟನೆಗಳಿಂದ ವಿಚಲಿತನಾಗಿ ಹೊರಬಂದು ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆದರೆ, ಮನದೊಳಗೆ ತಾನು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಕಾಡುತ್ತಿರುತ್ತದೆ. ಒಂದು ಹಂತದಲ್ಲಿ ಒಬ್ಬ ವ್ಯಕ್ತಿಯಿಂದ ಪ್ರೇರಣೆ ಸಿಗುತ್ತದೆ. ಇದನ್ನೆ ಗಂಭೀರವಾಗಿ ತೆಗೆದುಕೊಂಡಿದ್ದರಿಂದ ಗುರಿ ತಲುಪಲು ಅನುಕೂಲವಾಯಿತಾ? ಈತನ ಬದುಕಿನಲ್ಲಿ ಬಂದಿದ್ದ ಇಬ್ಬರ ಹುಡುಗಿಯರ ಪೈಕಿ ಯಾರು ಒಲಿಯುತ್ತಾರೆ? ಕೊನೆಗೆ ಎಲ್ಲವನ್ನು ಗೆದ್ದ ಮೇಲೆ ಏನು ಮಾಡ್ತಾನೆ ಎಂಬುದನ್ನು ಅರ್ಥಪೂರ್ಣ ಸನ್ನಿವೇಶಗಳ ಮೂಲಕ ತೋರಿಸಲಾಗಿದೆ. ಶೀರ್ಷಿಕೆಯು ಕಥೆಗೆ ಸಂಬಂಧ ಪಡುವುದರಿಂದ ಇದನ್ನೇ ಇಡಲಾಗಿದೆ ಎನ್ನುತ್ತದೆ ಚಿತ್ರತಂಡ.

Royal Mech 3

ನಿರ್ದೇಶಕನ ಪಾತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್, ನಾಯಕನಿಗೆ ಹುರಿದುಂಬಿಸುವ ಶ್ರಾವ್ಯ ರಾವ್, ಕಾಲೇಜು ವಿದ್ಯಾರ್ಥಿಯಾಗಿ ಗೌತಮಿ ಜಯರಾಂ ನಾಯಕಿಯರು. ಇವರೊಂದಿಗೆ ಪೋಷಕರಾಗಿ ರಮೇಶ್‌ಭಟ್, ವಿನಯಪ್ರಸಾದ್, ಖಳನಾಗಿ ನೀನಾಸಂ ಅಶ್ವಥ್, ನಗಿಸಲು ಕುರಿ ಪ್ರತಾಪ್, ಪವನ್‌ ಕುಮಾರ್, ರೇಖಾದಾಸ್ ಮುಂತಾದವರು ನಟಿಸಿದ್ದಾರೆ. ಬೆಂಗಳೂರು, ಉಡುಪಿ, ಕುಂದಾಪುರ, ಕಾಪು ಬೀಚ್, ಚಿಕ್ಕಮಗಳೂರು, ಕ್ಯಾತಮಕ್ಕಿ ಬೆಟ್ಟ ಸುಂದರತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

 

ಪ್ರಮೋದ್‌ ಮರವಂತೆ, ದೇವಪ್ಪ ಹಾಸನ್ ಸಾಹಿತ್ಯದ ನಾಲ್ಕು ಹಾಡುಗಳಿಗೆ ರಿಜ್ವಾನ್‌ ಅಹ್ಮದ್ ಸಂಗೀತ ಸಂಯೋಜಿಸಿದ್ದಾರೆ. ಚಂದ್ರಮೌಳಿ ಛಾಯಾಗ್ರಹಣ, ರುತ್ವಿಕ್‌ ಶೆಟ್ಟಿ ಮತ್ತು ನವೀನ್‌ ಶೆಟ್ಟಿ ಸಂಕಲನ, ಫಯಾಜ್‌ ಖಾನ್, ಅಶೋಕ್ ಸಾಹಸ, ನೃತ್ಯ ಸ್ಟೀಫನ್ ಅವರದಾಗಿದೆ. ಸೆನ್ಸಾರ್ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿ ಯುಎ ಪ್ರಮಾಣ ಪತ್ರ ನೀಡಿದೆ.

Web Stories

ashika ranganath photos
ashika ranganath photos
aradhanaa photos
aradhanaa photos
malaika arora photos
malaika arora photos
chaithra achar photos
chaithra achar photos
samantha ruth prabhu photos
samantha ruth prabhu photos
toby actress chaithra achar photos
toby actress chaithra achar photos
bigg boss deepika das photos
bigg boss deepika das photos
pranitha subhash photos
pranitha subhash photos
ragini dwivedi photoshoot
ragini dwivedi photoshoot


follow icon

TAGGED:DhanushJayadeva HaasanNagabhushanRoyal Mechಜಯದೇವ ಹಾಸನ್ಧನುಷ್ನಾಗಭೂಷಣ್ರಾಯಲ್ ಮೆಕ್
Share This Article
Facebook Whatsapp Whatsapp Telegram

Cinema Updates

kushi kapoor
ಬಿಕಿನಿಯಲ್ಲಿ ಬೀಚ್ ಬಳಿ ನಟಿ ಖುಷಿ ಕಪೂರ್ ಚಿಲ್
41 minutes ago
shamanth gowda
‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ
48 minutes ago
disha madan 1 1
Cannes Film Festival 2025: ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಕನ್ನಡತಿ ದಿಶಾ ಮದನ್
2 hours ago
salman khan
‘ಸಿಕಂದರ್’ ಸೋಲಿನ ಬಳಿಕ ಆರ್ಮಿ ಆಫೀಸರ್ ಪಾತ್ರದಲ್ಲಿ ಸಲ್ಮಾನ್ ಖಾನ್?
3 hours ago

You Might Also Like

Weather
Belgaum

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ – ಎಲ್ಲೆಲ್ಲಿ?

Public TV
By Public TV
2 minutes ago
America Storm
Crime

ಅಮೆರಿಕದಲ್ಲಿ ಬಿರುಗಾಳಿ ಅಬ್ಬರಕ್ಕೆ 25 ಮಂದಿ ಬಲಿ

Public TV
By Public TV
12 minutes ago
virat kohli suresh raina
Cricket

ವಿರಾಟ್‌ ಕೊಹ್ಲಿಗೆ ‘ಭಾರತ ರತ್ನ’ ನೀಡಬೇಕು: ಸುರೇಶ್‌ ರೈನಾ

Public TV
By Public TV
17 minutes ago
Ricky Rai 2
Districts

ಫೈರಿಂಗ್ ಪ್ರಕರಣ – ವಿಚಾರಣೆಗೆ ಹಾಜರಾಗಲು 20 ದಿನಗಳ ಸಮಯಾವಕಾಶ ಕೋರಿದ ರಿಕ್ಕಿ ರೈ

Public TV
By Public TV
21 minutes ago
HD Devegowda Birthday 3
Bengaluru City

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಹುಟ್ಟುಹಬ್ಬ – ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ

Public TV
By Public TV
33 minutes ago
Hyderabad Gulzar House Fire
Crime

Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 17 ಮಂದಿ ಸಜೀವ ದಹನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ashika ranganath photos aradhanaa photos malaika arora photos chaithra achar photos samantha ruth prabhu photos toby actress chaithra achar photos bigg boss deepika das photos pranitha subhash photos ragini dwivedi photoshoot
Welcome Back!

Sign in to your account

Username or Email Address
Password

Lost your password?